AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion : ಈ ಹುಲ್ಲಿನ ಪೊದೆಯಲ್ಲಿ ಅಡಗಿರುವ ಸಿಂಹದ ಮರಿಯನ್ನು ಹುಡುಕಬಲ್ಲಿರಾ?

ಸುಮ್ಮನೆ ಕುಳಿತುಕೊಂಡಿರುವಾಗ ಮೆದುಳಿಗೆ ಕೆಲಸ ಕೊಡುವ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದು ಕೆಲವರಿಗೆ ಖುಷಿಯೆನಿಸುತ್ತದೆ. ಈ ಆಪ್ಟಿಕಲ್ ಇಲ್ಯೂಷನ್ ಚಿತ್ರಗಳು ನಿಮ್ಮ ಬುದ್ಧಿ ಮಟ್ಟ ಹಾಗೂ ನಿಮ್ಮ ಯೋಚನಾಶಕ್ತಿಯನ್ನು ಪರೀಕ್ಷಿಸಲು ಸಹಕಾರಿಯಾಗಿದೆ. ಆದರೆ ಇದೀಗ ವೈರಲ್ ಆಗಿರುವ ಫೋಟೋದಲ್ಲಿ ಹಚ್ಚ ಹಸಿರಾದ ಹುಲ್ಲಿನ ನಡುವೆ ಅಡಗಿರುವ ಸಿಂಹದ ಮರಿಯನ್ನು ಹುಡುಕಲು ನಿಮ್ಮಿಂದ ಸಾಧ್ಯನಾ? ಈ ಸವಾಲನ್ನು ನೀವು ಸ್ವೀಕರಿಸಿದ್ದೀರಾ.

Optical Illusion : ಈ ಹುಲ್ಲಿನ ಪೊದೆಯಲ್ಲಿ ಅಡಗಿರುವ ಸಿಂಹದ ಮರಿಯನ್ನು ಹುಡುಕಬಲ್ಲಿರಾ?
ಹುಲ್ಲಿನ ಪೊದೆಯಲ್ಲಿ ಅಡಗಿ ಕುಳಿತಿರುವ ಸಿಂಹದ ಮರಿImage Credit source: Reddit
ಸಾಯಿನಂದಾ
|

Updated on: Jun 10, 2025 | 10:26 AM

Share

ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಆಪ್ಟಿಕಲ್ ಇಲ್ಯೂಷನ್ (optical illusion) ಹಾಗೂ ಬ್ರೈನ್ ಟೀಸರ್ (brain teaser) ಸಂಬಂಧಿತ ಚಿತ್ರಗಳು ಜನರ ಗಮನ ಸೆಳೆಯುತ್ತಿದೆ. ಈ ಚಿತ್ರಗಳು ನಿಮ್ಮ ಬುದ್ಧಿವಂತಿಕೆ ಪರೀಕ್ಷಿಸುವುದರೊಂದಿಗೆ ಯೋಚನೆಗೂ ದೂಡುತ್ತದೆ. ನೀವು ನಿಮ್ಮ ಬುದ್ದಿ ಮಟ್ಟವನ್ನು ಹೆಚ್ಚಿಸಲು ನೀವು ಬಯಸುತ್ತೀರಾ?. ಸೋಶಿಯಲ್ ಮೀಡಿಯಾದಲ್ಲಿ ಬಳಕೆದಾರರೊಬ್ಬರು ಹಂಚಿಕೊಂಡ ಒಗಟಿನ ಚಿತ್ರದಿಂದ ಮಾತ್ರ ಸಾಧ್ಯ. ಈ ಚಿತ್ರದಲ್ಲಿ ಹುಲ್ಲಿನ ನಡುವೆ ಅಡಗಿ ಕುಳಿತಿರುವ ಸಿಂಹದ ಮರಿ ಯನ್ನು ನೀವು ಹತ್ತೇ ಸೆಕೆಂಡುಗಳಲ್ಲಿ ಹುಡುಕಬೇಕು, ಒಂದು ವೇಳೆ ನೀವು ಹುಡುಕಿದರೆ ಬುದ್ಧಿವಂತರು ಎಂದರ್ಥ.

@alltooeasye ಹೆಸರಿನ ಖಾತೆಯಲ್ಲಿ ರೆಡ್ಡಿಟ್ ಬಳಕೆದಾರರೊಬ್ಬರು ಒಗಟಿನ ಚಿತ್ರವನ್ನು ಹಂಚಿಕೊಂಡಿದ್ದಾರೆ. ತಾಯಿ ಸಿಂಹ ತನ್ನ ಮರಿಯನ್ನು ಹುಡುಕುವ ಮೊದಲು ನೀವು ಸಿಂಹ ಮರಿಯನ್ನು ಹುಡುಕಿ ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ. ಈ ಚಿತ್ರದಲ್ಲಿ ದಟ್ಟವಾದ ಹಾಗೂ ಹಸಿರಾದ ಹುಲ್ಲಿನ ಪೊದೆಯನ್ನು ಕಾಣಬಹುದು. ಈ ಹುಲ್ಲಿನ ಪೊದೆಯ ನಡುವೆ ಸಿಂಹದ ಮರಿಯೊಂದಿದ್ದು, ಅದನ್ನು ನೀವು ಕೆಲವೇ ಕೆಲವು ಸೆಕೆಂಡ್‌ನಲ್ಲಿ ಕಂಡು ಹಿಡಿಯಬೇಕು.

ವೈರಲ್ ಪೋಸ್ಟ್ ಇಲ್ಲಿದೆ

Find the lion cub before his mom does! byu/alltooeasye inFindTheSniper

ಇದನ್ನೂ ಓದಿ
Image
ಮೊಮೊಸ್ ಬಿರಿಯಾನಿ ಆಯ್ತು, ಈಗ ಲಿಚಿ ಮೊಮೊಸ್ ಸರದಿ
Image
ಮಂಗಳೂರಿಗೆ ಬಂತಾ ಇಂಡೋನೇಷ್ಯಾದ ಗುಲಾಬಿ ಬಣ್ಣದ ಎಳನೀರು?
Image
ವಂದೇ ಭಾರತ್ ಎಕ್ಸ್‌ಪ್ರೆಸ್‌​​​​ನಲ್ಲಿ ಮಗನ ಹುಟ್ಟುಹಬ್ಬ ಆಚರಿಸಿದ ದಂಪತಿ
Image
ಪತ್ನಿಯ ಗೆಲುವಿನ ಕ್ಷಣವನ್ನು ಸಂಭ್ರಮಿಸಿದ ಪತಿ

ಒಗಟಿನ ಚಿತ್ರದ ಪೋಸ್ಟ್‌ವೊಂದು ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಉತ್ತರವನ್ನು ಹುಡುಕುವುದರಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರವನ್ನು ಮೊದಲು ನೋಡಿದಾಗ ನಿಮ್ಮ ಕಣ್ಣಿಗೆ ಹಾಗೂ ನಿಮ್ಮನ್ನು ಭ್ರಮೆಯಲ್ಲಿ ಸಿಲುಕಿಸುತ್ತದೆ. ಆದರೆ ಬಳಕೆದಾರರು ಕೊನೆಗೂ ಹುಲ್ಲಿನ ರಾಶಿಯಲ್ಲಿ ಅಡಗಿರುವ ಸಿಂಹದ ಮರಿಯನ್ನು ಹುಡುಕಿದ್ದು ಕಾಮೆಂಟ್‌ಗಳನ್ನು ಮಾಡಿದ್ದಾರೆ. ಬಳಕೆದಾರರೊಬ್ಬರು, ಸಿಂಹದ ಮರಿಯನ್ನು ಸುಲಭ ಪತ್ತೆ ಹಚ್ಚಲು ಆಯಿತು ಎಂದಿದ್ದಾರೆ. ಇನ್ನೊಬ್ಬರು, ಸರಿಯಾಗಿ ಗಮನಿಸಿದರೆ ಸಿಂಹದ ಮರಿಯೂ ಕಾಣಿಸುತ್ತದೆ ಎಂದಿದ್ದಾರೆ.

ಇದನ್ನು ಓದಿ: Optical Illusion: 9 ರ ನಡುವೆ ಅಡಗಿರುವ 8 ಸಂಖ್ಯೆಯನ್ನು ಹುಡುಕಬಲ್ಲಿರಾ?

ಉತ್ತರ ಇಲ್ಲಿದೆ:

Optical Illusion Answer

ಅಯ್ಯೋ ಎಷ್ಟೇ ಹುಡುಕಿದರೂ ಹುಲ್ಲಿನ ರಾಶಿಯ ನಡುವೆ ಅಡಗಿಕೊಂಡಿರುವ ಸಿಂಹದ ಮರಿ ಎಲ್ಲಿದೆ ಎಂದು ತಲೆ ಕಡೆಸಿಕೊಂಡಿದ್ದೀರಾ? ಹಾಗಿದ್ರೆ ಯೋಚಿಸಬೇಡಿ ಇಲ್ಲಿದೆ ಉತ್ತರ. ಚಿತ್ರದ ಬಲಭಾಗ ಗಮನಿಸಿ. ಅಲ್ಲಿ ಒಂದು ಪೊದೆ ಕಾಣಿಸುತ್ತದೆ, ಅದರ ಎಡಕ್ಕೆ ಸಿಂಹಮರಿಯಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್
ಪೊಲೀಸರು ಹಿಡಿದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
ಪೊಲೀಸರು ಹಿಡಿದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
12 ವೈಡ್, 1 ನೋ ಬಾಲ್... ಓವರ್ ಮುಗಿಯುವ ಮುನ್ನವೇ ಪಂದ್ಯವೇ ಮುಗಿದು ಹೋಯ್ತು!
12 ವೈಡ್, 1 ನೋ ಬಾಲ್... ಓವರ್ ಮುಗಿಯುವ ಮುನ್ನವೇ ಪಂದ್ಯವೇ ಮುಗಿದು ಹೋಯ್ತು!
ಧರ್ಮಸ್ಥಳ ಠಾಣೆಯಲ್ಲಿ ಕೆಲಸ ಮಾಡಿದ ಪೊಲೀಸರ ಪಟ್ಟಿ ಕೇಳಿದ ಎಸ್​ಐಟಿ
ಧರ್ಮಸ್ಥಳ ಠಾಣೆಯಲ್ಲಿ ಕೆಲಸ ಮಾಡಿದ ಪೊಲೀಸರ ಪಟ್ಟಿ ಕೇಳಿದ ಎಸ್​ಐಟಿ
ಪ್ಯಾನ್​ ಪೇಜ್ ನಿರ್ವಹಣೆಗೆ ದರ್ಶನ್ 25 ಲಕ್ಷ ಖರ್ಚು ಮಾಡ್ತಾರೆ; ಜಗದೀಶ್
ಪ್ಯಾನ್​ ಪೇಜ್ ನಿರ್ವಹಣೆಗೆ ದರ್ಶನ್ 25 ಲಕ್ಷ ಖರ್ಚು ಮಾಡ್ತಾರೆ; ಜಗದೀಶ್
ಅಧಿಕಾರವಹಿಸಿಕೊಂಡ ಮೊದಲ ದಿನವೇ ಬಸ್ಕಿ ಹೊಡೆದ ಐಎಎಸ್​ ಅಧಿಕಾರಿ
ಅಧಿಕಾರವಹಿಸಿಕೊಂಡ ಮೊದಲ ದಿನವೇ ಬಸ್ಕಿ ಹೊಡೆದ ಐಎಎಸ್​ ಅಧಿಕಾರಿ