5 ಭಾಷೆಗಳಲ್ಲಿ ಪುಷ್ಪ ಚಿತ್ರದ ಶ್ರೀವಲ್ಲಿ ಹಾಡನ್ನು ಹಾಡಿದ ವ್ಯಕ್ತಿ: ಇಲ್ಲಿದೆ ನೋಡಿ ವಿಡಿಯೋ

ವ್ಯಕ್ತಿಯೊಬ್ಬ ಪುಷ್ಟ ಚಿತ್ರದ ಶ್ರೀವಲ್ಲಿ ಹಾಡನ್ನು 5 ಭಾಷೆಗಳಲ್ಲಿ  ಹಾಡಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

5 ಭಾಷೆಗಳಲ್ಲಿ ಪುಷ್ಪ ಚಿತ್ರದ ಶ್ರೀವಲ್ಲಿ ಹಾಡನ್ನು ಹಾಡಿದ ವ್ಯಕ್ತಿ: ಇಲ್ಲಿದೆ ನೋಡಿ ವಿಡಿಯೋ
Follow us
TV9 Web
| Updated By: Pavitra Bhat Jigalemane

Updated on:Feb 23, 2022 | 4:58 PM

ಅಲ್ಲು ಅರ್ಜುನ್ (Allu Arjun)  ಮತ್ತು ನ್ಯಾಷನಲ್​ ಕ್ರಶ್​ ರಶ್ಮಿಕಾ(Rashmika Mandanna) ಮಂದಣ್ದ ಅಭಿನಯದ ಪುಷ್ಟ(Pushpa) ಚಿತ್ರ ರಿಲೀಸ್​ ಆಗಿ, ತಿಂಗಳುಗಳೇ ಕಳೆದಿವೆ. ಹೀಗಿದ್ದರೂ ಚಿತ್ರದ ಹಾಡು, ಡೈಲಾಗ್​, ಅಲ್ಲು ಅರ್ಜುನ್​ ಅವರ ಸಿಗ್ನೇಚರ್​ ಸ್ಟೆಪ್​ಗಳು ಇಂದಿಗೂ ವೈರಲ್​ ಆಗುತ್ತಿವೆ. ಶ್ರೀವಲ್ಲಿ ಹಾಡಿನ ಕ್ರೇಜ್​ ಅಂತೂ ಭಾರತ ಮಾತ್ರವಲ್ಲದೆ ವಿದೇಶಗಳಿಗೂ ಹಬ್ಬಿತ್ತು, ಇದೀಗ ವ್ಯಕ್ತಿಯೊಬ್ಬ ಪುಷ್ಟ ಚಿತ್ರದ ಶ್ರೀವಲ್ಲಿ ಹಾಡನ್ನು   5 ಭಾಷೆಗಳಲ್ಲಿ  ಹಾಡಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಟ್ವಿಟರ್​ನಲ್ಲಿ ಐಪಿಎಸ್​ ಅಧಿಕಾರಿ ದೀಪಾಂಶು ಕಬ್ರಾ ಅವರು ಅದರ ವಿಡಿಯೋವನ್ನು ಹಂಚಿಕೊಂಡಿದ್ದು, ಸಖತ್​ ವೈರಲ್​ ಆಗಿದೆ. ಶ್ರೀವಲ್ಲಿ ಹಾಡನ್ನು ಹಿಂದಿ, ತಮಿಳು, ಮಲಯಾಳಂ, ತೆಲುಗು ಮತ್ತು ಇನ್ನೊಂದು ಬಾರಿ ಹಿಂದಿ ಭಾಷೆಯಲ್ಲಿ ಹಾಡಿದ್ದಾರೆ. ಇದರ ವಿಡಿಯೋ ಹಂಚಿಕೊಂಡಿದ್ದು, ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.

ನಿನ್ನೆ ರಾತ್ರಿ ವಿಡಿಯೋ ಹಂಚಿಕೊಂಡಿದ್ದು ನೂರಾರು ಬಾರಿ ಶೇರ್​ ಆಗಿದ್ದು 5 ಸಾವಿರಕ್ಕೂ ಹೆಚ್ಚು ಲೈಕ್ಸ್​ ಗಳಿಸಿದೆ. ವ್ಯಕ್ತಿಯ ಧ್ವನಿ ಕೇಳಿ ಕೇಳುಗರು ಅಮೇಜಿಂಗ್​ ಎಂದಿದ್ದಾರೆ. ಕಾಮೆಂಟ್​ನಲ್ಲಂತೂ ವ್ಯಕ್ತಿಯ ಪ್ರತಿಭೆ ಮತ್ತು ಆತನ ಕಂಠ ಮಾಧುರ್ಯವನ್ನು ಮೆಚ್ಚಿಕೊಂಡಿದ್ದಾರೆ. ಶ್ರೀವಲ್ಲಿ ಹಾಡಿಗೆ ಭಾರತ ಮಾತ್ರವಲ್ಲದೆ ವಿದೇಶಿಗರು ಕೂಡ ಸಖತ್​ ಸ್ಟೆಪ್​ ಹಾಕಿದ್ದರು. ಇದೀಗ 5 ಭಾಷೆಗಳಲ್ಲಿ ಒಂದೇ ಹಾಡನ್ನು ಹಾಡುವ ಮೂಲಕ ವಿಭಿನ್ನ ಪ್ರಯತ್ನ ಮಾಡಿದ್ದಾರೆ.

ಪುಷ್ಪ ಚಿತ್ರ ನಿರೀಕ್ಷೆಯಂತೆ ಯಶಸ್ಸು ಗಳಿಸಿದೆ. ಅಲ್ಲು ಅರ್ಜುನ್​ ವೃತ್ತಿ ಜೀವನಕ್ಕೆ ಹೊಸ ತಿರುವು ನೀಡಿದ ಪುಷ್ಪ ಚಿತ್ರಕ್ಕೆ ಸುಕುಮಾರ್​ ಆ್ಯಕ್ಷನ್​ ಕಟ್ ಹೇಳಿದ್ದಾರೆ. ಇನ್ನು ನ್ಯಾಷನಲ್​ ಕ್ರಶ್​ ರಶ್ಮಿಕಾ ಮಂದಣ್ಣ ಹೊಸ ಅವತಾರ ನೆಟ್ಟಿಗರ ಮೆಚ್ಚುಗೆಗೂ ಕಾರಣವಾಗಿದೆ.

ಇದನ್ನೂ ಓದಿ:

11 ನೇ ಮಗುವಿನ ತಾಯಿಯಾಗುತ್ತಿರುವ ಅಮೆರಿಕನ್​ ಗಾಯಕಿ ಕೇಕೆ ವ್ಯಾಟ್​

Published On - 4:53 pm, Wed, 23 February 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್