AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಈ ಚಿತ್ರದಲ್ಲಿದೆ ಮನೆಯ ಮುದ್ದಿನ ಶ್ವಾನ, 7 ಸೆಕೆಂಡುಗಳಲ್ಲಿ ಕಂಡು ಹಿಡಿಯಬಲ್ಲಿರಾ

ದಿನನಿತ್ಯ ಸೋಶಿಯಲ್ ಮೀಡಿಯಾದಲ್ಲಿ ಮೆದುಳಿಗೆ ಕೆಲಸ ನೀಡುವ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ವೈರಲ್ ಆಗುತ್ತಿರುತ್ತವೆ. ಈ ಚಿತ್ರಗಳನ್ನು ಬಿಡಿಸುವುದರಲ್ಲಿರುವ ಖುಷಿಯೇ ಬೇರೆ. ಇದೀಗ ವೈರಲ್ ಆಗಿರುವ ಚಿತ್ರದಲ್ಲಿ ನಾಯಿ ಎಲ್ಲಿದೆ ಎಂದು ಕಂಡುಹಿಡಿಯುವ ಸವಾಲು ನೀಡಲಾಗಿದೆ. ಈ ಒಗಟನ್ನು ಬಿಡಿಸಲು ನಿಮ್ಮಿಂದ ಸಾಧ್ಯವೇ. ಹಾಗಾದ್ರೆ ನೀವು ಈ ಚಿತ್ರದತ್ತ ಒಮ್ಮೆ ಕಣ್ಣು ಹಾಯಿಸಿ.

Optical Illusion: ಈ ಚಿತ್ರದಲ್ಲಿದೆ ಮನೆಯ ಮುದ್ದಿನ ಶ್ವಾನ, 7 ಸೆಕೆಂಡುಗಳಲ್ಲಿ ಕಂಡು ಹಿಡಿಯಬಲ್ಲಿರಾ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media
ಸಾಯಿನಂದಾ
|

Updated on:Feb 25, 2026 | 10:29 AM

Share

ಆಪ್ಟಿಕಲ್‌ ಇಲ್ಯೂಷನ್‌ (Optical Illusion), ಬ್ರೈನ್ ಟೀಸರ್ ಸೇರಿದಂತೆ ಒಗಟಿನ ಚಿತ್ರಗಳೇ ಹಾಗೆ, ಒಂದು ಕ್ಷಣ ನಿಮ್ಮ ಕಣ್ಣನ್ನು ಮೋಸಗೊಳಿಸುತ್ತದೆ. ಆದರೆ ನೂರಕ್ಕೆ ನೂರರಷ್ಟು ಮೆದುಳಿಗೆ ಕೆಲಸ ನೀಡುವುದರ ಜತೆಗೆ ನಿಮ್ಮನ್ನು ರಿಲ್ಯಾಕ್ಸ್ ಆಗಿಸುತ್ತದೆ. ವೈರಲ್ ಆಗಿರುವ ಚಿತ್ರದಲ್ಲಿ ಈ ಟ್ರಿಕ್ಕಿ ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳಲು ಸಾಧ್ಯವೇ ಎಂದು ನೋಡಿ. ಈ ಚಿತ್ರದಲ್ಲಿರುವ ಮನೆಯ ಮುದ್ದಿನ ಶ್ವಾನವನ್ನು ಹುಡುಕುವ ಸವಾಲು ನೀಡಲಾಗಿದೆ. ಏಳು ಸೆಕೆಂಡುಗಳಲ್ಲಿ ಮನೆಯ ಮುದ್ದಿನ ಪ್ರಾಣಿಯನ್ನು ಹುಡುಕಲು ನೀವು ರೆಡಿ ಇದ್ದೀರಾ.

ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ಏನಿದೆ?

ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವನ್ನು ನೋಡಿದಾಗ ನಿಮಗೆ ಭ್ರಮೆ ಉಂಟಾಗಬಹುದು. ಮನೆಯ ಡ್ರಾಯಿಂಗ್ ರೂಮ್‌ನ ನೋಟವನ್ನು ಕಾಣಬಹುದು. ಈ ಕೋಣೆಯಲ್ಲಿ ಹತ್ತು ಹಲವು ವಸ್ತುಗಳು ಇವೆ. ಅದರ ನಡುವೆ ಶ್ವಾನವೊಂದು ಅಡಗಿ ಕುಳಿತಿದೆ. ನೀವು ಕಣ್ಣು ಬಿಟ್ಟು ಈ ರೂಮ್‌ನಲ್ಲಿರುವ ನಾಯಿಯನ್ನು ಹುಡುಕಬೇಕು.

ಇದನ್ನೂ ಓದಿ: ನಿಮ್ಮ ಕಣ್ಣಿಗೊಂದು ಸವಾಲ್;‌ ಈ ಚಿತ್ರದಲ್ಲಿ ಅಡಗಿರುವ ಮೊಲವನ್ನು ಹುಡುಕಬಲ್ಲಿರಾ

ಶ್ವಾನ ನಿಮ್ಮ ಕಣ್ಣಿಗೆ ಬಿದ್ದಿತೇ?

ಇಲ್ಯೂಷನ್ ಚಿತ್ರದಲ್ಲಿ ಅಡಗಿರುವ ಶ್ವಾನವನ್ನು ಹುಡುಕುವುದು ಹೇಳಿದ್ದಷ್ಟು ಸುಲಭವಲ್ಲ. ನೀವು ಎಷ್ಟೇ ಪ್ರಯತ್ನಿಸಿದರೂ ಈ ಚಿತ್ರದಲ್ಲಿ ಮುದ್ದಿನ ಶ್ವಾನವು ಎಲ್ಲಿದೆ ಎಂದು ಪತ್ತೆ ಹಚ್ಚಲು ನಿಮಗೆ ಸಾಧ್ಯವಾಗಿಲ್ಲವೇ. ನಾವು ಹೇಳುವಂತೆ ನೀವು ಮಾಡಿ, ಈ ಆಪ್ಟಿಕಲ್ ಭ್ರಮೆಯನ್ನು ಪರಿಹರಿಸಲು, ಫೋಟೋವನ್ನು ಭಾಗಗಳಾಗಿ ವಿಂಗಡಿಸಿಕೊಂಡು ಚಿತ್ರವನ್ನು ಗಮನಿಸಿ. ಏನೇ ಮಾಡಿದ್ರು ಶ್ವಾನವು ನಿಮ್ಮ ಕಣ್ಣಿಗೆ ಕಾಣಿಸಿಲ್ಲ ಎಂದಾದರೆ ಹೆಚ್ಚು ತಲೆ ಕೆಡಿಸಿಕೊಳ್ಳಬೇಡಿ. ಈ ಕೆಳಗಿನ ಚಿತ್ರದಲ್ಲಿ ಶ್ವಾನ ಎಲ್ಲಿದೆ ಎಂದು ಗುರುತಿಸಿದ್ದೇವೆ.

Optical Illusion Answer

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:27 am, Wed, 25 February 26

Follow Us
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್