AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಏಳು ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿ ಅಡಗಿರುವ ವಸ್ತು ಹುಡುಕಿ

ಮೆದುಳಿಗೆ ಕೆಲಸ ನೀಡುವಂತಹ ಅನೇಕ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಸೋಷಿಯಲ್‌ ಮೀಡಿಯಾದಲ್ಲಿ ಆಗಾಗ ವೈರಲ್‌ ಆಗುತ್ತಿರುತ್ತವೆ. ಇಲ್ಲೊಂದು ಅಂತಹದ್ದೇ ಒಗಟಿನ ಚಿತ್ರ ವೈರಲ್‌ ಆಗಿದ್ದು, ಈ ಫೋಟೋದಲ್ಲಿ ಕೆಲವು ವಸ್ತುಗಳು ಅಡಗಿದ್ದು, ನಿಮಗೆ ಇದನ್ನು ಹುಡುಕುವ ಸವಾಲನ್ನು ನೀಡಲಾಗಿದೆ. ಹೀಗಾಗಿ ನೀವು ನಿಮ್ಮ ಗಮನವನ್ನು ಒಂದೇ ಕಡೆಗೆ ಕೇಂದ್ರೀಕರಿಸಿ ಈ ಫೋಟೋದಲ್ಲಿರುವ ವಸ್ತುಗಳನ್ನು ಏಳು ಸೆಕೆಂಡುಗಳಲ್ಲಿ ಹುಡುಕಬಲ್ಲೀರಾ.

Optical Illusion:  ಏಳು ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿ ಅಡಗಿರುವ ವಸ್ತು ಹುಡುಕಿ
ಆಪ್ಟಿಕಲ್‌ ಇಲ್ಯೂಷನ್‌Image Credit source: Social Media
ಸಾಯಿನಂದಾ
|

Updated on: Jun 05, 2025 | 9:30 AM

Share

ಒಗಟು (puzzles) ಬಿಡಿಸುವುದೆಂದರೆ ಎಲ್ಲರಿಗೂ ಇಷ್ಟ. ಆದರೆ ಒಗಟಿನ ಚಿತ್ರಗಳು ಮೆದುಳು ಹಾಗೂ ಬುದ್ಧಿಗೆ ಕೆಲಸ ನೀಡುತ್ತದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಕೆಲವೊಮ್ಮೆ ಆಪ್ಟಿಕಲ್‌ ಇಲ್ಯೂಷನ್‌ (optical illusion) ಚಿತ್ರಗಳು ಸ್ವಲ್ಪ ಟ್ರಿಕ್ಕಿ ಆಗಿ ಕಾಣಿಸುತ್ತದೆಯಾದರೂ ಈ ಸವಾಲುಗಳು ನಿಜಕ್ಕೂ ಖುಷಿಯನ್ನು ನೀಡುತ್ತದೆ. ಆದರೆ ಇದೀಗ ಆಪ್ಟಿಕಲ್‌ ಇಲ್ಯೂಷನ್‌ ಫೋಟೋವೊಂದು ವೈರಲ್ ಆಗಿದ್ದು, ಇದರಲ್ಲಿ ಕೆಲವೊಂದು ವಸ್ತುಗಳು ಅಡಗಿವೆ. ಹೀಗಾಗಿ ನೀವು ನಿರ್ದಿಷ್ಟ ಸಮಯದೊಳಗೆ ಈ ಚಿತ್ರದಲ್ಲಿ ಅಡಗಿರುವ ಎಲ್ಲಾ ವಸ್ತುಗಳನ್ನು ಕಂಡುಹಿಡಿಯಬಹುದೇ? ಈ ಸವಾಲನ್ನು ಸ್ವೀಕರಿಸಲು ನೀವು ಸಿದ್ಧವಿದ್ದೀರಾ?.

ಈ ಚಿತ್ರವನ್ನು ಸರಿಯಾಗಿ ಗಮನಿಸಿ

ಮೊದಲಿಗೆ ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವನ್ನು ನೋಡಿದಾಗ ನೀವು ಗೊಂದಲಕ್ಕೆ ಒಳಗಾಗಬಹುದು. ನಿಮಗೆ ಭ್ರಮೆಯನ್ನು ಉಂಟು ಮಾಡಬಹುದು. ಈ ಚಿತ್ರವನ್ನು ನೀವು ಮೊದಲು ನೋಡುವಾಗ ವೃತ್ತಾಕಾರದ ಗೋಡೆಯಂತೆ ಕಾಣಿಸಬಹುದು. ಚಿತ್ರದ ಕಪ್ಪು ಭಾಗವನ್ನು ಸೂಕ್ಷ್ಮವಾಗಿ ನೋಡಿದಾಗ ಮರದ ಕೊಂಬೆಗಳು ಚಾಚಿಕೊಂಡಿರುವಂತೆ ಕಾಣುತ್ತದೆ. ಸರಿಯಾಗಿ ಗಮನಿಸಿದರೆ ಮಹಿಳೆಯ ಮುಖ ಹಾಗೂ ಉದ್ದವಾದ ಕೂದಲನ್ನು ನೀವು ನೋಡುತ್ತೀರಿ.

ಇದನ್ನೂ ಓದಿ : Video : ಅಪ್ಪನಿಗೆ ನೆರಳಾದ ಮುದ್ದಿನ ಮಗಳು, ಇಲ್ಲಿದೆ ನೋಡಿ ವಿಡಿಯೋ

ಇದನ್ನೂ ಓದಿ
Image
ಅಪ್ಪನಿಗೆ ನೆರಳಾದ ಮುದ್ದಿನ ಮಗಳು
Image
ನಮ್ಮ ಜನರೇಷನ್‌ ಲಕ್ಕಿ ಎನ್ನಲು ಇವೆ ಕಾರಣ ನೋಡಿ
Image
ಆರ್‌ಸಿಬಿ ಗೆದ್ದ ಖುಷಿಗೆ ಪಬ್ಲಿಕ್‌ನಲ್ಲಿ ಕಿಸ್ ಮಾಡಿದ ಪ್ರೇಮಿಗಳು
Image
ಪ್ಲೀಸ್ ನನ್ನ ಬಿಟ್ಟೋಗ್ಬೇಡ, ನಿನ್ನ ಜತೆ ನಾನು ಬರ್ತೀನಿ

ಈ ಚಿತ್ರದಲ್ಲಿ ಏನೇನಿದೆ?

Optical Illusion Answer

ಈ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿದರೆ ಮೂರು ವಿಭಿನ್ನ ವಸ್ತುಗಳು ಇವೆ. ಹೌದು, ಈ ಚಿತ್ರದಲ್ಲಿ ಎರಡು ಮರದ ಕೊಂಬೆಗಳು ಹಾಗೂ ಮಹಿಳೆಯ ಮುಖವಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದು ಆಧಾರ್ ಕಾರ್ಡ್​ಗೆ 2 ಚೀಲ ಯೂರಿಯಾ
ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದು ಆಧಾರ್ ಕಾರ್ಡ್​ಗೆ 2 ಚೀಲ ಯೂರಿಯಾ
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್