Sofia clerici: ಹಾಟ್ ಆಗಿ ಕಾಣಲು ತನ್ನ ರಕ್ತವನ್ನು ತಾನೇ ಕುಡಿಯುತ್ತಾಳೆ ಈ ಯುವತಿ

ತನ್ನ ಮಾದಕ ಮೈಮಾಟದಿಂದಲೇ ಸೋಫಿಯಾ ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​​ ಟ್ರೆಂಡ್​​ ಸೆಟ್​​ ಕ್ರಿಯೇಟ್​​ ಮಾಡಿದ್ದಾಳೆ."ನಾನು ನನ್ನ ರಕ್ತವನ್ನು ಜ್ಯೂಸ್​​ನೊಂದಿಗೆ ಬೆರೆಸಿ ಕುಡಿಯುತ್ತೇನೆ. ಅದಕ್ಕಾಗಿ ನಾನು ನನ್ನ ಕೆಲಸದ ನಿಮ್ಮಿತ್ತ ಎಲ್ಲಿಗಾದರೂ ಹೋಗಬೇಕಾದರೂ ಕೂಡ ನನ್ನ ಬ್ಯಾಗಿನಲ್ಲಿ ಟ್ಯೂಬ್​​​​ನಲ್ಲಿ ರಕ್ತ ಇರಿಸಿಕೊಂಡು ಹೋಗುತ್ತೇನೆ" ಎಂದು ಹೇಳಿಕೊಂಡಿದ್ದಾಳೆ.

Sofia clerici: ಹಾಟ್ ಆಗಿ ಕಾಣಲು ತನ್ನ ರಕ್ತವನ್ನು ತಾನೇ ಕುಡಿಯುತ್ತಾಳೆ ಈ ಯುವತಿ
Model Sofia clericiImage Credit source: Instagram/sofia clerici
Follow us
ಅಕ್ಷತಾ ವರ್ಕಾಡಿ
|

Updated on: Feb 25, 2024 | 12:35 PM

“ನನ್ನ ಯೌವನವನ್ನು ನಾನು ಶಾಶ್ವತವಾಗಿ ಉಳಿಸಿಕೊಳ್ಳಲು ಬಯಸುತ್ತೇನೆ. ಆದ್ದರಿಂದ ತನ್ನ ರಕ್ತವನ್ನು ತಾನೇ ಕುಡಿಯುತ್ತಿದ್ದಾನೆ” ಎಂದು ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​​ ಫೇಮಸ್​​ ಆಗಿರುವ ಮಾಡೆಲ್ ಸೋಫಿಯಾ ಕ್ಲೆರಿಕಿ ಹೇಳಿಕೊಂಡಿದ್ದಾರೆ. ಈಕೆಯ ವಿಚಿತ್ರ ಅಭ್ಯಾಸವನ್ನು ಕಂಡು ನೆಟ್ಟಿಗರು ಹಾಗೂ ಆಕೆಯ ಅಭಿಮಾನಿಗಳು ಫುಲ್​​ ಶಾಕ್​​ ಆಗಿ ಹೋಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಖತ್​ ಆಕ್ಟೀವ್​ ಆಗಿರುವ ಮಾಡೆಲ್ ಸೋಫಿಯಾ ಕ್ಲೆರಿಕಿ ಇನ್ಸ್ಟಾಗ್ರಾಮ್​​​​ ಖಾತೆಯಲ್ಲಿ ಬರೋಬ್ಬರಿ 20 ಲಕ್ಷಕ್ಕಿಂತಲೂ ಅಧಿಕ ಫಾಲೋವರ್ಸ್​​​ಗಳನ್ನು ಹೊಂದಿದ್ದಾರೆ.

ತನ್ನ ಮಾದಕ ಮೈಮಾಟದಿಂದಲೇ ಸೋಫಿಯಾ ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​​ ಟ್ರೆಂಡ್​​ ಸೆಟ್​​ ಕ್ರಿಯೇಟ್​​ ಮಾಡಿದ್ದಾಳೆ. ಪ್ರತೀ ಬಾರಿ ಆಕೆ ಹಾಟ್​​ ಫೋಟೋಗಳನ್ನು ಪೋಸ್ಟ್​​​​ ಮಾಡಿದಾಗ ಆಕೆಯ ಅಭಿಮಾನಿಗಳು “ಬ್ಯೂಟಿ ಸೀಕ್ರೇಟ್​​ ಏನು” ಎಂದು ಕಾಮೆಂಟ್​​ ಮಾಡುತ್ತಿದ್ದರು. ತನ್ನ ಅಭಿಮಾನಿಗಳ ಪ್ರಶ್ನೆಗೆ ಇತ್ತೀಚೆಗಷ್ಟೇ ಉತ್ತರ ನೀಡಿದ್ದು, ಆಕೆಯ ಉತ್ತರ ಕೇಳಿ ನೆಟ್ಟಿಗರು ಶಾಕ್​​ ಆಗಿದ್ದಾರೆ. “ವಯಸ್ಸಾದರೂ ಹಾಟ್​​​​ ಆಗಿ ಕಾಣಲು ನಾನು ನನ್ನ ರಕ್ತವನ್ನೇ ಕುಡಿಯುತ್ತೇನೆ” ಎಂದು ಸೋಫಿಯಾ ಹೇಳಿಕೊಂಡಿದ್ದಾಳೆ.

ಇದನ್ನೂ ಓದಿ: ಮೊದ್ಲು ಮದುವೆ ಆಮೇಲೆ ಓದು, 13 ವರ್ಷಕ್ಕೆ ಮದುವೆಗೆ ರೆಡಿಯಾದ ಬಾಲಕ;ವಿಡಿಯೋ ವೈರಲ್

ಮಾಡೆಲ್ ಸೋಫಿಯಾ ಕ್ಲೆರಿಕಿ ಇತ್ತೀಚೆಗೆ ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿರುವ ಪೋಸ್ಟ್​​​ ಇಲ್ಲಿದೆ:

“ನಾನು ನನ್ನ ರಕ್ತವನ್ನು ಜ್ಯೂಸ್​​ನೊಂದಿಗೆ ಬೆರೆಸಿ ಕುಡಿಯುತ್ತೇನೆ. ಅದಕ್ಕಾಗಿ ನಾನು ನನ್ನ ಕೆಲಸದ ನಿಮ್ಮಿತ್ತ ಎಲ್ಲಿಗಾದರೂ ಹೋಗಬೇಕಾದರೂ ಕೂಡ ನನ್ನ ಬ್ಯಾಗಿನಲ್ಲಿ ಟ್ಯೂಬ್​​​​ನಲ್ಲಿ ರಕ್ತ ಇರಿಸಿಕೊಂಡು ಹೋಗುತ್ತೇನೆ” ಎಂದು ಹೇಳಿಕೊಂಡಿದ್ದಾಳೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು