AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ‘8’ರ ಮಧ್ಯೆ ಅಡಗಿರುವ ಸಂಖ್ಯೆ ‘3’ರನ್ನು ಪತ್ತೆಹಚ್ಚಲು ಸಾಧ್ಯವೇ?

ಇಂದಿನ ಆಪ್ಟಿಕಲ್ ಇಲ್ಯೂಷನ್ ಸವಾಲಿನ ನೀವು ಚಿತ್ರದಲ್ಲಿ ಸಂಖ್ಯೆ '3' ರನ್ನು ಪತ್ತೆಹಚ್ಚಬೇಕಿದೆ . ನೀವು ಈ ಚಿತ್ರವನ್ನು ಕೆಲ ಹೊತ್ತಿನವರೆಗೆ ಸರಿಯಾಗಿ ಗಮನಿಸಿದರೆ ಸಂಖ್ಯೆ '3' ಕಾಣುತ್ತದೆ. ಅಂಕೆ 3 ಇನ್ನೂ ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲವೆಂದಾದರೆ ಉತ್ತರವನ್ನು ಈ ಲೇಖನದ ಅಂತ್ಯದಲ್ಲಿ ತಿಳಿದುಕೊಳ್ಳಿ.

Optical Illusion: '8'ರ ಮಧ್ಯೆ ಅಡಗಿರುವ ಸಂಖ್ಯೆ '3'ರನ್ನು ಪತ್ತೆಹಚ್ಚಲು ಸಾಧ್ಯವೇ?
Optical Illusion
ಅಕ್ಷತಾ ವರ್ಕಾಡಿ
|

Updated on: Jan 28, 2024 | 11:55 AM

Share

ಇಂದಿನ ಆಪ್ಟಿಕಲ್ ಇಲ್ಯೂಷನ್((Optical Illusions) ಸವಾಲು ಕಷ್ಟಕರವಾಗಿದ್ದು, ಶೇ.2ರಷ್ಟು ಮಂದಿ ಮಾತ್ರ ಉತ್ತರವನ್ನು ಕಂಡು ಹಿಡಿಯಲು ಸಾಧ್ಯ. ಕೆಲವು ಸಂದರ್ಭಗಳಲ್ಲಿ ಕಣ್ಣುಗಳೂ ನಮ್ಮನ್ನು ಮೋಸಗೊಳಿಸುತ್ತವೆ.ವಿಶೇಷವಾಗಿ ಆಪ್ಟಿಕಲ್ ಇಲ್ಯೂಷನ್ ಫೋಟೋಗಳು ನಮ್ಮ ಕಣ್ಣುಗಳನ್ನು ಮೋಸಗೊಳಿಸುತ್ತವೆ. ಸದ್ಯ ಇಂತಹ ಆಪ್ಟಿಕಲ್ ಇಲ್ಯೂಷನ್ ಗೆ ಸಂಬಂಧಿಸಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಈ ಚಿತ್ರದಲ್ಲಿ ಹಲವಾರು 8ಗಳನ್ನು ಕಾಣಬಹುದು. ಆದರೆ ಇದರಲ್ಲಿ ಅಡಗಿರುವ ನಂಬರ್​​​ 3ರನ್ನು ನೀವು ಕಂಡು ಹುಡುಕಬೇಕಿದೆ. ಈ ಆಟ ನಿಮ್ಮ ದೃಷ್ಟಿ ಸಾಮರ್ಥ್ಯಕ್ಕೆ ದೊಡ್ಡ ಸವಾಲು. ಜೊತೆಗೆ ಫೋಕಸ್ ಮಟ್ಟವನ್ನು ಪರೀಕ್ಷಿಸುತ್ತದೆ. ನೀವು ಚಾಲೆಂಜ್ ತೆಗೆದುಕೊಳ್ಳಲು ಸಿದ್ಧರಿದ್ದೀರಾ? ಐದು ಸೆಕೆಂಡ್ ಗಳ ಒಳಗೆ ಈ ಚಿತ್ರದಲ್ಲಿರುವ ಸಂಖ್ಯೆ ’3’ ರನ್ನು ಕಂಡುಹಿಡಿಯಬಲ್ಲಿರಾ?

ಇದನ್ನೂ ಓದಿ: ಕಲ್ಲು ಗಾಳಿಯಲ್ಲಿ ತೇಲುತ್ತಿರುವಂತೆ ಕಾಣುತ್ತಿದೆಯೇ? ಆದರೆ ಹಾಗಿಲ್ಲ ಸರಿಯಾಗಿ ಗಮನಿಸಿ

ನೀವು ಮೇಲಿನ ಫೋಟೋವನ್ನು ನೋಡಿದಾಗ, ನೀವು 8 ಸಂಖ್ಯೆಗಳನ್ನು ನೋಡಬಹುದು. ಆದರೆ ಈ ಸಂಖ್ಯೆಗಳ ಮಧ್ಯದಲ್ಲಿ ಸಂಖ್ಯೆ 3 ಅಡಗಿರುವುದನ್ನು ನೀವು ನೋಡಿದ್ದೀರಾ? ಈ ಫೋಟೋ ಪಝಲ್‌ನ ಮುಖ್ಯ ಉದ್ದೇಶವೆಂದರೆ ಆ ಸಂಖ್ಯೆಯನ್ನು ಕಂಡುಹಿಡಿಯುವುದು. ಆದರೆ ನೀವು ಕೇವಲ 5 ಸೆಕೆಂಡುಗಳಲ್ಲಿ ಸಂಖ್ಯೆ 3ರನ್ನು ಕಂಡುಹಿಡಿಯುವ ಸಾಮರ್ಥ್ಯವನ್ನು ಹೊಂದಿದ್ದರೆ, ಆಗ ಈ ಕಣ್ಣಿನ ಶಕ್ತಿಯು ತೀಕ್ಷ್ಣವಾಗಿರುತ್ತದೆ ಎಂದರ್ಥ. ಈ ಫೋಟೋ ಪಝಲ್‌ನಲ್ಲಿ ನೀವು ಸಂಖ್ಯೆ 3 ಅನ್ನು ಕಂಡುಕೊಂಡಿದ್ದೀರಾ? ಫೋಟೋವನ್ನು ಹತ್ತಿರದಿಂದ ನೋಡಿ ಮತ್ತು ನೀವು ಈ ಸಂಖ್ಯೆಯನ್ನು ಕಂಡುಹಿಡಿಯಬಹುದು. ನೀವು ಎಷ್ಟೇ ಪ್ರಯತ್ನಿಸಿದರೂ ಸಂಖ್ಯೆ ಕಾಣಿಸದಿದ್ದರೆ, ಉತ್ತರಕ್ಕಾಗಿ ಕೆಳಗಿನ ಫೋಟೋವನ್ನು ನೋಡಿ.

ಉತ್ತರ ಇಲ್ಲಿದೆ:

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್