AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಟರ್ನೆಟ್ ಎಕ್ಸ್ಪ್ಲೋರರ್​​ ಇನ್ನು ನೆನಪು ಮಾತ್ರ; ಸ್ಥಗಿತಗೊಳ್ಳಲಿದೆ ಇಂಟರ್ನೆಟ್ ಎಕ್ಸ್ಪ್ಲೋರರ್​​ ಕಾರ್ಯ

ಸತತ 27 ವರ್ಷ ಕಾರ್ಯ ನಿರ್ವಹಸಿದ ಈ ಇಂಟರ್​​ನೆಟ್​​ ಎಕ್ಸಪ್ಲೋಸರ್ ಜೂನ್​​ 15 2022 ರಂದು ತನ್ನ ಕಾರ್ಯವನ್ನು ನಿಲ್ಲಿಸುತ್ತದೆ.

ಇಂಟರ್ನೆಟ್ ಎಕ್ಸ್ಪ್ಲೋರರ್​​ ಇನ್ನು ನೆನಪು ಮಾತ್ರ; ಸ್ಥಗಿತಗೊಳ್ಳಲಿದೆ ಇಂಟರ್ನೆಟ್ ಎಕ್ಸ್ಪ್ಲೋರರ್​​ ಕಾರ್ಯ
ಇಂಟರ್ನೆಟ್ ಎಕ್ಸ್ಪ್ಲೋರರ್ RIPImage Credit source: India Today
TV9 Web
| Edited By: |

Updated on:Jun 13, 2022 | 9:43 PM

Share

ಪ್ರಸ್ತುತ ಜಗತ್ತಿನಲ್ಲಿ ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಅಂತರ್ಜಾಲ ಬಹಳ ಮುಖ್ಯ ಪಾತ್ರವಹಿಸುತ್ತದೆ. ನಾವು ಎಷ್ಟರ ಮಟ್ಟಿಗೆ ಅಂತರ್ಜಾಲದ ಮೇಲೆ ಅವಲಂಬನೆಯಾಗಿದ್ದೇವೆ ಎಂದರೆ ನಮ್ಮ ಊರಿನ ಸಮಾಚಾರವನ್ನು ತಿಳಿದುಕೊಳ್ಳಲು ನಾವು ಅಂತರ್ಜಾಲದ ಮೊರೆ ಹೋಗುತ್ತೇವೆ. ಹಾಗೇ ಜಗತ್ತಿನ ಮೂಲ ಮೂಲೆಯ ಸುದ್ದಿ, ಮನರಂಜನೆ ಹೀಗೆ ವಿವಿಧ ಮಾಹಿತಿಗಳನ್ನು ತಿಳಿದುಕೊಳ್ಳಲು ಅಂತರ್ಜಾಲದ ಮೊರೆ ಹೋಗುತ್ತೇವೆ. ನಾವು ಚಿಕ್ಕವರಿದ್ದಾಗಿ ಅಂತಾರ್ಜಾಲದಲ್ಲಿ ಜಾಲಾಡಲು ಇದ್ದಿದ್ದು ಇಂಟರ್ನೆಟ್ ಎಕ್ಸ್ಪ್ಲೋರರ್​​​​. ಇದರ ಮೂಲಕ ನಾವು ಎಲ್ಲ ವಿಷಯಗಳನ್ನು ತಿಳಿದುಕೊಳ್ಳುತ್ತಿದ್ದೇವೆ. ಈ ಇಂಟರ್​​ನೆಟ್​​ ಎಕ್ಸಫ್ಲೋಸರ್​​ ಈಗ ಕೊನೆಗೊಳ್ಳುತ್ತಿದೆ ಅಂದರೆ ನಿವೃತ್ತಿ ಹೊಂದುತ್ತಿದೆ.

ಮೈಕ್ರೋಸಾಫ್ಟ್‌ನ OG ಸಾಫ್ಟ್‌ವೇರ್ ಅಭಿವೃದ್ಧಿಪಡಿಸಿದ ಈ ಇಂಟರ್ನೆಟ್ ಎಕ್ಸ್ಪ್ಲೋರರ್​​​​​ 90ರ ದಶಕದಿಂದ ಇಲ್ಲಿಯವರಗು ಕಾರ್ಯ ನಿರ್ವಹಸಿದೆ. ಈ ನಿರ್ದಿಷ್ಟ ಬ್ರೌಸರ್ ಅನ್ನು ಬಳಸುವಾಗ ಜನರು ಎದುರಿಸುವ ಸವಾಲುಗಳ ಬಗ್ಗೆ ನಿಮಗೆ ಸಾಕಷ್ಟು ಪರಿಚಯವಿದೆ. ಸತತ 27 ವರ್ಷ ಕಾರ್ಯ ನಿರ್ವಹಸಿದ ಈ ಇಂಟರ್ನೆಟ್ ಎಕ್ಸ್ಪ್ಲೋರರ್​​ ಜೂನ್​​ 15 2022 ರಂದು ತನ್ನ ಕಾರ್ಯವನ್ನು ನಿಲ್ಲಿಸುತ್ತದೆ. ಈ ಬಗ್ಗೆ ಟ್ವಿಟರ್​ನಲ್ಲಿ ಸಾಕಷ್ಟು ಪೋಸ್ಟ್​ಗಳು ಹರದಾಡುತ್ತಿದ್ದು, ಕೆಲವರು ಭಾವುಕರಾಗಿ RIP ಎಂದು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ಭಾವುಕಾರಂಣದತೆ ಪೋಟೊ ಹಾಕಿದ್ದಾರೆ. ಇನ್ನೂ ಕೆಲವರು 90ರ ದಶಕದ ನೆನಪು ಎಂದು ಬರೆದುಕೊಂಡಿದ್ದಾರೆ.

Published On - 9:41 pm, Mon, 13 June 22

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್