AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಚಿಟ್ಟೆಯನ್ನು ಹುಡುಕಬಲ್ಲಿರಾ

ಆಪ್ಟಿಕಲ್‌ ಇಲ್ಯೂಷನ್‌ ಹಾಗೂ ಬ್ರೈನ್ ಟೀಸರ್ ಇಂತಹ ಒಗಟಿನ ಚಿತ್ರಗಳನ್ನು ಬಿಡಿಸುವುದೆಂದರೆ ಕೆಲವರಿಗೆ ಇಷ್ಟ. ಇದು ಮೆದುಳಿಗೆ ವ್ಯಾಯಾಮ ನೀಡುವುದಲ್ಲದೇ ಮನಸ್ಸನ್ನು ರಿಫ್ರೆಶ್ ಆಗಿಸುತ್ತದೆ. ಇದೀಗ ಈ ಲಿವಿಂಗ್ ರೂಮಿನಲ್ಲಿ ಅಡಗಿ ಕುಳಿತಿರುವ ಚಿಟ್ಟೆಯನ್ನು ಕಂಡು ಹಿಡಿಯುವ ಸವಾಲು ನೀಡಲಾಗಿದೆ. ಈ ಒಗಟು ಬಿಡಿಸಲು ನೀವು ರೆಡಿ ಇದ್ದೀರಾ.

Optical Illusion: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಚಿಟ್ಟೆಯನ್ನು ಹುಡುಕಬಲ್ಲಿರಾ
ಆಪ್ಟಿಕಲ್ ಇಲ್ಯೂಷನ್ ಚಿತ್ರImage Credit source: TinEye
ಸಾಯಿನಂದಾ
|

Updated on:May 17, 2026 | 12:24 PM

Share

ಒಗಟು ಎಂದರೆ ಎಲ್ಲರ ಕಿವಿ ನೆಟ್ಟಗಾಗುತ್ತದೆ. ಹೀಗಾಗಿ ಬಿಡುವುದು ಸಿಕ್ಕಾಗಲೆಲ್ಲಾ ಕೆಲವರು ಆಪ್ಟಿಕಲ್‌ ಇಲ್ಯೂಷನ್‌ನಂತಹ (Optical Illusion) ಒಗಟಿನ ಆಟಗಳತ್ತ ಆಸಕ್ತಿ ತೋರಿಸುತ್ತಾರೆ. ಇದು ನಿಮ್ಮ ಕಣ್ಣಿನ ದೃಷ್ಟಿ, ತಾಳ್ಮೆ ಹಾಗೂ ಬುದ್ಧಿವಂತಿಕೆ ಎಷ್ಟಿದೆ ಎಂದು ಪರೀಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇದೀಗ ನಿಮ್ಮ ವೀಕ್ಷಣಾ ಸಾಮರ್ಥ್ಯ ಪರೀಕ್ಷಿಸುವ ಸಮಯ. ಈ ಚಿತ್ರದಲ್ಲಿರುವ ಚಿಟ್ಟೆಯನ್ನು ಕಂಡುಹಿಡಿಯುವುದೇ ನಿಮ್ಮ ಮುಂದಿರುವ ಸವಾಲು. ಕೇವಲ 5 ಸೆಕೆಂಡುಗಳಲ್ಲಿ ಬಣ್ಣದ ಚಿಟ್ಟೆಯನ್ನು ಕಂಡುಹಿಡಿಯಲು ಸಾಧ್ಯವಾದರೆ, ನೀವು ಜಾಣರು ಎನ್ನುವುದು ಖಚಿತವಾಗುತ್ತದೆ.

ಈ ಚಿತ್ರ ನೋಡಿದಾಗ ಏನು ಕಾಣಿಸಿತು?

ಈ ಆಪ್ಟಿಕಲ್ ಇಲ್ಯೂಷನ್ ಚಿತ್ರವು ನಿಮ್ಮ ವೀಕ್ಷಣಾ ಕೌಶಲ್ಯವನ್ನು ನೂರಕ್ಕೆ ನೂರರಷ್ಟು ಪರೀಕ್ಷಿಸುತ್ತದೆ. ಈ ಚಿತ್ರ ನೋಡಿದಾಗ ನಿಮ್ಮ ಕಣ್ಣಿಗೆ ಬೀಳುವುದೇ ಲಿವಿಂಗ್ ರೂಮ್. ಈ ರೂಮ್‌ನಲ್ಲಿ ವೃದ್ಧ ವ್ಯಕ್ತಿ ಕುಳಿತುಕೊಂಡಿದ್ದಾನೆ. ಆತನ ಪಕ್ಕದಲ್ಲಿ ಫೋಟೋ ಫ್ರೇಮ್‌ಗಳಿವೆ. ಮನೆಯ ಸಾಕು ನಾಯಿ ಕೂಡ ಪಕ್ಕದ ಸೋಫಾದಲ್ಲಿ ಕುಳಿತಿದೆ, ಇಲ್ಲಿ ಚಿಟ್ಟೆಯೊಂದಿದೆ. ನೀವು ಅದನ್ನು ಕೇವಲ 5 ಸೆಕೆಂಡುಗಳಲ್ಲಿ ಕಂಡುಹಿಡಿಯಬೇಕು.

ಇದನ್ನೂ ಓದಿ: ನೀವು ಬುದ್ಧಿವಂತರಾಗಿದ್ರೆ ಈ ಚಿತ್ರದಲ್ಲಿ ಅಡಗಿರುವ ಪಾಂಡವನ್ನು ಕಂಡು ಹಿಡಿಯಿರಿ

ನಿಮ್ಮ ಕಣ್ಣಿಗೆ ಚಿಟ್ಟೆ ಕಾಣಿಸಿತೇ ?

ಕೆಲವೊಮ್ಮೆ ಇಂತಹ ಒಗಟನ್ನು ಬಿಡಿಸುವಾಗ ತಾಳ್ಮೆ ಹಾಗೂ ಏಕಾಗ್ರತೆ ಬಹಳ ಮುಖ್ಯ. ಈ ಚಿತ್ರದಲ್ಲಿ ಚಿಟ್ಟೆಯೊಂದಿದೆ. ತೀಕ್ಷ್ಣವಾದ ಕಣ್ಣು ನಿಮ್ಮದಾಗಿದ್ದರೆ ಈ ಚಿತ್ರದ ಇಂಚಿಂಚು ಕಣ್ಣಾಯಿಸಿ. ಎಷ್ಟೇ ಪ್ರಯತ್ನ ಪಟ್ಟರೂ ಚಿಟ್ಟೆ ಕಣ್ಣಿಗೆ ಬಿದ್ದಿಲ್ಲವೇ, ನಾವೇ ನಿಮಗೆ ಈ ಒಗಟಿನ ಉತ್ತರ ಹೇಳುತ್ತೇವೆ. ಈ ಕೆಳಗಿನ ಚಿತ್ರದಲ್ಲಿ ಚಿಟ್ಟೆ ಎಲ್ಲಿದೆ ಎಂದು ಗುರುತಿಸಿದ್ದೇವೆ.

Optical Illusion Answer

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:20 am, Sun, 17 May 26

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ