AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸಿಗನನ್ನು ಪ್ರೀತಿಯಿಂದ ಅಪ್ಪಿಕೊಂಡ ಕೋತಿ; ಮೆಕ್ಸಿಕೋದಲ್ಲೊಂದು ಹೃದಯಸ್ಪರ್ಶಿ ಘಟನೆ : ವಿಡಿಯೋ ವೈರಲ್​

ಗುಡ್​ ನ್ಯೂಸ್​​ ಮೂಮೆಂಟ್​ ವಿಡಿಯೋವನ್ನು ಹಂಚಿಕೊಂಡಿದೆ. ವಿಡಿಯೋದಲ್ಲಿ ಬಾಲ್ಕನಿಯಲ್ಲಿ ಕುಳಿತ ವ್ಯಕ್ತಿಯನ್ನು ಕೋತಿಯೊಂದು ಪ್ರೀತಿಯಿಂದ ಅಪ್ಪಿಕೊಳ್ಳುತ್ತದೆ.

ಪ್ರವಾಸಿಗನನ್ನು ಪ್ರೀತಿಯಿಂದ ಅಪ್ಪಿಕೊಂಡ ಕೋತಿ; ಮೆಕ್ಸಿಕೋದಲ್ಲೊಂದು ಹೃದಯಸ್ಪರ್ಶಿ ಘಟನೆ : ವಿಡಿಯೋ ವೈರಲ್​
ಪ್ರವಾಸಿಗನನ್ನು ಅಪ್ಪಿಕೊಂಡ ಕೋತಿ
TV9 Web
| Edited By: |

Updated on:Jan 28, 2022 | 12:21 PM

Share

ಪ್ರೀತಿಗೆ ಬೇಧಬಾವವಿಲ್ಲ. ಅದು ಪ್ರಾಣಿಗಳಲ್ಲಿರಬಹುದು ಅಥವಾ ಮನುಷ್ಯರಲ್ಲೇ ಇರಬಹುದು. ಕೆಲವೊಮ್ಮೆ ಮಾನವ ಮತ್ತು ಪ್ರಾಣಿಗಳ ನಡುವೆ  ಇರುವ ಪ್ರೀತಿ, ಬಾಂಧವ್ಯ ಎಲ್ಲದಕ್ಕಿಂತ ಮಿಗಿಲಾಗಿರುತ್ತದೆ. ಅಂತಹ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಟಿಕ್​ಟಾಕ್ (Tik Tok) ​​ನಲ್ಲಿ ಕೋತಿ(Monkey) ಹಾಗೂ ಪ್ರವಾಸಿಗನೊಬ್ಬನ ಜೊತೆಗಿನ ವಿಡಿಯೋ ವೈರಲ್​ ಆಗಿದೆ. ಮೆಕ್ಸಿಕೋ (Mexico) ದಲ್ಲಿ ಈ ಘಟನೆ ನಡೆದಿದೆ. ಪ್ರವಾಸಿಗನೊಬ್ಬನನ್ನು ಕೋತಿಯೊಂದು ಪ್ರೀತಿಯಿಂದ ಅಪ್ಪಿಕೊಂಡ ವಿಡಿಯೋ ವೈರಲ್​ (Viral Video) ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ವೀಡಿಯೋ ನೋಡಿ ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.

ಇದರ ವಿಡಿಯೋವನ್ನು ಗುಡ್​ ನ್ಯೂಸ್​ ಮೂಮೆಂಟ್​ ಹಂಚಿಕೊಂಡಿದೆ. ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡ ವಿಡಿಯೋ ಸಖತ್​ ವೈರಲ್​ ಆಗಿದೆ. Love is universal  ಎಂದು ಕ್ಯಾಪ್ಷನ್​ ನೀಡುವ ಮೂಲಕ ಗುಡ್​ ನ್ಯೂಸ್​​ ಮೂಮೆಂಟ್​ ವಿಡಿಯೋವನ್ನು ಹಂಚಿಕೊಂಡಿದೆ. ವಿಡಿಯೋದಲ್ಲಿ ಬಾಲ್ಕನಿಯಲ್ಲಿ ಕುಳಿತ ವ್ಯಕ್ತಿಯನ್ನು ಕೋತಿಯೊಂದು ಪ್ರೀತಿಯಿಂದ ಅಪ್ಪಿಕೊಳ್ಳುತ್ತದೆ. ಹೃದಯಸ್ಪರ್ಶಿ ವಿಡಿಯೋ ನೋಡಿ ಪ್ರೀತಿಯ ಮುಂದೆ ಎಲ್ಲವೂ ಶೂನ್ಯ ಎನ್ನುವಂತೆ ಕಾಮೆಂಟ್​ ಮಾಡಿದ್ದಾರೆ.

30 ಸೆಕೆಂಡ್​ಗಳ ವಿಡಿಯೋದಲ್ಲಿ ಪ್ರವಾಸಿಗನ್ನೂ ಕೂಡ ಅಷ್ಟೇ ಪ್ರೀತಿಯಿಂದ ಕೋತಿಯನ್ನು ಅಪ್ಪಿಕೊಂಡು ಮುದ್ದಿಸುತ್ತಿರುವುದನ್ನು ಕಾಣಬಹುದು. ವಿಡಿಯೋದ ಮೇಲೆ ರಜಾ ದಿನಗಳನ್ನು ಎಂಂಜಾಯ್​ ಮಾಡಲು ತೆರಳಿದ ಔಏಳೆ ಕೋತಿ ನಿಮ್ಮ ಸಂಗಾತಿಯಾದರೆ ಎಂದು ಕ್ಯಾಪ್ಷನ್​ ಕಾಣಬಹದು.

ಇದನ್ನೂ ಓದಿ:

Viral Video; ಪ್ರಾಣವನ್ನೇ ಪಣಕ್ಕಿಟ್ಟು ನಾಯಿಯನ್ನು ರಕ್ಷಿಸಿದ ತೆಲಂಗಾಣ ಪೊಲೀಸ್​​ ಅಧಿಕಾರಿ

ಕ್ಷೀರಪಥದಲ್ಲಿ ಕಂಡುಬಂತು ಇದುವರೆಗೆ ಕಂಡೇ ಇರದ ವಸ್ತು; ಏನಿದು? ಇಲ್ಲಿದೆ ಕುತೂಹಲಕರ ಹೊಸ ಸಮಾಚಾರ!

Published On - 11:14 am, Fri, 28 January 22

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್