AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬಣ್ಣದಲ್ಲಿ ಮಿಂದೆದ್ದ ಕೋತಿಗಳು, ವೈರಲ್ ಆಯ್ತು ದೃಶ್ಯ

ಹೋಳಿ ಹಬ್ಬವೆಂದರೆ ನೆನಪಾಗುವುದೇ ಬಣ್ಣಗಳು. ಕಲರ್ ಫುಲ್ ಬಣ್ಣಗಳನ್ನು ಎರಚುತ್ತಾ ಹಬ್ಬವನ್ನು ಸಂಭ್ರಮಿಸುವುದನ್ನು ನೀವು ನೋಡಿರಬಹುದು. ಆದರೆ ಇದೀಗ ವೈರಲ್‌ ವಿಡಿಯೋದಲ್ಲಿ ಕೋತಿಗಳು ಹೋಳಿ ಸೆಲೆಬ್ರೇಶನ್‌ನಲ್ಲಿ ಭಾಗಿಯಾಗಿದೆ. ಕೋತಿಗಳ ಓಕುಳಿಯಾಟದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ಕ್ಲಿಪಿಂಗ್‌ ನೆಟ್ಟಿಗರನ್ನು ಹುಬ್ಬೇರಿಸುವಂತೆ ಮಾಡಿದೆ.

Video: ಬಣ್ಣದಲ್ಲಿ ಮಿಂದೆದ್ದ ಕೋತಿಗಳು, ವೈರಲ್ ಆಯ್ತು ದೃಶ್ಯ
ವೈರಲ್ ವಿಡಿಯೋImage Credit source: Facebook
ಸಾಯಿನಂದಾ
|

Updated on:Mar 04, 2026 | 3:01 PM

Share

ಬಣ್ಣಗಳ ಹಬ್ಬ ಎಂದಾಗ ನೆನಪಿಗೆ ಬರುವುದೇ ಈ ಹೋಳಿ ಹಬ್ಬ (Holi). ದೇಶಾದ್ಯಂತ ಈ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಎಲ್ಲರೂ ಒಗ್ಗೂಡಿ ಬಣ್ಣಗಳಿಂದ ಓಕುಳಿಯಾಟ ಆಡಿ ಹೋಳಿಯನ್ನು ಸಂಭ್ರಮಿಸುತ್ತಾರೆ. ಈ ಸೆಲೆಬ್ರೇಶನ್‌ನಲ್ಲಿ ತೊಡಗಿದ್ದ ಜನರ ನಡುವೆ ಕೋತಿಗಳು ಕಲರ್ ಫುಲ್ ಬಣ್ಣದಲ್ಲಿ ಮಿಂದೆದ್ದಿವೆ. ಈ ವಿಡಿಯೋ ಸದ್ಯ ವೈರಲ್ ಆಗಿದೆ.

Shani Nirala Vlogs ಹೆಸರಿನ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಹೋಳಿ ಸೆಲೆಬ್ರೇಶನ್ ದೃಶ್ಯವನ್ನು ಕಣ್ತುಂಬಿಸಿಕೊಳ್ಳಬಹುದು. ಜನರು ಹೋಳಿ ಸೆಲೆಬ್ರೇಶನ್‌ನಲ್ಲಿ ತೊಡಗಿಕೊಂಡಿದ್ದರೆ ಇತ್ತ ಕೋತಿಗಳು ಓಕುಳಿಯಾಟ ಆಡಲು ಬಂದಿವೆ. ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ ಬಣ್ಣವನ್ನು ಎರಚುತ್ತಿದ್ದು, ಅಲ್ಲೇ ಇದ್ದವರು ಈ ದೃಶ್ಯವನ್ನು ನೋಡಿ ನಗುತ್ತಿರುವುದನ್ನು ನೀವಿಲ್ಲಿ ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಹರಿಯಾಣದಲ್ಲಿ ಹೋಳಿ ಆಚರಣೆ ವೇಳೆ ಗೋಮಾತೆಗೆ ಬಲವಂತವಾಗಿ ಮದ್ಯ ಕುಡಿಸಿದ ಕುಡುಕರು

ಈ ವಿಡಿಯೋ 6.3 ಮಿಲಿಯನ್‌ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಜೈ ಶ್ರೀರಾಮ್, ಹ್ಯಾಪಿ ಹೋಳಿ ಎಂದರೆ, ಮತ್ತೊಬ್ಬರು, ಜೈ ಭಜರಂಗ್ ಬಲಿ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಕೋತಿಗಳ ಹೋಳಿ ಸೆಲೆಬ್ರೇಶನ್ ಮಸ್ತ್ ಆಗಿದೆ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:59 pm, Wed, 4 March 26

Follow Us
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ