AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮೊದಲ ಬಾರಿಗೆ ಕ್ಯಾಬ್ ಬುಕ್ ಮಾಡಿದ ತಾಯಿ, ಗೆದ್ದಂತೆ ಸಂಭ್ರಮಿಸಿದ ಮಗಳು

ಈಗಿನ ಕಾಲದವರಿಗೆ ಸ್ಮಾರ್ಟ್ ಫೋನ್ ಬಳಕೆ ಮಾಡುವುದು ತುಂಬಾನೇ ಸಲೀಸು. ಆದರೆ ಎಷ್ಟೋ ಅಪ್ಪ ಅಮ್ಮಂದಿರಿಗೆ ಮೊಬೈಲ್ ಹೇಗೆ ಬಳಕೆ ಮಾಡೋದು ಅನ್ನೋದೇ ತಿಳಿದೇ ಇಲ್ಲ. ಇದೀಗ ಮಹಿಳೆಯೊಬ್ಬಳು ಮಗಳ ಸಹಾಯದಿಂದ ಕ್ಯಾಬ್ ಬುಕ್ ಮಾಡುವುದು ಹೇಗೆಂದು ಕಲಿಯುತ್ತಿರುವ ಹೃದಯಸ್ಪರ್ಶಿ ವಿಡಿಯೋ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಮೊದಲ ಬಾರಿಗೆ ಕ್ಯಾಬ್ ಬುಕ್ ಮಾಡಿದ ತಾಯಿ, ಗೆದ್ದಂತೆ ಸಂಭ್ರಮಿಸಿದ ಮಗಳು
ವೈರಲ್ ವಿಡಿಯೋ
ಸಾಯಿನಂದಾ
|

Updated on: Jun 14, 2026 | 4:44 PM

Share

ಹೆತ್ತವರು (parents) ತಮ್ಮ ಮಕ್ಕಳಿಗೆ ಜೀವನ ಅನುಭವಗಳನ್ನು ಹೇಳಿ ಕೊಡುತ್ತಾರೆ. ಮಕ್ಕಳ ಯಶಸ್ಸು, ಸಾಧನೆಯನ್ನು ಕಂಡು ಖುಷಿ ಪಡುತ್ತಾರೆ. ಆದರೆ ಈ ಮಕ್ಕಳು ಕೂಡ ತಮ್ಮ ತಾಯಿ ತಂದೆಗೆ ಸ್ಮಾರ್ಟ್ ಫೋನ್ ಹಾಗೂ ಕಂಪ್ಯೂಟರ್ ಬಳಕೆ ಹೇಗೆ ಮಾಡುವುದೆಂದು ಹೇಳಿ ಕೊಡುವುದನ್ನು ನೋಡಬಹುದು. ಇದೀಗ ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಮಹಿಳೆಯೊಬ್ಬಳು ತನ್ನ ಮಗಳ ಸಹಾಯದಿಂದ ಕ್ಯಾಬ್ ಬುಕ್ ಮಾಡುವುದು ಹೇಗೆಂದು ಕಲಿಯುತ್ತಿದ್ದಾಳೆ. ಈ ವಿಡಿಯೋ ಸದ್ಯ ವೈರಲ್ ಆಗಿದ್ದು , ಈ ದೃಶ್ಯ ನೆಟ್ಟಿಗರ ಹೃದಯ ಗೆದ್ದಿದೆ.

ಮಾಲಿನಿವ್ಲಾಗ್ಸ್ (malini_ki_duniya) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋಗೆ ಇತ್ತೀಚೆಗೆ ಅಮ್ಮ ತನಗಾಗಿ ಕ್ಯಾಬ್ ಬುಕ್ ಮಾಡುವುದು ಹೇಗೆಂದು ಕಲಿತರು. ಅಂದಿನಿಂದ ಅವರನ್ನು ತಡೆಯುವವರು ಯಾರಿಲ್ಲ ಎಂಬ ಶೀರ್ಷಿಕೆ ನೀಡಲಾಗಿದೆ. ಈ ವಿಡಿಯೋದಲ್ಲಿ ಮಹಿಳೆಯೊಬ್ಬಳು ಕ್ಯಾಬ್ ಬುಕಿಂಗ್ ಅಪ್ಲಿಕೇಶನ್ ನ್ಯಾವಿಗೇಟ್ ಮಾಡಲು ಪ್ರಯತ್ನಿಸುತ್ತಿದ್ದಾಳೆ. ಮಗಳು ಪ್ರತಿ ಹಂತದಲ್ಲೂ ತನ್ನ ತಾಯಿಗೆ ಮಾರ್ಗದರ್ಶನ ನೀಡುತ್ತಿರುವುದನ್ನು ನೀವು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಮಗಳು ಕೆಲಸಕ್ಕೆ ಸೇರಿದ ಒಂದೇ ವಾರಕ್ಕೆ ಸರ್ಪ್ರೈಸ್ ಕೊಟ್ಟ ತಂದೆ, ಇದೇ ನೋಡಿ ತಂದೆ ಪ್ರೀತಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಎಂತಹ ಅದ್ಭುತ ಕ್ಷಣ. ನನ್ನ ತಾಯಿ ಈಗಷ್ಟೇ ಕ್ಯೂಆರ್ ಕೋಡ್‌ಗಳನ್ನು ಬಳಸಿ ಹೇಗೆ ಪಾವತಿಸಬೇಕೆಂದು ಕಲಿತರು ಎಂದಿದ್ದಾರೆ. ಇನ್ನೊಬ್ಬರು, ನಿಮ್ಮ ಬಗ್ಗೆ ಹೆಮ್ಮೆ ಇದೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ಹೊಸದ್ದನ್ನು ಕಲಿಯುವುದರಲ್ಲಿ ಇರುವ ಖುಷಿಯೇ ಬೇರೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ