Optical Illusion: ನಿಮ್ಮ ಕಣ್ಣಿಗೊಂದು ಸವಾಲ್; ಶ್ವಾನಗಳ ನಡುವೆ ಇರುವ ಚಿನ್ನದ ನಾಣ್ಯವನ್ನು ಗುರುತಿಸಬಲ್ಲಿರಾ

ಆಪ್ಟಿಕಲ್‌ ಇಲ್ಯೂಷನ್‌ ಸೇರಿದಂತೆ ಇನ್ನಿತ್ತರ ಒಗಟಿನ ಚಿತ್ರಗಳನ್ನು ಬಿಡಿಸುವುದೆಂದರೆ ಬಹುತೇಕರಿಗೆ ಇಷ್ಟ. ಹೀಗಾಗಿ ಬಿಡುವು ಸಿಕ್ಕಾಗಲೆಲ್ಲಾ ಒಗಟಿನ ಚಿತ್ರಗಳತ್ತ ಹೆಚ್ಚಿನವರು ಕಣ್ಣಾಯಿಸುತ್ತಾರೆ. ಇದೀಗ ನಿಮ್ಮ ಮುಂದೆ ಟ್ರಿಕ್ಕಿ ಸವಾಲೊಂದಿದೆ. ಈ ಚಿತ್ರದಲ್ಲಿ ಚಿನ್ನದ ನಾಣ್ಯ ಎಲ್ಲಿದೆ ಎಂದು ಹತ್ತು ಸೆಕೆಂಡುಗಳಲ್ಲಿ ಹುಡುಕುವುದೇ ನಿಮ್ಮ ಮುಂದಿರುವ ದೊಡ್ಡ ಸವಾಲು. ಈ ಒಗಟು ಬಿಡಿಸಲು ನಿಮ್ಮಿಂದ ಸಾಧ್ಯವೇ ಎಂದು ಒಮ್ಮೆ ನೋಡಿ.

Optical Illusion: ನಿಮ್ಮ ಕಣ್ಣಿಗೊಂದು ಸವಾಲ್; ಶ್ವಾನಗಳ ನಡುವೆ ಇರುವ ಚಿನ್ನದ ನಾಣ್ಯವನ್ನು ಗುರುತಿಸಬಲ್ಲಿರಾ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರ
Image Credit source: stock.adobe.com

Updated on: May 11, 2026 | 10:20 AM

ಆಪ್ಟಿಕಲ್‌ ಇಲ್ಯೂಷನ್‌ (Optical Illusion) , ಬ್ರೈನ್ ಟೀಸರ್‌ನಂತಹ ಒಗಟಿನ ಚಿತ್ರಗಳನ್ನು ಬಿಡಿಸುವುದು ಹೇಳಿದ್ದಷ್ಟು ಸುಲಭವಲ್ಲ. ಈ ಒಗಟಿನ ಚಿತ್ರಗಳು ನಿಮ್ಮ ಮೆದುಳಿಗೆ ಕೆಲಸ ನೀಡುತ್ತವೆ. ಈ ಒಗಟುಗಳನ್ನು ಬಿಡಿಸುವುದೆಂದರೆ ಬಹುತೇಕರಿಗೆ ಇಷ್ಟ. ಹೀಗಾಗಿ ಬಿಡುವಿನ ಸಮಯವನ್ನು ಹೆಚ್ಚಿನವರು ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳನ್ನು ಬಿಡಿಸುವುದರಲ್ಲಿ ತಮ್ಮ ಸಮಯ ಕಳೆಯುತ್ತಾರೆ. ಆದರೆ ಇದೀಗ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿರುವ ಚಿತ್ರದಲ್ಲಿ ಮುದ್ದಾದ ಶ್ವಾನಗಳಿವೆ. ಈ ಸಾಕು ಪ್ರಾಣಿಗಳ ನಡುವೆ ಚಿನ್ನದ ನಾಣ್ಯವೊಂದಿದೆ. ನೀವು 10 ಸೆಕೆಂಡುಗಳೊಳಗೆ ಈ ನಾಣ್ಯವನ್ನು ಪತ್ತೆ ಹಚ್ಚುವುದೇ ನಿಮ್ಮ ಮುಂದಿರುವ ಬಹುದೊಡ್ಡ ಸವಾಲು. ಈ ಒಗಟು ಬಿಡಿಸಿ ನೀವು ಜಾಣರು ಎನಿಸಿಕೊಳ್ಳಿ.

ಈ ಚಿತ್ರದಲ್ಲಿ ನಿಮಗೆ ಏನು ಕಾಣಿಸಿತು?

ಈ ಒಗಟಿನ ಚಿತ್ರ ಮೊದಲಿಗೆ ಕಷ್ಟವೆನಿಸಬಹುದು. ಆದರೆ ನೀವು ಬುದ್ದಿವಂತರೇ ಎಂದು ಪರೀಕ್ಷಿಸಿಕೊಳ್ಳಲು ಸಹಕಾರಿಯಾಗಿದೆ. ನೀವು ಈ ಚಿತ್ರದಲ್ಲಿ ಹಚ್ಚ ಹಸಿರಿನ ಸಸ್ಯಗಳ ನಡುವೆ ಮುದ್ದು ಮುದ್ದಾದ ಶ್ವಾನಗಳನ್ನು ನೋಡಿರಬಹುದು. ಇಲ್ಲಿ ಚಿನ್ನದ ನಾಣ್ಯವನ್ನು ಮರೆ ಮಾಡಲಾಗಿದೆ. ಮೇಲೆ ನೀಡಲಾಗಿರುವ 10 ಸೆಕೆಂಡುಗಳೊಳಗೆ ಈ ಒಗಟನ್ನು ಬಿಡಿಸಬೇಕು. ಈ ಸವಾಲನ್ನು ಸ್ವೀಕರಿಸಲು ನೀವು ರೆಡಿ ಇದ್ದೀರಾ.

ಇದನ್ನೂ ಓದಿ: ಹಚ್ಚ ಹಸಿರಿನ ಗಿಡ ಮರಗಳ ನಡುವೆ ಅಡಗಿರುವ ಹಾವನ್ನು 10 ಸೆಕೆಂಡುಗಳಲ್ಲಿ ಗುರುತಿಸಬಲ್ಲಿರಾ?

ಚಿನ್ನದ ನಾಣ್ಯ ನಿಮ್ಮ ಕಣ್ಣಿಗೆ ಬಿದ್ದಿತೇ?

ಈ ಒಗಟಿನ ಆಟಗಳು ನಿಮ್ಮ ಮೆದುಳನ್ನು ಕೆರೆದುಕೊಳ್ಳುವಂತೆ ಮಾಡುತ್ತದೆ.  ಈಗ ನೀವು ಇಲ್ಲಿರುವ ಚಿನ್ನದ ನಾಣ್ಯವನ್ನು ಹುಡುಕಬೇಕು. ಎಷ್ಟೇ ಪ್ರಯತ್ನ ಪಟ್ಟರೂ ಚಿನ್ನದ ನಾಣ್ಯವನ್ನು ಹುಡುಕಲು ಸಾಧ್ಯವಾಗುತ್ತಿಲ್ಲವೇ. ನಾವು ನಿಮಗೆ ಕೆಲ ಸಲಹೆಗಳನ್ನು ನೀಡುತ್ತೇವೆ. ಶ್ವಾನಗಳಿರುವ ಈ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿ. ಒಂದೊಂದು ಭಾಗಗಳನ್ನು ವಿಂಗಡಿಸಿಕೊಳ್ಳಿ. ಈ ಸಲಹೆ ಆಧರಿಸಿ ಒಗಟು ಬಿಡಿಸಲು ಪ್ರಯತ್ನಿಸಿ. ಏನೇ ಮಾಡಿದ್ರು ಚಿನ್ನದ ನಾಣ್ಯ ಕಾಣಿಸಿಲ್ಲ ಎಂದಾದರೆ ನಾವೇ ಈ ಕೆಳಗಿನ ಚಿತ್ರದಲ್ಲಿ ಚಿನ್ನದ ನಾಣ್ಯವನ್ನು ಗುರುತಿಸಿದ್ದೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
Follow Us