AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion : ಈ ಚಿತ್ರದಲ್ಲಿ ಅಡಗಿರುವ ಶ್ವಾನವನ್ನು 6 ಸೆಕೆಂಡುಗಳಲ್ಲಿ ಪತ್ತೆ ಹಚ್ಚಬಲ್ಲಿರಾ?

ಕಣ್ಣು ಹಾಗೂ ಮೆದುಳಿಗೆ ಸವಾಲೊಡ್ದುವ ಆಪ್ಟಿಕಲ್‌ ಇಲ್ಯೂಷನ್‌ ಹಾಗೂ ಬ್ರೈನ್ ಟೀಸರ್‌ನಂತಹ ಚಿತ್ರಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ಇದೀಗ ಇಲ್ಲೊಂದು ಇಂತಹದ್ದೆ ಫೋಟೋವೊಂದು ವೈರಲ್ ಆಗಿದ್ದು ಈ ಚಿತ್ರದಲ್ಲಿ ಶ್ವಾನವೊಂದು ಅಡಗಿದೆ. ನೀವು ಈ ಪ್ರಾಣಿಯನ್ನು ಆರು ಸೆಕೆಂಡುಗಳಲ್ಲಿ ಕಂಡು ಹಿಡಿಯಬೇಕು, ಈ ಸವಾಲನ್ನು ಸ್ವೀಕರಿಸಲೂ ನೀವು ಸಿದ್ಧವಿದ್ದೀರಾ?.

Optical Illusion : ಈ ಚಿತ್ರದಲ್ಲಿ ಅಡಗಿರುವ ಶ್ವಾನವನ್ನು 6 ಸೆಕೆಂಡುಗಳಲ್ಲಿ ಪತ್ತೆ ಹಚ್ಚಬಲ್ಲಿರಾ?
ಆಪ್ಟಿಕಲ್‌ ಇಲ್ಯೂಷನ್‌
ಸಾಯಿನಂದಾ
|

Updated on:Jun 29, 2025 | 11:05 AM

Share

ಇತ್ತೀಚೆಗಿನ ದಿನಗಳಲ್ಲಿ ಮೆದುಳಿಗೆ ಕೆಲಸ ನೀಡುವಂತಹ ಆಪ್ಟಿಕಲ್‌ ಇಲ್ಯೂಷನ್‌ (optical illusion) ಚಿತ್ರಗಳು ಎಲ್ಲರ ಗಮನ ಸೆಳೆಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಒಗಟಿನ ಚಿತ್ರಗಳು ಆಗಾಗ ಕಾಣಸಿಗುತ್ತವೆ. ಈ ಕೆಲವು ಚಿತ್ರಗಳನ್ನು ಬಿಡಿಸುವುದು ಕೆಲವರಿಗೆ ತುಂಬಾ ಸುಲಭವಾಗಿದ್ದರೆ, ಇನ್ನು ಕೆಲವರು ಎಷ್ಟೇ ಪ್ರಯತ್ನಿಸಿದರೂ ಈ ಒಗಟುಗಳನ್ನು ಬಿಡಿಸಲು ಆಗುವುದಿಲ್ಲ. ಆದರೆ ಇಂತಹ ಒಗಟನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಇದೀಗ ಇಲ್ಲೊಂದು ಇಂತಹದ್ದೇ ಕಠಿಣ ಸವಾಲಿನ ಚಿತ್ರವಿದ್ದು, ಇದರಲ್ಲಿ ಅಡಗಿರುವ ನಾಯಿಯನ್ನು (dog) ಹುಡುಕುವ ಸವಾಲನ್ನು ನೀಡಲಾಗಿದೆ. ಕೇವಲ ಆರು ಸೆಕೆಂಡುಗಳಲ್ಲಿ ಈ ಒಗಟನ್ನು ಬಿಡಿಸಲು ನಿಮ್ಮಿಂದ ಸಾಧ್ಯವೇ?.

ಈ ಚಿತ್ರದಲ್ಲಿ ಏನಿದೆ?

ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ಮೊದಲು ನಿಮ್ಮ ಕಣ್ಣಿಗೆ ಬೀಳುವುದೇ ಗಡ್ಡ ಬಿಟ್ಟ ವಯಸ್ಸಾದ ವ್ಯಕ್ತಿ. ಆದರೆ ಈ ಚಿತ್ರದಲ್ಲಿ ಶ್ವಾನವೊಂದು ಅಡಗಿದೆ. ನಿಮ್ಮ ಕಣ್ಣಿಗೆ ಈ ಪ್ರಾಣಿಯೂ ಅಷ್ಟು ಸುಲಭವಾಗಿ ಗೋಚರಿಸುವುದಿಲ್ಲ. ಹೀಗಾಗಿ ಗಡ್ಡ ಬಿಟ್ಟ ವಯಸ್ಸಾದ ವ್ಯಕ್ತಿಯನ್ನು ಸರಿಯಾಗಿ ನೋಡಿದ್ರೆ, ಅದರಲ್ಲಿ ನಿಮಗೆ ನಾಯಿಯೊಂದು ಕಾಣಿಸುತ್ತೆ.

ಇದನ್ನೂ ಓದಿ
Image
ಈ ಉಲ್ಟಾ 24 ರ ನಡುವೆ ಅಡಗಿರುವ ಸೀದಾ 24 ಸಂಖ್ಯೆಯನ್ನು ಹುಡುಕಬಲ್ಲಿರಾ?
Image
ಕಪ್ಪು ಬಿಳುಪಿನ ಚಿತ್ರದಲ್ಲಿ ಅಡಗಿರುವ ಇಂಗ್ಲಿಷ್ ಪದ ಹುಡುಕಬಲ್ಲಿರಾ?
Image
P ನಡುವೆ ಅಡಗಿರುವ F ಅಕ್ಷರವನ್ನು ಹುಡುಕಲು ನಿಮ್ಮಿಂದ ಸಾಧ್ಯವೇ?
Image
ಈ ಚಿತ್ರದಲ್ಲಿ ಎಷ್ಟು ಪ್ರಾಣಿಗಳಿವೆ, ನಿಮ್ಮಿಂದ ಹೇಳಲು ಸಾಧ್ಯನಾ?

ಈ ಸವಾಲನ್ನು ಸ್ವೀಕರಿಸಲು ನೀವು ಸಿದ್ಧವಿದ್ದೀರಾ?

ನಿಮ್ಮ ತೀಕ್ಷ್ಣ ದೃಷ್ಟಿ ಗ್ರಹಿಕೆ, ಉತ್ತಮ ಗಮನ ಹಾಗೂ ನಿಮ್ಮ ಸಾಮರ್ಥ್ಯ ತಿಳಿಯಲು ನಿಮಗೊಂದು ಅವಕಾಶವಿದೆ. ಗಡ್ಡ ಬಿಟ್ಟ ವಯಸ್ಸಾದ ವ್ಯಕ್ತಿಯಂತೆ ಕಾಣುವ ಈ ಚಿತ್ರದಲ್ಲಿ ನಾಯಿಯೊಂದಿದೆ. ನೀವು ಆರು ಸೆಕೆಂಡುಗಳಲ್ಲಿ ಆ ನಾಯಿಯನ್ನು ಕಂಡುಹಿಡಿಯಬೇಕು. ಒಂದು ವೇಳೆ ನಿಮ್ಮಿಂದ ಈ ಒಗಟನ್ನು ಬಿಡಿಸಲು ಸಾಧ್ಯವಾದರೆ ನೀವು ಅತೀ ಹೆಚ್ಚು ಬುದ್ಧಿ ಸಾಮರ್ಥ್ಯ ಹಾಗೂ ತೀಕ್ಷ್ಣ ದೃಷ್ಟಿಯನ್ನು ಹೊಂದಿದ್ದೀರಿ ಎನ್ನುವುದು ಖಚಿತವಾಗುತ್ತದೆ.

ಇದನ್ನೂ ಓದಿ :Optical Illusion: ನಿಮಗೊಂದು ಸವಾಲ್;‌ ಈ ಉಲ್ಟಾ 24 ರ ನಡುವೆ ಅಡಗಿರುವ ಸೀದಾ 24 ಸಂಖ್ಯೆಯನ್ನು ಹುಡುಕಬಲ್ಲಿರಾ?

ಉತ್ತರ ಇಲ್ಲಿದೆ:

ಅಯ್ಯೋ ಎಷ್ಟೇ ಹುಡುಕಿದರೂ ಈ ಚಿತ್ರದಲ್ಲಿ ಅಡಗಿರುವ ಶ್ವಾನವು ನಿಮ್ಮ ಕಣ್ಣಿಗೆ ಬೀಳುತ್ತಿಲ್ಲವೇ, ಹೆಚ್ಚು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಈ ಚಿತ್ರವನ್ನು ಒಮ್ಮೆ ತಲೆಕೆಳಗಾಗಿ ತಿರುಗಿಸಿ, ಆಮೇಲೆ ಈ ಚಿತ್ರವನ್ನು ಸೂಕ್ಷ್ಮವಾಗಿ ನೋಡಿ. ಇಲ್ಲಿ ಮೂಳೆಯೊಂದಿಗೆ ನಾಯಿಯೊಂದು ನಿಮ್ಮ ಕಣ್ಣಿಗೆ ಬೀಳುತ್ತದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:03 am, Sun, 29 June 25

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ