Viral Video: ಯಮಹಾ ಬೈಕ್​ ಓಡಿಸಿ ಕ್ಯಾಮರಾಕ್ಕೆ ಪೋಸ್​ ಕೊಟ್ಟ ವೃದ್ದೆ! ಯುವಕರೆಲ್ಲಾ ಬೆರಗಾಗುವ ವಿಡಿಯೋವಿದು​

ವೃದ್ಧೆಯೋರ್ವರು ಬೈಕ್ ಹತ್ತಿ ರೈಡ್ ಹೋದ ವಿಡಿಯೋವೊಂದು ಇದೀಗ ಭಾರೀ ಸುದ್ದಿಯಲ್ಲಿದೆ. ವಿಡಿಯೋವನ್ನು ಎಲ್ಲಿ ಚಿತ್ರೀಕರಿಸಲಾಗಿದೆ ಹಾಗೂ ವೃದ್ಧೆ ಎಲ್ಲಿರವರು ಎಂಬುದರ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ.

Viral Video: ಯಮಹಾ ಬೈಕ್​ ಓಡಿಸಿ ಕ್ಯಾಮರಾಕ್ಕೆ ಪೋಸ್​ ಕೊಟ್ಟ ವೃದ್ದೆ! ಯುವಕರೆಲ್ಲಾ ಬೆರಗಾಗುವ ವಿಡಿಯೋವಿದು​
ಯುವಕರೆಲ್ಲಾ ಬೆರಗಾಗುವ ವಿಡಿಯೋವಿದು​
Follow us
TV9 Web
| Updated By: shruti hegde

Updated on: Jul 29, 2021 | 1:23 PM

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಕೆಲವು ವಿಡಿಯೋಗಳನ್ನು ನೋಡಿದಾಕ್ಷಣ ಬೆರಗಾಗುವುದಂತೂ ನಿಜ. ಜತೆಜತೆಗೆ ನಂಬಲೂ ಕಷ್ಟವಾಗುತ್ತಿದೆ ಎನ್ನುತ್ತಾರೆ ನೆಟ್ಟಿಗರು. ಏನೇ ಆದ್ರೂ ತಮಾಷೆಯ ವಿಡಿಯೋಗಲು ಹೆಚ್ಚು ಮನಸ್ಸು ಗೆಲ್ಲುತ್ತವೆ. ಕೆಲವು ಸ್ಟಂಟ್​ ವಿಡಿಯೋಗಳನ್ನು ನೋಡಿ ಆಶ್ಚರ್ಯಗೊಂಡ ಸನ್ನಿವೇಶಗಳೂ ಇವೆ. ಅಂಥದ್ದೇ ಒಂದು ವಿಡಿಯೋ ಇದೀಗ ವೈರಲ್​ ಆಗಿದೆ. ಅಜ್ಜಿ, ಯಮಹಾ ಬೈಕ್​ ಏರಿ ಕುಳಿತಿದ್ದೊಂದೇ ಅಲ್ಲ! ಬೈಕ್(Bike Ride)​ ಓಡಿಸುತ್ತಾ ಕ್ಯಾಮರಾಕ್ಕೆ(Camera) ಫೋಸ್​ ಕೊಟ್ಟಿದ್ದರೆ. ಅಜ್ಜಿ(Old lady) ನಿಜವಾಗಿಯೋ ಬೈಕ್​ ಓಡಿಸ್ತಿದ್ದಾರಾ? ಎಂಬುದೇ ಡೌಟು ಎನ್ನುತ್ತಿದ್ದಾರೆ ನೆಟ್ಟಿಗರು.. ​

ವೃದ್ಧೆಯೋರ್ವರು ಬೈಕ್ ಹತ್ತಿ ರೈಡ್ ಹೋದ ವಿಡಿಯೋವೊಂದು ಇದೀಗ ಭಾರೀ ಸುದ್ದಿಯಲ್ಲಿದೆ. ವಿಡಿಯೋವನ್ನು ಎಲ್ಲಿ ಚಿತ್ರೀಕರಿಸಲಾಗಿದೆ ಹಾಗೂ ವೃದ್ಧೆ ಎಲ್ಲಿರವರು ಎಂಬುದರ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ಆದರೆ ವಿಡಿಯೋ ನೋಡುತ್ತಾ ಜನರು ತಮಾಷೆ ಎಮೋಜಿಗಳನ್ನು ಕಳುಹಿಸುತ್ತಾ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ.

View this post on Instagram

A post shared by @__shubham__5x

ಇನ್​ಸ್ಟಾಗ್ರಾಂನಲ್ಲಿ ಶುಭಮ್ 5ಎಕ್ಸ್ ಎಂಬ ಖಾತೆಯಿಂದ ವಿಡಿಯೋ ಹರಿಬಿಡಲಾಗಿದೆ. ವಿಡಿಯೋ 78.4 ವಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದೆ. 5.5 ಮಿಲಿಯನ್​ಗೂ ಹೆಚ್ಚು ಲೈಕ್ಸ್​ಗಳು ಲಭ್ಯವಾಗಿವೆ. ವಿಡಿಯೋ ನೋಡಿದ ನೆಟ್ಟಿಗರು ಆಶ್ಚರ್ಯಗೊಂಡಿದ್ದಾರೆ. ಈ ವಿಡಿಯೋದಲ್ಲಿ ಅಜ್ಜಿ ಸ್ವತಃ ಬೈಕ್ ಓಡಿಸುತ್ತಿಲ್ಲ, ಯಾರೋ ಸಹಾಯ ಮಾಡುತ್ತಿದ್ದಾರೆ ಎಂದಿದ್ದಾರೆ. ಇನ್ನು ಕೆಲವರು ವಿಡಿಯೋ ಎಡಿಟ್ ಮಾಡಿರಬಹುದು ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಏನೇ ಆದರೂ ಕೂಡಾ ವೃದ್ಧೆ ಬೈಕ್ ಓಡಿಸುತ್ತಿರುವ ದೃಶ್ಯ ಗಮ್ಮತ್ತಾಗಿದೆ ಎಂಬ ಅಭಿಪ್ರಾಯಗಳೂ ಕೇಳಿಬಂದಿವೆ.

ಇದನ್ನೂ ಓದಿ:

Viral Video: ಬೈಕ್ ಸ್ಟಂಟ್ ಮಾಡಲು ಹೋಗಿ ನೆರೆಮನೆಯ ಗೋಡೆ ಒಡೆದ ಭೂಪ!

Viral Video: ಕಂಠಪೂರ್ತಿ ಕುಡಿದು ಬೈಕ್ ಓಡಿಸಿದ ಪುಣ್ಯಾತ್ಮ ಏನೆಲ್ಲ ಮಾಡಿದ ಗೊತ್ತಾ?; ವೈರಲ್ ವಿಡಿಯೋ ಇಲ್ಲಿದೆ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ