Viral Video: ಬಿಸಿಲಿನ ಬೇಗೆ ತಡೆಯಲಾರದೇ ಸ್ವಿಮಿಂಗ್​​ ಫೂಲ್​​ನಲ್ಲಿ ವಾನರ ಸೈನ್ಯ; ವಿಡಿಯೋ ವೈರಲ್​​

ಎರಡು ಪೂಲ್‌ಗಳಲ್ಲಿ ಕೋತಿಗಳೆಲ್ಲಾ ಒಟ್ಟಾಗಿ ಸಂತೋಷದಿಂದ ಈಜುತ್ತಾ ಆಟವಾಡುತ್ತಿರುವುದನ್ನು ಕಾಣಬಹುದು. @MumbaiMarch ಎಂಬ ಟ್ವಿಟರ್​​ ಖಾತೆಯಲ್ಲಿ ಮೇ 01ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ಸದ್ಯ ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ 14 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ಸ್ವಿಮಿಂಗ್​​ ಫೂಲ್​​ನಲ್ಲಿ ವಾನರ ಸೈನ್ಯ
Follow us
ಅಕ್ಷತಾ ವರ್ಕಾಡಿ
|

Updated on:May 02, 2024 | 4:42 PM

ಮುಂಬೈ: ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ಬಿಸಿ ಶಾಖ ತಡೆಯಲಾದರೆ ಕೋತಿಗಳ ಗುಂಪೊಂದು ರೆಸಾರ್ಟ್​​​​​ವೊಂದರ ಕಡೆ ಬಂದಿದ್ದು, ಅಲ್ಲಿನ ಸ್ವಿಮಿಂಗ್​​ ಫೂಲ್​​ನಲ್ಲಿ ಸಖತ್​​ ಆಗಿ ಸ್ವಿಮಿಂಗ್ ಮಾಡಿದೆ. ಸದ್ಯ ಕೋತಿಗಳ ಗುಂಪು ಈಜುಕೊಳದಲ್ಲಿ ಬೇಸಿಗೆಯನ್ನು ಆನಂದಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಈ ದೃಶ್ಯ ಕಂಡು ಬಂದಿದ್ದು ಮುಂಬೈನ ಬೊರಿವಲಿ ಪ್ರದೇಶದ ರೆಸಾರ್ಟ್​​​​​ವೊಂದರಲ್ಲಿ. ಸ್ವಿಮಿಂಗ್​​ ಫೂಲ್​​ನಲ್ಲಿ ಆರರಿಂದ ಏಳು ಕೋತಿಗಳು ಆಟವಾಡುತ್ತಾ ಸ್ವಿಮಿಂಗ್​ ಮಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಎರಡು ಪೂಲ್‌ಗಳಲ್ಲಿ ಕೋತಿಗಳೆಲ್ಲಾ ಒಟ್ಟಾಗಿ ಸಂತೋಷದಿಂದ ಈಜುತ್ತಾ ಆಟವಾಡುತ್ತಿರುವುದನ್ನು ಕಾಣಬಹುದು. @MumbaiMarch ಎಂಬ ಟ್ವಿಟರ್​​ ಖಾತೆಯಲ್ಲಿ ಮೇ 01ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ಸದ್ಯ ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ 14 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಬಿರು ಬೇಸಿಗೆಯಿಂದ ಪಾರಾಗಲು ಆಟೋ ಚಾಲಕನ ಮಸ್ತ್ ಐಡಿಯಾ; ವೈರಲ್ ಆಯ್ತು ವಿಡಿಯೋ

ವಿಡಿಯೋ ಎಲ್ಲಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಬಿಸಿಲಿನ ಬೇಗೆ ತಡೆಯಲಾರದೇ ರೆಸಾರ್ಟ್ ಒಳಗೆ ಬಂದಿದೆ. ಅದಿಕ್ಕೆ ಏನೂ ತೊಂದರೆ ಕೊಡದಿರಿ. ಸಂತೋಷದಿಂದ ಆಟವಾಡಲಿ” ಎಂದು ನೆಟ್ಟಿಗರೊಬ್ಬರು ಕಾಮೆಂಟ್​ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 4:40 pm, Thu, 2 May 24

ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು

14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ

ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​

ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್

ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು

ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ

ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ

ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು

ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ

ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು