Viral Video : ಈ ಕಪ್ಪು ಹುಲಿ ಇರುವುದು ಒಡಿಶಾದ ಸಿಮಿಲಿಪಲ್ ರಾಷ್ಟ್ರೀಯ ಉದ್ಯಾನದಲ್ಲಿ

melanistic tigers : ಬಂಗಾರ ವರ್ಣದ ಹುಲಿ, ಬಿಳಿ ಹುಲಿ ನೋಡಿದ್ದೀರಿ. ಆದರೆ ಕಪ್ಪು ಹುಲಿಯನ್ನು? ಒಡಿಶಾದ ಅರಣ್ಯ ಸಂರಕ್ಷಿತ ಪ್ರದೇಶದ ಕ್ಯಾಮೆರಾದಲ್ಲಿ ಕಪ್ಪು ಹುಲಿ ಪತ್ತೆಯಾಗಿದೆ!

Viral Video : ಈ ಕಪ್ಪು ಹುಲಿ ಇರುವುದು ಒಡಿಶಾದ ಸಿಮಿಲಿಪಲ್ ರಾಷ್ಟ್ರೀಯ ಉದ್ಯಾನದಲ್ಲಿ
ಒಡಿಶಾದ ರಾಷ್ಟ್ರೀಯ ಉದ್ಯಾನದಲ್ಲಿ ಕಪ್ಪು ಹುಲಿ ಪತ್ತೆ
Follow us
TV9 Web
| Updated By: ಶ್ರೀದೇವಿ ಕಳಸದ

Updated on:Aug 02, 2022 | 12:35 PM

Viral Video: ಅಪರೂಪದಲ್ಲಿ ಅಪರೂಪವೆನ್ನಿಸಿದ ಕಪ್ಪು ಹುಲಿ ಒಡಿಶಾದ ರಾಷ್ಟ್ರೀಯ ಉದ್ಯಾನದಲ್ಲಿ ಪತ್ತೆಯಾಗಿದೆ. ಸಿಮಿಲಿಪಲ್ ಹುಲಿ ಸಂರಕ್ಷಣಾ ಪ್ರದೇಶದಲ್ಲಿರುವ ಕ್ಯಾಮೆರಾದಲ್ಲಿ ಕಪ್ಪುಹುಲಿ (melanistic tigers) ಓಡಾಡುತ್ತಿರುವುದು ಮತ್ತು ಮರವನ್ನೇರಲು ಪ್ರಯತ್ನಿಸುತ್ತಿದ್ದ ದೃಶ್ಯ ಸೆರೆಯಾಗಿದೆ. ಇಂಡಿಯನ್ ಫಾರೆಸ್ಟ್​ ಸರ್ವೀಸ್ ಆಫೀಸರ್ ಸುಸಾಂಟಾ ನಂದಾ, ಅಂತಾರಾಷ್ಟ್ರೀಯ ಹುಲಿದಿನದ ಪ್ರಯುಕ್ತ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಕಪ್ಪು ಮತ್ತು ಕಿತ್ತಳೆ ಪಟ್ಟೆಗಳನ್ನು ಹೊಂದಿದ ಹುಲಿ ಅತ್ಯಂತ ಆಕರ್ಷಕವಾಗಿದೆ.

ಈ ವಿಡಿಯೋ ಹಂಚಿಕೊಂಡ ಸುಸಾಂಟಾ, ‘ಹುಲಿಗಳು ಭಾರತದ ಅರಣ್ಯಗಳ ಸ್ಥಿರತೆಯನ್ನು ಸಾಂಕೇತಿಸುತ್ತವೆ. ಅಪರೂಪದ, ವಿಶಿಷ್ಟವಾದ ಹುಲಿ ತಳಿ ಇದಾಗಿದೆ, ಇವುಗಳ ಸಂತತಿ ಹೆಚ್ಚಬೇಕು’ ಎಂದಿದ್ದಾರೆ. ಪರ್ವಿನ್ ಕಸ್ವಾನ್​ ಅವರು ಕೂಡ ಟ್ವಿಟರ್​ನಲ್ಲಿ ಕಪ್ಪುಹುಲಿಯ ವಿಡಿಯೋವನ್ನು ಹಂಚಿಕೊಂಡಿದ್ದು, 2007ರಲ್ಲಿ ಅಧಿಕೃತವಾಗಿ ಸತ್ಪುರಾ ಹುಲಿ ಸಂರಕ್ಷಣಾ ಪ್ರದೇಶದಲ್ಲಿ (STR) ಕಪ್ಪುಹುಲಿಯನ್ನು ಪತ್ತೆ ಹಚ್ಚಲಾಯಿತು. ಈ ಬಗ್ಗೆ ದಾಖಲಿಸಿದ್ದೇವೆ. ಆನುವಂಶಿಕ ರೂಪಾಂತರದಿಂದಾಗಿ ಕಂಡುಬರುವ ಈ ಹುಲಿಗಳ ಸಂಖ್ಯೆ ಅತ್ಯಂತ ಕಡಿಮೆ’ ಎಂದಿದ್ಧಾರೆ.

ಇದನ್ನೂ ಓದಿ
Image
Literature: ನೆರೆನಾಡ ನುಡಿಯೊಳಗಾಡಿ; ‘ಈಗಲೇ ರಿಕಾರ್ಡ್ ಹಚ್ಚಬಾರದು, ಇನ್ನೂ ಅಪ್ಪನ ಖತಮು ಮುಗಿದಿಲ್ಲ’
Image
Literature : ನೆರೆನಾಡ ನುಡಿಯೊಳಗಾಡಿ; ಬಿಎಂ ಶರ್ಮಾ ಅನುವಾದಿಸಿದ ರಾಹುಲ ಸಾಂಕೃತ್ಯಾಯನ ಕಥೆ ‘ನಿಶಾ‘
Image
Literature: ನೆರೆನಾಡ ನುಡಿಯೊಳಗಾಡಿ; ‘ಉಭಯ ಜೀವನ’ ಕೆಕೆ ಗಂಗಾಧರನ್ ಅನುವಾದಿಸಿದ ಮಲಯಾಳ ಕಥೆ
Image
Literature: ನೆರೆನಾಡ ನುಡಿಯೊಳಗಾಡಿ; ಪಾವಣ್ಣನ್ ಚಿಂತಾಮಣಿ ಕೊಡ್ಲೆಕೆರೆ ಅನುವಾದಿಸಿದ ಬಿ ಜಯಮೋಹನ್ ಕಥೆ ‘ವಿಷಸರ್ಪ’

ಬಂಗಾರ ಮತ್ತು ಚಿನ್ನದ ವರ್ಣದ ಪಟ್ಟೆಗಳನ್ನು ಹೊಂದಿದ ಈ ಹುಲಿಗಳು ಮೊದಲ ಸಲ ಸಿಮಿಲಿಪಲ್ ರಾಷ್ಟ್ರೀಯ ಉದ್ಯಾನದಲ್ಲಿ ಪತ್ತೆಯಾಗಿದ್ದು ವಿಶೇಷ. ಈ ಹುಲಿಗಳ ವೈಶಿಷ್ಟ್ಯತೆಗೆ ತಳಿಗಳಲ್ಲಿ ರೂಪಾಂತರಗೊಂಡಿರುವುದೇ ಕಾರಣ.

Published On - 12:20 pm, Tue, 2 August 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ