Video Viral: ತೊಡೆಯ ಮೇಲೆ ಪ್ರೇಯಸಿಯನ್ನು ಕೂರಿಸಿ ಕಿಸ್​​​ ಮಾಡುತ್ತಾ ಕಾರಿನಲ್ಲಿ ಯುವಕನ ಜಾಲಿ ರೈಡ್‌!

ನಡುರಸ್ತೆಯಲ್ಲಿ ಈ ಜೋಡಿ ವಾಹನ ಓಡಾಡುತ್ತಿದ್ದರೂ ಲೆಕ್ಕಿಸದೇ ಕಿಸ್ಸಿಂಗ್, ಹಗ್ಗಿಂಗ್ ಅಂಡ್ ರೊಮ್ಯಾನ್ಸ್ ಮಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ವಿಡಿಯೋ ಇಲ್ಲಿದೆ ನೋಡಿ.

Video Viral: ತೊಡೆಯ ಮೇಲೆ ಪ್ರೇಯಸಿಯನ್ನು ಕೂರಿಸಿ ಕಿಸ್​​​ ಮಾಡುತ್ತಾ ಕಾರಿನಲ್ಲಿ ಯುವಕನ ಜಾಲಿ ರೈಡ್‌!
Follow us
ಅಕ್ಷತಾ ವರ್ಕಾಡಿ
|

Updated on: Jul 17, 2024 | 3:06 PM

ಯುವಕನೊಬ್ಬ ತನ್ನ ಪ್ರೇಯಸಿಯನ್ನು ತೊಡೆಯ ಮೇಲೆ ಕೂರಿಸಿ ಮುತ್ತಿಡುತ್ತಾ ಕಾರು ಡ್ರೈವ್​​​ ಮಾಡಿಕೊಂಡು ಹೋಗಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ವಾಹನ ದಟ್ಟನೆಯ ನಡುವೆ ಈ ರೀತಿಯ ಕೃತ್ಯವೆಸಗಿರುವ ಯುವಕನನ್ನು ನಾಗ್ಪುರ ಪೊಲೀಸರು​​​ ಬಂಧಿಸಿದ್ದಾರೆ.

ನಡುರಸ್ತೆಯಲ್ಲಿ ಈ ಜೋಡಿ ವಾಹನ ಓಡಾಡುತ್ತಿದ್ದರೂ ಲೆಕ್ಕಿಸದೇ ಕಿಸ್ಸಿಂಗ್, ಹಗ್ಗಿಂಗ್ ಅಂಡ್ ರೊಮ್ಯಾನ್ಸ್ ಮಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋವನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​​ ಆಗಿದೆ

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಕೆಂಪು ಬದಲು, ಮರೂನ್​​ ಬಣ್ಣದ ಲಿಪ್‌ಸ್ಟಿಕ್ ತಂದ ಪತಿ; ಡಿವೋರ್ಸ್​​​ಗಾಗಿ ಕೋರ್ಟ್​​​ ಮೆಟ್ಟಿಲೇರಿದ ಪತ್ನಿ

ಭಾರತೀಯ ನ್ಯಾಯ ಸಂಹಿತಾ (BNS) ಮತ್ತು ಮೋಟಾರು ವಾಹನಗಳ ಕಾಯಿದೆಯಡಿಯಲ್ಲಿ ವೇಗದ ಚಾಲನೆ, ಸಾರ್ವಜನಿಕ ಅಸಭ್ಯತೆ ಮತ್ತು ಆಕ್ಷೇಪಾರ್ಹ ವರ್ತನೆಯ ಆರೋಪಗಳ ಅಡಿ ಕೇಸು ದಾಖಲಿಸಲಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಈ ಜೋಡಿ 28 ವರ್ಷ ವಯಸ್ಸಿನವರಾಗಿದ್ದು, ಯುವಕ ಚಾರ್ಟರ್ಡ್ ಅಕೌಂಟೆಂಟ್ ಆಗಿದ್ದು, ಯುವತಿ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದಾರೆ ಎಂದು ವರದಿಯಾಗಿದೆ. ನಾಗ್ಪುರದ ಅತ್ಯಂತ ಜನನಿಬಿಡ ರಸ್ತೆಗಳಲ್ಲಿ ಒಂದಾದ ಲಾ ಕಾಲೇಜ್ ಸ್ಕ್ವೇರ್‌ನಿಂದ ಶಂಕರ್ ನಗರ ಮಾರ್ಗದಲ್ಲಿ ಈ ಘಟನೆ ನಡೆದಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ