AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion : ಕಪ್ಪು ಬಿಳುಪಿನ ಚಿತ್ರದಲ್ಲಿ ಅಡಗಿರುವ ಇಂಗ್ಲಿಷ್ ಪದ ಹುಡುಕಬಲ್ಲಿರಾ?

ಸೋಶಿಯಲ್ ಮೀಡಿಯಾದಲ್ಲಿ ಕಣ್ಣು ಹಾಗೂ ಮೆದುಳಿಗೆ ಸವಾಲೊಡ್ದುವ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಆಗಾಗ ವೈರಲ್ ಆಗುತ್ತಿರುತ್ತವೆ. ಇದೀಗ ಅಂತಹದ್ದೇ ಒಗಟಿನ ಚಿತ್ರವೊಂದು ವೈರಲ್‌ ಆಗಿದ್ದು, ಈ ಕಪ್ಪು ಬಿಳುಪಿನ ಈ ಫೋಟೋದಲ್ಲಿ ಇಂಗ್ಲೀಷ್‌ ಪದವೊಂದಿದೆ. ಆ ಪದ ಯಾವುದೆಂದು ಐದು ಸೆಕೆಂಡುಗಳಲ್ಲಿ ಕಂಡುಹಿಡಿಯಬೇಕು. ನಿರ್ದಿಷ್ಟ ಸಮಯದ ಮಿತಿಯೊಳಗೆ ಈ ಪದವನ್ನು ಕಂಡು ಹಿಡಿಯಲು ನಿಮ್ಮಿಂದ ಸಾಧ್ಯನಾ? ಒಮ್ಮೆ ಟ್ರೈ ಮಾಡಿ ನೋಡಿ.

Optical Illusion : ಕಪ್ಪು ಬಿಳುಪಿನ ಚಿತ್ರದಲ್ಲಿ ಅಡಗಿರುವ ಇಂಗ್ಲಿಷ್ ಪದ ಹುಡುಕಬಲ್ಲಿರಾ?
ಆಪ್ಟಿಕಲ್‌ ಇಲ್ಯೂಷನ್‌
ಸಾಯಿನಂದಾ
|

Updated on:Jun 27, 2025 | 5:34 PM

Share

ಕೆಲವರಿಗೆ ಒಗಟಿನ ಚಿತ್ರವನ್ನು ಬಿಡಿಸುವುದೆಂದರೆ ಅದೇನೋ ಖುಷಿ. ಸಮಯ ಸಿಕ್ಕಾಗಲೆಲ್ಲಾ ಈ ಒಗಟಿನ ಚಿತ್ರಗಳತ್ತ ಕಣ್ಣಾಡಿಸುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಕೂಡ ಇಂತಹ ಸಾಕಷ್ಟು ಆಪ್ಟಿಕಲ್‌ ಇಲ್ಯೂಷನ್‌ (optical illusion) ಹಾಗೂ ಬ್ರೈನ್ ಟೀಸರ್‌ನಂತಹ (brain teaser) ಚಿತ್ರಗಳು ವೈರಲ್ ಆಗುತ್ತಿರುತ್ತದೆ. ಈ ಚಿತ್ರಗಳು ಮೊದಲಿಗೆ ಗೊಂದಲವನ್ನು ಉಂಟು ಮಾಡಿದರೂ ಆ ಬಳಿಕ ಈ ಚಿತ್ರದಲ್ಲಿ ಅಡಗಿರುವ ಪದ ಹಾಗೂ ವಸ್ತುವನ್ನು ಹುಡುಕುವ ಮಜಾನೇ ಬೇರೆ. ಈ ಒಗಟಿನ ಆಟಗಳು ಮೋಜನ್ನು ನೀಡುವುದು ಮಾತ್ರವಲ್ಲದೆ ನಮ್ಮಲ್ಲಿ ಯೋಚನಾ ಶಕ್ತಿ ಮತ್ತು ಏಕಾಗ್ರತೆಯನ್ನು ಹೆಚ್ಚಿಸುತ್ತದೆ. ಇದೀಗ ಇಲ್ಲೊಂದು ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವೊಂದು ವೈರಲ್‌ ಆಗಿದ್ದು, ನೀವು ಐದು ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿ ಅಡಗಿರುವ ಪದವನ್ನು ಕಂಡು ಹಿಡಿಯಬೇಕು. ಈ ಪದವನ್ನು (word) ಕಂಡುಹಿಡಿಯಲು ನಿಮ್ಮಿಂದ ಸಾಧ್ಯವಾದರೆ ನಿಮ್ಮ ವೀಕ್ಷಣಾ ಕೌಶಲ್ಯ ಹೆಚ್ಚಿದೆ ಎಂದರ್ಥ.

ಈ ಚಿತ್ರದಲ್ಲಿ ಏನಿದೆ?

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ, ಪದವೊಂದು ಅಡಗಿದೆ. ಈ ಕಪ್ಪು ಬಿಳುಪಿನ ಚಿತ್ರದಲ್ಲಿ ಹುಬ್ಬು ತಗ್ಗುಗಳ ನಡುವೆ ಇರುವ ಪದ ಯಾವುದೆಂದು ನೀವು ಹೇಳಬೇಕು. ಈ ಪದವನ್ನು ಪತ್ತೆಹಚ್ಚಲು ನಿಮಗೆ 5 ಸೆಕೆಂಡ್‌ ಟೈಮ್‌ ನೀಡಲಾಗಿದೆ. ಅಸಾಧಾರಣ ವೀಕ್ಷಣಾ ಕೌಶಲ್ಯ ಹೊಂದಿರುವ ವ್ಯಕ್ತಿಗಳು ಮಾತ್ರ ನಿರ್ದಿಷ್ಟ ಸಮಯದೊಳಗೆ ಈ ಪದವನ್ನು ಕಂಡುಹಿಡಿಯಲು ಸಾಧ್ಯ.

ಇದನ್ನೂ ಓದಿ
Image
P ನಡುವೆ ಅಡಗಿರುವ F ಅಕ್ಷರವನ್ನು ಹುಡುಕಲು ನಿಮ್ಮಿಂದ ಸಾಧ್ಯವೇ?
Image
ಈ ಚಿತ್ರದಲ್ಲಿ ಎಷ್ಟು ಪ್ರಾಣಿಗಳಿವೆ, ನಿಮ್ಮಿಂದ ಹೇಳಲು ಸಾಧ್ಯನಾ?
Image
ಈ ಚಿತ್ರದಲ್ಲಿ ಅಡಗಿರುವ ಆನೆಯನ್ನು ನೀವು ಹುಡುಕುವುದಕ್ಕೆ ಸಾಧ್ಯ ಇದ್ಯಾ?
Image
ಈ ಚಿತ್ರದಲ್ಲಿ ಅಡಗಿರುವ ಕಪ್ಪೆಯನ್ನು ಕಂಡು ಹಿಡಿಯಲು ನಿಮ್ಮಿಂದ ಸಾಧ್ಯನಾ?

ನೀವು ಈ ಸವಾಲನ್ನು ಸ್ವೀಕರಿಸಲು ಸಿದ್ಧವಿದ್ದೀರಾ?

ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ಕಪ್ಪು ಮತ್ತು ಬಿಳಿ ಬಣ್ಣವನ್ನು ಹೊಂದಿದ್ದು, ಇದರಲ್ಲಿ ಒಂದು ಇಂಗ್ಲೀಷ್‌ ಪದ ಅಡಗಿದೆ. ಆ ಪದವನ್ನು ಕೇವಲ ಐದು ಸೆಕೆಂಡುಗಳಲ್ಲಿ ನೀವು ಗುರುತಿಸಬೇಕು. ಈ ಸವಾಲನ್ನು ಹುಡುಕಲು ಸಿದ್ಧವಿದ್ದರೆ ನಿಮ್ಮ ಸಮಯ ಈಗಿಂದಲೇ ಆರಂಭವಾಗುತ್ತದೆ.

ಇದನ್ನೂ ಓದಿ : Optical Illusion: P ನಡುವೆ ಅಡಗಿರುವ F ಅಕ್ಷರವನ್ನು ಹುಡುಕಲು ನಿಮ್ಮಿಂದ ಸಾಧ್ಯವೇ?

ಉತ್ತರ ಇಲ್ಲಿದೆ:

ಎಷ್ಟೇ ಪ್ರಯತ್ನಿಸಿದರೂ ಒಗಟಿನ ಚಿತ್ರದಲ್ಲಿ ಅಡಗಿರುವ ಪದ ಯಾವುದು ಎಂದು ಗುರುತಿಸಲು ಸಾಧ್ಯವಾಗುತ್ತಿಲ್ಲವೇ? ಹೆಚ್ಚು ತಲೆಕೆಡಿಸಿಕೊಳ್ಳಬೇಡಿ. ಆ ಇಂಗ್ಲಿಷ್ ಪದ ಯಾವುದು ಎನ್ನುವುದನ್ನು ನಾವು ನಿಮಗೆ ಹೇಳುತ್ತೇವೆ. ಕಪ್ಪು ಬಿಳುಪಿನ ಚಿತ್ರದಲ್ಲಿ ಅಡಗಿರುವ ಇಂಗ್ಲೀಷ್ ಪದವೇ Play. ನಿಮಗೆ ಉತ್ತರ ತಿಳಿದ ಬಳಿಕ ಆ ಇಂಗ್ಲಿಷ್ ಪದ ಯಾವುದೆಂದು ಗುರುತಿಸಲು ಸಾಧ್ಯವಾಯಿತು ಎಂದುಕೊಳ್ಳುತ್ತೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:33 pm, Fri, 27 June 25

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್