AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಈ ಚಿತ್ರದಲ್ಲಿ ಅಡಗಿರುವ ಐದು ಪುಸ್ತಕಗಳನ್ನು ಜಸ್ಟ್ 9 ಸೆಕೆಂಡುಗಳಲ್ಲಿ ಹುಡುಕುವಿರಾ?

ಆಪ್ಟಿಕಲ್‌ ಇಲ್ಯೂಷನ್‌ ಹಾಗೂ ಬ್ರೈನ್ ಟೀಸರ್ ಸೇರಿದಂತೆ ಇನ್ನಿತ್ತರ ಟ್ರಿಕ್ಕಿ ಒಗಟಿನ ಚಿತ್ರಗಳನ್ನು ಬಿಡಿಸುತ್ತ ಕುಳಿತರೆ ಟೈಮ್ ಕಳೆದದ್ದೇ ತಿಳಿಯಲ್ಲ. ನಿಮಗೂ ಕೂಡ ಇಂತಹ ಚಿತ್ರಗಳನ್ನು ಬಿಡಿಸುವ ಕ್ರೇಜ್ ಇದ್ಯಾ. ಹಾಗಾದ್ರೆ ಇದೀಗ ವೈರಲ್ ಆಗಿರುವ ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವನ್ನು ಬಿಡಿಸಲು ಪ್ರಯತ್ನಿಸಬಹುದು. ಸದ್ಯ ವೈರಲ್ ಆಗಿರುವ ಚಿತ್ರದಲ್ಲಿ ಐದು ಪುಸ್ತಕಗಳು ಎಲ್ಲಿದೆ ಎಂದು ಹೇಳಬೇಕು. ಈ ಸವಾಲು ಸ್ವೀಕರಿಸಿ ಈ ಒಗಟು ಬಿಡಿಸಲು ನಿಮ್ಮಿಂದ ಸಾಧ್ಯವೇ?. ಒಮ್ಮೆ ಪ್ರಯತ್ನಿಸಿ ನೋಡಿ.

Optical Illusion: ಈ ಚಿತ್ರದಲ್ಲಿ ಅಡಗಿರುವ ಐದು ಪುಸ್ತಕಗಳನ್ನು ಜಸ್ಟ್ 9 ಸೆಕೆಂಡುಗಳಲ್ಲಿ ಹುಡುಕುವಿರಾ?
ಆಪ್ಟಿಕಲ್‌ ಇಲ್ಯೂಷನ್‌Image Credit source: Reddit
ಸಾಯಿನಂದಾ
|

Updated on: Aug 25, 2025 | 1:54 PM

Share

ಆಪ್ಟಿಕಲ್‌ ಇಲ್ಯೂಷನ್‌ (optical illusion) ಸೇರಿದಂತೆ ಇನ್ನಿತ್ತರ ಒಗಟಿನ ಚಿತ್ರಗಳು ನಮ್ಮ ಮೆದುಳು ಹಾಗೂ ಕಣ್ಣಿಗೆ ದೃಷ್ಟಿ ಸಾಮರ್ಥ್ಯ ಎಷ್ಟಿದೆ ಎಂದು ಪರೀಕ್ಷಿಸುತ್ತವೆ. ಆದರೆ ಇಂತಹ ಒಗಟನ್ನು ಬಿಡಿಸುವುದು ಅಷ್ಟು ಸುಲಭವಲ್ಲ, ಕೆಲವರು ಕ್ಷಣಾರ್ಧದಲ್ಲಿ ಇದಕ್ಕೆ ಉತ್ತರ ಕಂಡುಕೊಳ್ಳುತ್ತಾರೆ. ಆದರೆ ಇದೀಗ ವೈರಲ್ ಆಗಿರುವ ಚಿತ್ರದಲ್ಲಿ ಅಡಗಿರುವ ಐದು ಪುಸ್ತಕಗಳನ್ನು ಕೇವಲ ಒಂಬತ್ತು ಸೆಕೆಂಡುಗಳಲ್ಲಿ ಪತ್ತೆ ಹಚ್ಚುವ ಸವಾಲು ನೀಡಲಾಗಿದೆ. ನೀವು ಹದ್ದಿನ ಕಣ್ಣುಳ್ಳವರಾಗಿದ್ದರೆ ಹಾಗೂ ವೀಕ್ಷಣಾ ಕೌಶಲ್ಯ ಅತ್ಯುತ್ತಮವಾಗಿದ್ರೆ ಸುಲಭವಾಗಿ ಈ ಒಗಟನ್ನು ಬಿಡಿಸಲು ಸಾಧ್ಯ.

ಈ ಸವಾಲನ್ನು ಸ್ವೀಕರಿಸಲು ನೀವು ಸಿದ್ಧವಿದ್ದೀರಾ?

maria-sayo-8591 ಹೆಸರಿನ ರೆಡ್ಡಿಟ್ ಖಾತೆಯಲ್ಲಿ ಶೇರ್ ಮಾಡಲಾದ ಪೋಸ್ಟ್‌ನಲ್ಲಿ ಅಡಗಿರುವ ಪುಸ್ತಕಗಳನ್ನು ಕಂಡುಹಿಡಿಯಬೇಕು. ಈ ಚಿತ್ರದಲ್ಲಿ ಒಂದಲ್ಲ ಎರಡಲ್ಲ ಒಟ್ಟು ಐದು ಪುಸ್ತಕಗಳಿವೆ. ಈ ಪುಸ್ತಕಗಳನ್ನು ಕೇವಲ ಒಂಬತ್ತು ಸೆಕೆಂಡುಗಳಲ್ಲಿ ಗುರುತಿಸಬೇಕು. ಆದರೆ ಈ ಚಿತ್ರದಲ್ಲಿರುವ ಎಲ್ಲಾ ಪುಸ್ತಕಗಳನ್ನು ಪತ್ತೆ ಮಾಡುವುದು ನಿಮಗೆ ಕಷ್ಟವಾಗಿದ್ದರೆ ನಾವು ಕೆಲವು ಸುಳಿವುಗಳನ್ನು ನೀಡುತ್ತೇವೆ. ಐದು ಪುಸ್ತಕಗಳು ವಿವಿಧ ಸ್ಥಳಗಳಲ್ಲಿ ಅಡಗಿವೆ. ಅವುಗಳಲ್ಲಿ ಕೆಲವನ್ನು ಸುಲಭವಾಗಿ ಕಾಣಿಸುತ್ತದೆಯಾದರೂ, ಇನ್ನು ಎರಡು ಪುಸ್ತಕವನ್ನು ಸಂಪೂರ್ಣವಾಗಿ ಮರೆಮಾಡಲಾಗಿದೆ. ಏಕಾಗ್ರತೆಯಿಂದ ಗಮನಹರಿಸಿದ್ರೆ ಮಾತ್ರ ಉತ್ತರ ಕಂಡು ಕೊಳ್ಳಲು ಸಾಧ್ಯ.

ಇದನ್ನೂ ಓದಿ
Image
ಈ ಚಿತ್ರದಲ್ಲಿ ಅಡಗಿರುವ ಮೊಸಳೆಯನ್ನು ಹುಡುಕಬಲ್ಲಿರಾ?
Image
ದಟ್ಟ ಕಾನನದ ನಡುವೆ ಜಿಂಕೆ ಎಲ್ಲಿದೆ ಎಂದು ಕಂಡುಹಿಡಿಯಬಲ್ಲಿರಾ?
Image
ಈ ಚಿತ್ರದಲ್ಲಿ ಅಡಗಿರುವ ಮೀನನ್ನು 15 ಸೆಕೆಂಡುಗಳಲ್ಲಿ ಹುಡುಕಬಲ್ಲಿರಾ?
Image
ಈ ಚಿತ್ರದಲ್ಲಿ ಅಡಗಿರುವ ಹಾವನ್ನು ಕಂಡು ಹಿಡಿಯಬಲ್ಲಿರಾ?

ಉತ್ತರ ಇಲ್ಲಿದೆ

ಈ ಚಿತ್ರದಲ್ಲಿ ಅಡಗಿರುವ ಐದು ಪುಸ್ತಕಗಳನ್ನು ಕಂಡುಹಿಡಿಯಲು ಸಾಧ್ಯವಾದವರೆ ನೀವು ಖಂಡಿತವಾಗಿಯೂ  ತೀಕ್ಷ್ಣವಾದ ದೃಷ್ಟಿ ಮತ್ತು ವೀಕ್ಷಣಾ ಕೌಶಲ್ಯವನ್ನು ಹೊಂದಿದ್ದೀರಿ ಎಂದರ್ಥ. ಒಂದು ವೇಳೆ ಒಂದೆರಡು ಪುಸ್ತಕಗಳು ನಿಮ್ಮ ಕಣ್ಣಿಗೆ ಬಿದ್ದು ಉಳಿದ ಪುಸ್ತಕಗಳು ಎಲ್ಲಿದೆ ಎಂದು ಹುಡುಕುತ್ತೀರಿ. ನಿರ್ದಿಷ್ಟ ಸಮಯದೊಳಗೆ ಉತ್ತರ ಕಂಡುಕೊಳ್ಳಲು ಸಾಧ್ಯವಾಗದಿದ್ರೆ ಈ ಐದು ಪುಸ್ತಕಗಳು ಎಲ್ಲಿದೆ ಎಂದು ನಾವು ನಿಮಗೆ ಹೇಳುತ್ತೇವೆ.

ಇದನ್ನೂ ಓದಿ:Optical Illusion: ಈ ಚಿತ್ರದಲ್ಲಿ ಅಡಗಿರುವ ಮೊಸಳೆಯನ್ನು ಹುಡುಕಬಲ್ಲಿರಾ?

  •  ಮೊದಲನೆಯದು ಕುಳಿತಿರುವ ವ್ಯಕ್ತಿಯ ಕೈಯಲ್ಲಿದೆ.
  • ಎರಡನೇ ಪುಸ್ತಕವು ಮಹಿಳೆಯ ಪಕ್ಕದಲ್ಲಿರುವ ಬುಟ್ಟಿಯಲ್ಲಿದೆ (ನೇರಳೆ ಬಣ್ಣದಲ್ಲಿದೆ).
  • ಮೂರನೇ ಪುಸ್ತಕವು ನಡೆಯುತ್ತಿರುವ ವ್ಯಕ್ತಿಯ ಜೇಬಿನಲ್ಲಿದೆ.
  • ನಾಲ್ಕನೇ ಪುಸ್ತಕವು ಹೂವುಗಳ ಪಕ್ಕದಲ್ಲಿದೆ. ಹಸಿರು ಬಣ್ಣದಲ್ಲಿದೆ ಇರುವುದನ್ನು ನೀವು ನೋಡಬಹುದು.
  • ಕೊನೆಯ ಪುಸ್ತಕವನ್ನು (ಕಂದು ಬಣ್ಣದ ಕವರ್) ಮರದ ಎಡಭಾಗದಲ್ಲಿ ನೆಲದ ಮೇಲೆ ಇರಿಸಲಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ