AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಡ್​ನಲ್ಲಿ ಶ್ರೀವಲ್ಲಿ ಹಾಡನ್ನು ನುಡಿಸಿದ ಮುಂಬೈ ಪೊಲೀಸರು: ವಿಡಿಯೋ ವೈರಲ್​

ಮುಂಬೈ ಪೊಲೀಸರು ಬ್ಯಾಂಡ್​ನಲ್ಲಿ ಪುಷ್ಪ ಚಿತ್ರದ ಶ್ರೀವಲ್ಲಿ ಹಾಡನ್ನು ನುಡಿಸಿದ್ದಾರೆ. ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಬ್ಯಾಂಡ್​ನಲ್ಲಿ ಶ್ರೀವಲ್ಲಿ ಹಾಡನ್ನು ನುಡಿಸಿದ ಮುಂಬೈ ಪೊಲೀಸರು: ವಿಡಿಯೋ ವೈರಲ್​
ಮುಂಬೈ ಪೊಲೀಸರು
Follow us
TV9 Web
| Updated By: Pavitra Bhat Jigalemane

Updated on: Mar 15, 2022 | 4:49 PM

ಕಳೆದ ಡಿಸೆಂಬರ್​ನಲ್ಲಿ ಅಲ್ಲು ಅರ್ಜುನ್ (Allu Arjun)​ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅಭಿನಯದ ಪುಷ್ಪ (Pushpa) ಚಿತ್ರ ಬಿಡುಗಡೆಯಾಗಿ ಸಖತ್​ ಸದ್ದು ಮಾಡಿದೆ. ಪುಷ್ಟ ಚಿತ್ರದ ಹಾಡುಗಳಂತೂ ಭಾರತ ಮಾತ್ರವಲ್ಲದೆ ವಿದೇಶದಲ್ಲಿಯೂ ಸಿಕ್ಕಾಪಟ್ಟೆ ವೈರಲ್​ ಆಗಿದೆ. ಅಲ್ಲು ಅರ್ಜುನ ಅವರ ಸಿಗ್ನೇಚರ್​ ಸ್ಟೆಪ್​ ಎಲ್ಲರ ಗಮನ ಸೆಳೆದಿದೆ. ಇದೀಗ ಮುಂಬೈ ಪೊಲೀಸರು ಬ್ಯಾಂಡ್​ನಲ್ಲಿ ಪುಷ್ಪ ಚಿತ್ರದ ಶ್ರೀವಲ್ಲಿ ಹಾಡನ್ನು ನುಡಿಸಿದ್ದಾರೆ. ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ವಿಡಿಯೋವನ್ನು ಯುಟ್ಯೂಬ್​ನಲ್ಲಿ ಶೇರ್​ ಮಾಡಲಾಗಿದೆ.  ಮುಂಬೈ ಪೊಲೀಸ್‌ ಅಧಿಕೃತ ಟ್ವಿಟರ್​ ಖಾತೆಯಲ್ಲಿ ವಿಡಿಯೋದ ಲಿಂಕ್​ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಪೊಲೀಸರು ತಮ್ಮ ಬ್ಯಾಂಡ್ ನಲ್ಲಿ ಶ್ರೀವಲ್ಲಿಯ ಹಾಡು ನುಡಿಸಿದ್ದಾರೆ. ವಿಡಿಯೋದಲ್ಲಿ ಬ್ಯಾಂಡ್ ಸದಸ್ಯರು ಕ್ಲಾರಿನೆಟ್, ಸ್ಯಾಕ್ಸೋಫೋನ್, ಟ್ರಂಪೆಟ್ ಮತ್ತು ಕೊಳಲು ಸೇರಿದಂತೆ ಹಲವಾರು ಸಂಗೀತ ವಾದ್ಯಗಳನ್ನು ನುಡಿಸುವುದನ್ನು ಕಾಣಬಹುದು.

ಈ ಹಿಂದೆ ಕೂಡ ಶ್ರೀವಲ್ಲಿ ಹಾಡು ಹಲವು ಕ್ಷೇತ್ರಗಳಲ್ಲಿ ವೈರಲ್​ ಆಗಿತ್ತು. ಉದಾಹರಣೆಗೆ ಯಕ್ಷಗಾನದಲ್ಲಿಯೂ ಶ್ರೀವಲ್ಲಿ ಹಾಡನ್ನು ಹಾಕಿ ಹೆಜ್ಜೆಹಾಕಿದ ವಿಡಿಯೋ ಇತ್ತೀಚೆಗೆ ವೈರಲ್​ ಆಗಿತ್ತು. ಅದಕ್ಕೂ ಮೊದಲು ಡೆವೊಡೆ್​ ವಾರ್ನರ್​ ಸೇರಿದಂತೆ ಹಲವು ತಾರೆಯರೂ ಕೂಡ ಅಲ್ಲು ಅರ್ಜುನ್​ ಸಿಗ್ನೇಚರ್​ ಸ್ಟೆಪ್​ ಮೂಲಕ ಸುದ್ದಿಯಾಗಿದ್ದರು.

ಇದನ್ನೂ ಓದಿ:

ಒಂದು ವಡಾ ಪಾವ್​ಗೆ 250 ರೂ: ಚರ್ಚೆಗೆ ಕಾರಣವಾದ ವಿಮಾನದ ದುಬಾರಿ ಫುಡ್​

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್