Viral Video: ಮೇಘಾಲಯ ಸಿಎಂ ಹಾಡಿದ ‘ಸಮ್ಮರ್ ಆಫ್ 69’ ಹಾಡಿಗೆ ನೆಟ್ಟಿಗರೆಲ್ಲಾ ಫಿದಾ

Conrad Sangma: ಇಟಾ ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮೇಘಾಲಯ ಸಿಎಂ ಸುಮಧುರವಾಗಿ ಹಾಡು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Viral Video: ಮೇಘಾಲಯ ಸಿಎಂ ಹಾಡಿದ ‘ಸಮ್ಮರ್ ಆಫ್ 69’ ಹಾಡಿಗೆ ನೆಟ್ಟಿಗರೆಲ್ಲಾ ಫಿದಾ
ಮೇಘಾಲಯ ಸಿಎಂ ಹಾಡು ಹೇಳುತ್ತಿರುವ ದೃಶ್ಯ
Follow us
TV9 Web
| Updated By: shruti hegde

Updated on: Oct 20, 2021 | 9:05 AM

ಮೇಘಾಲಯ ಮುಖ್ಯಮಂತ್ರಿ ಕನ್ರಾಡ್ ಸಂಗ್ಮಾ ಅವರು ಸುಂದರವಾಗಿ ಹಾಡು ಹೇಳಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾರ್ಯರ್ಕ್ರಮವೊಂದರಲ್ಲಿ ಬ್ರಿಯಾನ್ ಆಡಮ್ಸ್ ಅವರ ‘ಸಮ್ಮರ್ ಆಫ್ 69’ ಹಾಡನ್ನು ಸುಮಧುರವಾಗಿ ಹೇಳಿದ್ದಾರೆ. 1 ನಿಮಿಷ 43 ಸೆಕೆಂಡುಗಳಿರುವ ವಿಡಿಯೋ ಕ್ಲಿಪ್ನಲ್ಲಿ ಗಮನಿಸುವಂತೆ ಮೇಘಾಲಯ ಸಿಎಂ ಐಕಾನಿಕ್ ಟ್ರ್ಯಾಕ್ ವಿತ್ ಮ್ಯೂಸಿಕ್ ಜತೆಗೆ ಹಾಡು ಹೇಳುತ್ತಿದ್ದಾರೆ. ಇಟಾ ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಚಿತ್ರೀಕರಿಸಿದ ವಿಡಿಯೋವಿದು. ಕನ್ರಾಡ್ ಸಂಗ್ಮಾ ಅವರು ಹಾಡನ್ನು ಶೃತಿ ಬದ್ಧವಾಗಿ ಜತೆಗೆ ತಾಳ, ಲಯಕ್ಕೆ ಸರಿ ಹೊಂದುವಂತೆ ಹಾಡಿರುವದನ್ನು ನೋಡಿ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇವರ ಹಾಡು ಇದೀಗ ಸಾಮಾಜಿಕ ಜಾಲತಣಾದಲ್ಲಿ ಫುಲ್ ವೈರಲ್ ಆಗಿದೆ.

ಸುಮಧುರ ಕಂಠದಲ್ಲಿ ಹಾಡು ಹೇಳುತ್ತಾ, ಹಾಡು ಕೊನೆಗೊಳ್ಳುವವರೆಗೂ ಅವರು ಆನಂದಿಸುತ್ತಿರುವುದನ್ನು ನೋಡಬಹುದು. ಪತ್ರಕರ್ತೆ ಸಂಗೀತಾ ಬರೂಹ್​ ಅವರು ವಿಡಿಯೋವನ್ನು ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು ಸಿಎಂ ಪ್ರತಿಭೆಯನ್ನು ಜನರು ಮೆಚ್ಚಿಕೊಂಡಿದ್ದಾರೆ. ಅನೇಕರು ಅವರು ಹಾಡು ಹೇಳುವ ಕೌಶಲ್ಯವನ್ನು ಶ್ಲಾಘಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಹಾಡಿಗೆ ಮೆಚ್ಚುಗೆ ವ್ಯಕ್ತವಾಗಿದೆ. ನಾನಾ ಪ್ರತಿಕ್ರಿಯೆಗಳನ್ನು ಕಳುಹಿಸುವ ಮೂಲಕ ನೆಟ್ಟಿಗರು ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ.

ಮುಖ್ಯಮಂತ್ರಿಗಳೆಂದರೆ ದಿನವಿಡೀ ಕೆಲಸ, ಒತ್ತಡ. ಅದರ ಮಧ್ಯೆ ತಮ್ಮ ಸುಮಧುರ ಕಂಠದಲ್ಲಿ ಕಾರ್ಯಕ್ರಮವೊಂದರಲ್ಲಿ ಸುಶ್ರಾವ್ಯವಾಗಿ ಹಾಡಿದ ಮೇಘಾಲಯ ಸಿಎಂ ಅವರಿಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಡಿಯೋವನ್ನು ಅಕ್ಟೋಬರ್ 18ರಂದು ಟ್ವಿಟರ್​ನಲ್ಲಿ ಪೋಸ್ಟ್ ಮಾಡಲಾಗಿದ್ದು ಜನರ ಮೆಚ್ಚುಗೆಗೆ ಪಾತ್ರವಾಗಿದೆ.

ಇದನ್ನೂ ಓದಿ:

Viral Video: ರಾನು ಮಂಡಲ್ ಕಂಠದಲ್ಲಿ ‘ಬಚ್ಪನ್​ ಕಾ ಪ್ಯಾರ್’ ಹಾಡು; ವಿಡಿಯೋ ಫುಲ್​ ವೈರಲ್​

Viral Video: ಯುವತಿ ಜತೆ ಸಕತ್ ಸ್ಟೆಪ್ ಹಾಕಿದ ಮುದ್ದಾದ ಬೆಕ್ಕು; ವಿಡಿಯೋ ನೋಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್