6,522 ಮೀಟರ್ ಎತ್ತರದಲ್ಲಿ ಎರಡು ಏರ್ ಬಲೂನ್​ಗಳ ನಡುವಿನ ಹಲಗೆಯ ಮೇಲೆ ನಡೆದು ಸಾಗಿದ ವ್ಯಕ್ತಿ; ಮೈ ಜುಂ ಎನ್ನಿಸುವ ವಿಡಿಯೋ ವೈರಲ್

Viral video: ಯುಕೆ ಮೂಲದ ಮೈಕ್​ ಹೊವಾರ್ಡ್​ ಎಂಬಾತ ಎರಡು ಏರ್ ಬಲೂನ್​ಗಳ ನಡುವೆ ಅತಿ ಎತ್ತರದಲ್ಲಿ ನಡೆದು ಸಾಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

6,522 ಮೀಟರ್ ಎತ್ತರದಲ್ಲಿ ಎರಡು ಏರ್ ಬಲೂನ್​ಗಳ ನಡುವಿನ ಹಲಗೆಯ ಮೇಲೆ ನಡೆದು ಸಾಗಿದ ವ್ಯಕ್ತಿ; ಮೈ ಜುಂ ಎನ್ನಿಸುವ ವಿಡಿಯೋ ವೈರಲ್
6,522 ಮೀಟರ್ ಎತ್ತರದಲ್ಲಿ ಎರಡು ಏರ್ ಬಲೂನ್​ಗಳ ನಡುವಿನ ಹಲಗೆಯ ಮೇಲೆ ನಡೆದು ಸಾಗಿದ ವ್ಯಕ್ತಿ; ಮೈ ಜುಂ ಎನ್ನಿಸುವ ವಿಡಿಯೋ ವೈರಲ್
Follow us
TV9 Web
| Updated By: shruti hegde

Updated on: Aug 30, 2021 | 1:45 PM

ಇತ್ತೀಚಿನ ದಿನಗಳಲ್ಲಿ ಜನರು ಸಾಹಸಗಳನ್ನು ಮಾಡಲು ಎದುರು ನೋಡುತ್ತಿರುತ್ತಾರೆ. ಕೆಲವು ಸ್ಟಂಟ್​ಗಳು ಮತ್ತು ಅವಸರದ ನಡಿಗೆ ಅಪಾಯವನ್ನು ತಂದೊಡ್ಡಬಹುದು. ಹಾಗಿರುವಾಗ ಬಹಳ ಎಚ್ಚರಿಕೆಯಿಂದ ಇರುವುದು ಉತ್ತಮ. ಸಾಮಾಜಿಕ ಜಾಲತಾಣದಲ್ಲಿ ತಮಾಷೆಯ ವಿಡಿಯೋವೊಂದೆ ಅಲ್ಲ ಕೆಲವು ಆಶ್ಚರ್ಯ ಮೂಡಿಸುವ ಸಂಗತಿಗಳ ದೃಶ್ಯಗಳು ವೈರಲ್ ಆಗುತ್ತವೆ. ವಿಡಿಯೋ ನೋಡಿದ ತಕ್ಷಣ ಮೈ ಜುಂ ಅನ್ನುವುದಂತು ಸತ್ಯ. ಅಂಥಹುದೇ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ.

ಯುಕೆ ಮೂಲದ ಮೈಕ್​ ಹೊವಾರ್ಡ್​ ಎಂಬಾತ ಎರಡು ಏರ್ ಬಲೂನ್​ಗಳ ನಡುವೆ ಅತಿ ಎತ್ತರದಲ್ಲಿ ನಡೆದು ಸಾಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. 2004ರ ಹಳೆಯ ವಿಡಿಯೋವನ್ನು ಗಿನ್ನೀಸ್ ವರ್ಡ್ ರೆಕಾರ್ಡ್​ ಇನ್​ಸ್ಟಾಗ್ರಾಂ ಪುಟವು ಹಂಚಿಕೊಂಡಿದೆ. 6,522 ಮೀಟರ್ ಎತ್ತರದಲ್ಲಿರುವ ಎರಡು ಹಾಟ್ ಏರ್ ಬಲೂನ್​ಗಳ ಬ್ಯಾಲೆನ್ಸ್ ಆಗಿ ನಿರ್ಮಿಸಲಗಾದ ಲೋಹದ ಹಲಗೆಯ ಮೇಲೆ ವ್ಯಕ್ತಿ ನಡೆಯುತ್ತಿರುವುದನ್ನು ನೋಡಬಹುದು. ಅದೂ ಅಲ್ಲದೇ ಆತ ಕಣ್ಣಿಗೆ ಕರವಸ್ತ್ರದಿಂದ ಮುಚ್ಚಿಕೊಂಡಿದ್ದಾನೆ. ಭಯಂಕರವಾಗಿರುವ ವಿಡಿಯೋ ಫುಲ್ ವೈರಲ್ ಆಗಿದೆ.

ವಾಕಿಂಗ್ ಬಿಟ್ವೀನ್ ಹಾಟ್ ಏರ್ ಬಲೂನ್ಸ್- ಗಿನ್ನಿಸ್ ವರ್ಡ್ ರೆಕಾರ್ಡ್ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ 80,159 ವೀಕ್ಷಣೆಗಳನ್ನು ಮತ್ತು ಸಾಕಷ್ಟು ಕಾಮೆಂಟ್ಸ್​ಗಳನ್ನು ಪಡೆದುಕೊಂಡಿದೆ. ವ್ಯಕ್ತಿಯ ಧೈರ್ಯಕ್ಕೆ ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಕೆಲವರು ವಿಡಿಯೋ ಕ್ಲಿಪ್ ನೋಡಿದರೆ ಭಯವಾಗುತ್ತದೆ ಎಂಬ ಪ್ರತಿಕ್ರಿಯೆಗಳನ್ನು ಹೇಳಿದ್ದಾರೆ. ಕೆಲವರು, ಇದು ತುಂಬಾ ಅಪಾಯಕಾರಿ ಎಂದು ಹೇಳಿದ್ದಾರೆ.

ಇದನ್ನೂ ಓದಿ:

Viral Video: ಮೊದಲ ವರ್ಷದ ಹುಟ್ಟುಹಬ್ಬಕ್ಕೆ ವಿಧವಿಧದ ಗಿಫ್ಟ್; ಅವುಗಳೊಂದಿಗೆ ಪಾಂಡಾದ ಆಟ ನೋಡಿ

Viral Video: ಹಸುವನ್ನು ಕಾರಿನಲ್ಲಿ ಕುಳಿಸಿಕೊಂಡು ರೈಡ್ ಹೊರಟ ವ್ಯಕ್ತಿ; ವಿಡಿಯೋ ವೈರಲ್​

(Man walk between 2 hot air balloons video goes viral)

ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ