AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಅಡುಗೆ ಮನೆಯಲ್ಲಿ ಅಡಗಿರುವ ಮರಿ ಬೆಕ್ಕನ್ನು ಕಂಡು ಹಿಡಿಯುವಿರಾ

ಆಪ್ಟಿಕಲ್‌ ಇಲ್ಯೂಷನ್ ಚಿತ್ರಗಳು ಭ್ರಮೆಯಲ್ಲಿ ಸಿಲುಕಿಸಿ ಮೆದುಳನ್ನು ಮೋಸಗೊಳಿಸುತ್ತವೆ. ಇಂತಹ ಟ್ರಿಕ್ಕಿ ಒಗಟನ್ನು ಬಿಡಿಸುವುದು ಕಷ್ಟಕರ. ಆದರೆ ಇದೀಗ ಇಲ್ಲಿರುವ ಇಲ್ಯೂಷನ್ ಚಿತ್ರವೊಂದು ವೈರಲ್ ಆಗಿದ್ದು, ಅಸ್ತವ್ಯಸ್ತಗೊಂಡ ಅಡುಗೆ ಮನೆಯಲ್ಲಿ ಕಳ್ಳ ಮರಿಬೆಕ್ಕೊಂದು ಅಡಗಿದೆ. ಅದನ್ನು ಕಂಡುಹಿಡಿಯುವ ಸವಾಲು ಇಲ್ಲಿ ನೀಡಲಾಗಿದೆ. ನಿಮ್ಮ ಬುದ್ಧಿ ಬಳಸಿಕೊಂಡು ಈ ಒಗಟು ಬಿಡಿಸಿ.

Optical Illusion: ಅಡುಗೆ ಮನೆಯಲ್ಲಿ ಅಡಗಿರುವ ಮರಿ ಬೆಕ್ಕನ್ನು ಕಂಡು ಹಿಡಿಯುವಿರಾ
ಆಪ್ಟಿಕಲ್‌ ಇಲ್ಯೂಷನ್‌Image Credit source: Reddit
ಸಾಯಿನಂದಾ
|

Updated on:Nov 27, 2025 | 10:12 AM

Share

ಮನಸ್ಸು ಹಾಗೂ ಮೈಂಡ್ ಎರಡನ್ನು ರಿಲ್ಯಾಕ್ಸ್ ಆಗಿಸಲು ಆಪ್ಟಿಕಲ್‌ ಇಲ್ಯೂಷನ್‌ನಂತಹ (Optical Illusion) ಒಗಟಿನ ಚಿತ್ರಗಳು ಸಹಾಯ ಮಾಡುತ್ತದೆ. ಹೆಚ್ಚಿನವರು ಇಂತಹ ಒಗಟನ್ನು ಬಿಡಿಸುವ ಮೂಲಕ ಮೆದುಳಿಗೆ ಕೆಲಸ ನೀಡುತ್ತಾರೆ. ಇದು ನಿಮ್ಮನ್ನು ರಿಲ್ಯಾಕ್ಸ್ ಆಗಿಸುವುದಲ್ಲದೇ ನಿಮ್ಮ ದೃಷ್ಟಿ ಸಾಮರ್ಥ್ಯ ಎಷ್ಟಿದೆ ಎಂದು ಪರೀಕ್ಷಿಸಿಕೊಳ್ಳಲು ಬಹುದು. ಇದೀಗ ಮೆದುಳಿನ ತೀಕ್ಷ್ಣತೆಗೆ ಸವಾಲೊಡ್ಡುವ ಒಗಟಿನ ಚಿತ್ರವೊಂದು ವೈರಲ್ ಆಗಿದೆ. ಈ ಅಡುಗೆ ಮನೆಯಲ್ಲಿ ಅಡಗಿರುವ ಕಳ್ಳ ಬೆಕ್ಕನ್ನು ಕಂಡುಹಿಡಿಯುವ ಸವಾಲು ಇಲ್ಲಿದೆ. ಈ ಕಠಿಣ ಸವಾಲಿನ ಚಿತ್ರದಲ್ಲಿ ಅಡಗಿರುವ ಮರಿ ಬೆಕ್ಕನ್ನು ಗುರುತಿಸಲು ಹತ್ತು ಸೆಕೆಂಡುಗಳು ಮಾತ್ರ ಸಮಯವಿದೆ. ಈ ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳಲು ನೀವು ರೆಡಿ ಇದ್ದೀರಾ.

ಈ ಚಿತ್ರವು ಏನು ಹೇಳುತ್ತದೆ?

ಫೈಂಡ್ ದಿ ಸ್ನೈಪರ್ ಹೆಸರಿನ ರೆಡ್ಡಿಟ್ ಖಾತೆಯಲ್ಲಿ ಫೋಟೋವೊಂದನ್ನು ಹಂಚಿಕೊಳ್ಳಲಾಗಿದೆ. ಈ ಚಿತ್ರದಲ್ಲಿ ಪರಭಕ್ಷಕವನ್ನು ಹುಡುಕಲು ಸವಾಲು ಹಾಕಲಾಗಿದೆ. ಆದರೆ ಸಹಜವಾಗಿ ಕಾಣುವ ಈ ಒಗಟಿನ ಚಿತ್ರದಲ್ಲಿ ಅಡುಗೆ ಮನೆಯ ಚಿತ್ರಣವನ್ನು ಕಾಣಬಹುದು. ಅಲ್ಲಲ್ಲಿ ಬಿದ್ದಿರುವ ಪಾತ್ರೆಗಳು, ಉಪಕರಣಗಳು ಹಾಗೂ ದಿನನಿತ್ಯ ಬಳಕೆಗಳು ವಸ್ತುಗಳು ಅಸ್ತವ್ಯಸ್ತವಾಗಿದೆ. ಇಲ್ಲಿ ಬೆಕ್ಕಿನ ಮರಿಯೊಂದು ಅಡಗಿಕೊಂಡಿದೆ. ಎಲ್ಲರ ನೆಚ್ಚಿನ ಪ್ರಾಣಿಯನ್ನು ಕಂಡು ಹಿಡಿಯುವ ಸವಾಲು ನೀಡಲಾಗಿದೆ.

ವೈರಲ್ ಪೋಸ್ಟ್ ಇಲ್ಲಿದೆ ನೋಡಿ

Find the predator byu/Suspecious_Banana inFindTheSniper

ಇದನ್ನೂ ಓದಿ:ಹದ್ದಿನ ಕಣ್ಣು ನಿಮ್ಮದಾಗಿದ್ರೆ ಈ ಚಿತ್ರದಲ್ಲಿ ಅಡಗಿರುವ ಹಿಮಕರಡಿಯನ್ನು ಹುಡುಕಿ

ಬೆಕ್ಕು ನಿಮ್ಮ ಕಣ್ಣಿಗೆ ಕಾಣಿಸಿತೇ?

ಕಣ್ಣು ಅಗಲಿಸಿ ನೋಡಿದರೂ ಬೆಕ್ಕು ನಿಮ್ಮ ಕಣ್ಣಿಗೆ ಕಾಣಿಸಿಲ್ಲವೇ. ನೂರರಲ್ಲಿ ಹತ್ತು ಜನರಿಗೆ ಮಾತ್ರ ಈ ಬೆಕ್ಕನ್ನು ಗುರುತಿಸಲು ಸಾಧ್ಯವಾಗಿದೆ. ನಿಮಗೂ ಟ್ರಿಕ್ಕಿ ಒಗಟು ಬಿಡಿಸಲು ಸಾಧ್ಯವಾಗಿಲ್ಲ ಎಂದಾದರೆ ನಾವೇ ಈ ಸಾಕು ಪ್ರಾಣಿ ಎಲ್ಲಿದೆ ಎಂದು ಹೇಳುತ್ತೇವೆ. ಈ ಕೆಳಗಿನ ಚಿತ್ರದಲ್ಲಿ ಬೆಕ್ಕಿನ ಮರಿ ಎಲ್ಲಿದೆ ಎಂದು ಗುರುತಿಸಿದ್ದೇವೆ.

Optical Illusion Answer

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:11 am, Thu, 27 November 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ