AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಗಿಳಿಗಳ ನಡುವೆ ಅಡಗಿದೆ ಬಣ್ಣದ ಚಿಟ್ಟೆ;‌ ಜಸ್ಟ್ 15 ಸೆಕೆಂಡುಗಳಲ್ಲಿ ಗುರುತಿಸಿ

ಒಗಟಿನ ಚಿತ್ರಗಳೇ ಹಾಗೆ, ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳನ್ನು ಬಿಡಿಸುವುದು ಕಷ್ಟವಾಗಿ ಕಂಡರೂ ಇದು ನಿಮ್ಮ ಮೈಂಡ್ ಅನ್ನು ರಿಲ್ಯಾಕ್ಸ್ ಆಗಿಸುತ್ತದೆ. ಮೆದುಳಿಗೆ ವ್ಯಾಯಾಮ ನೀಡುವ ಈ ಒಗಟಿನ ಚಿತ್ರಗಳನ್ನು ಬಿಡಿಸಲು ಹೆಚ್ಚಿನವರು ಇಷ್ಟ ಪಡುತ್ತಾರೆ. ಇದೀಗ ವೈರಲ್ ಆಗಿರುವ ಈ ಇಲ್ಯೂಷನ್ ಚಿತ್ರದಲ್ಲಿ ಅಡಗಿರುವ ಬಣ್ಣದ ಚಿಟ್ಟೆಯನ್ನು ಗುರುತಿಸಬೇಕು. 15 ಸೆಕೆಂಡುಗಳೊಳಗೆ ಈ ಒಗಟು ಬಿಡಿಸಲು ಸಾಧ್ಯವೇ ಎಂದು ನೋಡಿ.

Optical Illusion: ಗಿಳಿಗಳ ನಡುವೆ ಅಡಗಿದೆ ಬಣ್ಣದ ಚಿಟ್ಟೆ;‌ ಜಸ್ಟ್ 15 ಸೆಕೆಂಡುಗಳಲ್ಲಿ ಗುರುತಿಸಿ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media
ಸಾಯಿನಂದಾ
|

Updated on: Jan 28, 2026 | 10:41 AM

Share

ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು ಒಂದು ರೀತಿಯ ಸವಾಲಿನ ಆಟಗಳು. ಹೀಗಾಗಿ ಈ ಸವಾಲಿನ ಆಟಗಳನ್ನು ಆಡಿ ಮುಗಿಸುವಷ್ಟರಲ್ಲಿ ಸುಸ್ತೋ ಸುಸ್ತು ಆಗಿರುತ್ತದೆ. ಹೌದು, ಇಂತಹ ಮೋಜಿನ ಆಟಗಳು ಸ್ವಲ್ಪ ಟ್ರಿಕ್ಕಿ ಅನಿಸಿದರೂ ಬಿಡಿಸುತ್ತ ಕುಳಿತರೆ ಸಮಯ ಕಳೆದದ್ದೇ ತಿಳಿಯಲ್ಲ. ಇದು ಬುದ್ಧಿವಂತಿಕೆಗೆ ಸವಾಲೆಸುವ ಕಾರಣ ಹೆಚ್ಚಿನವರು ಈ ಒಗಟನ್ನು ಬಿಡಿಸುವಲ್ಲಿ ವಿಫಲರಾಗುತ್ತಾರೆ. ಇದೀಗ ಮೆದುಳಿಗೆ ಕೆಲಸ ನೀಡುವ ಕಠಿಣ ಸವಾಲಿನ ಚಿತ್ರವೊಂದು ವೈರಲ್‌ ಆಗಿದೆ. ಕಲರ್ ಫುಲ್ ಗಿಳಿಗಳ ನಡುವೆ ಬಣ್ಣದ ಚಿಟ್ಟೆಯೊಂದಿದೆ. ಈ ಚಿಟ್ಟೆಯನ್ನು (butterfly) ನಿರ್ದಿಷ್ಟ ಸಮಯದೊಳಗೆ ಗುರುತಿಸಲು ಸಾಧ್ಯವೇ?.

ಈ ಇಲ್ಯೂಷನ್‌ ಚಿತ್ರದಲ್ಲಿ ಏನಿದೆ?

Optical Illusion Image

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಚಿತ್ರಗಳಲ್ಲಿ ಇದು ಒಂದು ಸೇರಿದ್ದು, ಇಲ್ಲಿ ಮರದ ಕೊಂಬೆಯ ಮೇಲೆ ಬಣ್ಣ ಬಣ್ಣದ ಗಿಳಿಗಳು ಕುಳಿತಿವೆ. ಈ ಪಕ್ಷಿಗಳು ನಡುವೆ ಚಿಟ್ಟೆಯೊಂದು ಅಡಗಿ ಕುಳಿತಿದ್ದು, 15 ಸೆಕೆಂಡುಗಳಲ್ಲಿ ಚಿಟ್ಟೆಯನ್ನು ಪತ್ತೆ ಹಚ್ಚಿ ಜಾಣರು ಎನಿಸಿಕೊಳ್ಳಿ. ಈ ಸವಾಲನ್ನು ಸ್ವೀಕರಿಸಲು ಸಿದ್ಧರಿದ್ರೆ ಈ ಚಿತ್ರದತ್ತ ಒಮ್ಮೆ ಕಣ್ಣಾಯಿಸಿ.

ಇದನ್ನೂ ಓದಿ: ಈ ಚಿತ್ರದಲ್ಲಿ ಅಡಗಿರುವ ಮೂವರು ವ್ಯಕ್ತಿಗಳ ಮುಖಗಳನ್ನು ಪತ್ತೆ ಹಚ್ಚಿ

ಚಿಟ್ಟೆಯನ್ನು ಕಂಡು ಹಿಡಿಯುವಿರಾ?

ಇಲ್ಯೂಷನ್ ಚಿತ್ರಗಳನ್ನು ಬಿಡಿಸುವುದು ಹೇಳುವಷ್ಟು ಸುಲಭವಲ್ಲ. ಇದು ಒಗಟು ಅನುಭವಿ ಆಟಗಾರರನ್ನು ತಲೆ ಕೆರೆದುಕೊಳ್ಳುವಂತೆ ಮಾಡಿದೆ. ಈ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿದ್ರೆ ಮಾತ್ರ ನಿಮ್ಮ ಕಣ್ಣಿಗೆ ಬಣ್ಣದ ಚಿಟ್ಟೆ ಕಾಣಿಸಲು ಸಾಧ್ಯ. ನೀವು ಚಿತ್ರವನ್ನು ವಿವಿಧ ಭಾಗಗಳಾಗಿ ವಿಂಗಡಿಸಿ ಕಣ್ಣು ಅಗಲಿಸಿ ನೋಡಿ. ಎಷ್ಟೇ ಪ್ರಯತ್ನ ಪಟ್ಟರೂ ಚಿಟ್ಟೆಯನ್ನು ಹುಡುಕಲು ಸಾಧ್ಯವಾಗಿಲ್ಲವೇ?, ಉತ್ತರವನ್ನು ನಾವೇ ನಿಮಗೆ ಹೇಳುತ್ತೇವೆ. ಈ ಕೆಳಗಿನ ಚಿತ್ರದಲ್ಲಿ ಚಿಟ್ಟೆ ಎಲ್ಲಿದೆ ಎಂದು ಗುರುತಿಸಿದ್ದೇವೆ.

Optical Illusion Answer

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ