AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊತ್ತಂಬರಿ ಸೊಪ್ಪಿನ ಐಸ್​ಕ್ರೀಮ್​ ಪರಿಚಯಿಸಿದ ಮೆಕ್​ಡಾನಲ್ಡ್ಸ್​​: ಮೂಗು ಮುರಿದ ಆಹಾರ ಪ್ರಿಯರು

ಮೆಕ್​ ಡಾನಲ್ಡ್ಸ್​ ಇದೀಗ ಕೊತ್ತಂಬರಿ ಸೊಪ್ಪಿನ ಐಸ್​ಕ್ರೀಮ್​ ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಈ ಬಗ್ಗೆಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಚರ್ಚೆಗಳು ಆರಂಭವಾಗಿದೆ.

ಕೊತ್ತಂಬರಿ ಸೊಪ್ಪಿನ ಐಸ್​ಕ್ರೀಮ್​ ಪರಿಚಯಿಸಿದ ಮೆಕ್​ಡಾನಲ್ಡ್ಸ್​​: ಮೂಗು ಮುರಿದ ಆಹಾರ ಪ್ರಿಯರು
ಕೊತ್ತಂಬರಿ ಐಸ್​ಕ್ರೀಮ್​
TV9 Web
| Edited By: |

Updated on: Feb 23, 2022 | 2:45 PM

Share

ಆಹಾರ ತಯಾರಿಕಾ ಕಂಪನಿಗಳು ಹೊಸ ಹೊಸ ರೀತಿಯ ಆಹಾರಗಳನ್ನು ಗ್ರಾಹಕರಿಗೆ ಪರಿಚಯಿಸುವುದು ಸಹಜ, ಸಾಮಾನ್ಯವಾಗಿ ಮೂರು ತಿಂಗಳಿಗೊಮ್ಮೆ ಒಂದು ಹೊಸ ರುಚಿಯನ್ನು ಪರಿಚಯಿಸುತ್ತವೆ. ಅದರಲ್ಲಿ ಜಗತ್ತಿನ ವಿವಿಧ ದೇಶಗಳಲ್ಲಿ ಬ್ರಾಂಚ್​ ಹೊಂದಿರುವ ಮೆಕ್​ ಡಾನಲ್ಡ್ಸ್ (McDonald’s)​ ಕೂಡ ಇದೀಗ ಹೊಸ ಆಹಾರವನ್ನು ಪರಿಚಿಯಿಸಿದೆ. ಹೌ್ದು ಮೆಕ್​ ಡಾನಲ್ಡ್ಸ್​ ಇದೀಗ ಕೊತ್ತಂಬರಿ ಸೊಪ್ಪಿನ ಐಸ್​ಕ್ರೀಮ್  (Coriander Ice Cream)​ ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಈ ಬಗ್ಗೆಸಾಮಾಜಿಕ ಜಾಲತಾಣ (Social Media)ದಲ್ಲಿ ಪರ ವಿರೋಧ ಚರ್ಚೆಗಳು ಆರಂಭವಾಗಿದೆ. ಬಹುತೇಕ ಆಹಾರ ಪ್ರಿಯರು ಕೊತ್ತಂಬರಿ ಐಸ್​ಕ್ರೀಮ್​ ಅನ್ನು ನೋಡಿ ಮೂಗು ಮುರಿದಿದ್ದಾರೆ.  ಇನ್ನೂ ಕೆಲವರು ಒಮ್ಮೆಯಾದರೂ ಟೇಸ್ಟ್​ ನೋಡಬೇಕು ಎಂದಿದ್ದಾರೆ.

ಈ ಕುರಿತು ಡೇನಿಯಲ್​ ಅಹಮದ್​ ಎನ್ನುವವರು  ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಚೀನಾದ ಮೆಕ್​ ಡಾನಲ್ಡ್ಸ್​ ಕಂಪನಿ ಈ ಕೊತ್ತಂಬರಿ ಐಸ್​ ಕ್ರೀಮ್ ಫೆ. 21ರಂದು ಪರಿಚಯಿಸಿದೆ.  ಸದ್ಯ ಈ ಹೊಸ ಆಹಾರ ಜಗತ್ತಿನೆಲ್ಲೆಡೆ ವೈರಲ್​ ಆಗಿದೆ. ಮೆಕ್​ ಡಾನಲ್ಡ್ಸ್​ ಅಮೇರಿಕದ ಆಹಾರ ತಯಾರಿಕಾ ಕಂಪನಿಯಾಗಿದೆ. ಪಿಜ್ಜಾ, ಬರ್ಗರ್​ನಂತಹ ಹಲವು ಬಗೆಯ ಆಹಾರಗಳನ್ನು ತಯಾರಿಸುವ ಕಂಪನಿಯಾಗಿದೆ. ಜಗತ್ತಿನ ಹಲವು ದೇಶಗಳಲ್ಲಿ ತನ್ನ ಬ್ರಾಂಚ್​ಅನ್ನು ಸ್ಥಾಪಿಸಿ ಆಹಾರ ಪ್ರಿಯರ ಗಮನ ಸೆಳೆದಿದೆ.

ಇದನ್ನೂ ಓದಿ:

Viral Video: ಬಾತುಕೋಳಿಗಳ ಜೊತೆ ಹಸುಗಳ ಫೈಟಿಂಗ್; ವೈರಲ್ ವಿಡಿಯೋ ಶೇರ್ ಮಾಡಿದ ಆನಂದ್ ಮಹೀಂದ್ರಾ

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು