AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಈ ಕಾಡಿನಲ್ಲಿ ಮರೆ ಮಾಡಲಾಗಿರುವ ಛತ್ರಿಯನ್ನು ಹುಡುಕಬಲ್ಲಿರಾ

ಸೋಶಿಯಲ್ ಮೀಡಿಯಾದಲ್ಲಿ ಕಣ್ಣು ಹಾಯಿಸಿದಲೆಲ್ಲಾ ಕಣ್ಣಿಗೆ ಬೀಳುವುದೇ ಒಗಟಿನ ಚಿತ್ರಗಳು. ಮೆದುಳಿಗೆ ಸವಾಲೊಡ್ದುವ ಕುತೂಹಲಕಾರಿ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳನ್ನು ಕುತೂಹಲ ಕೆರಳಿಸುತ್ತದೆ. ಆದರೆ ಇದೀಗ ಇಂತಹದ್ದೇ ಕಠಿಣ ಸವಾಲಿನ ಚಿತ್ರವೊಂದು ವೈರಲ್ ಆಗಿದ್ದು, ಕಾಡಿನಲ್ಲಿ ಮರೆಮಾಡಲಾಗಿರುವ ಛತ್ರಿಯನ್ನು ಕಂಡು ಹಿಡಿಯಬೇಕು. ಆದರೆ ನಿಮ್ಮಿಂದ ಈ ಒಗಟು ಬಿಡಿಸಲು ಸಾಧ್ಯವೇ ಎಂದು ಒಮ್ಮೆ ನೋಡಿ.

Optical Illusion: ಈ ಕಾಡಿನಲ್ಲಿ ಮರೆ ಮಾಡಲಾಗಿರುವ ಛತ್ರಿಯನ್ನು ಹುಡುಕಬಲ್ಲಿರಾ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media
ಸಾಯಿನಂದಾ
|

Updated on:Jan 14, 2026 | 10:07 AM

Share

ಆಪ್ಟಿಕಲ್‌ ಇಲ್ಯೂಷನ್‌ನಂತಹ (optical illusion) ಒಗಟಿನ ಚಿತ್ರಗಳನ್ನು ಬಿಡಿಸುತ್ತ ಕುಳಿತರೆ ಸಮಯ ಕಳೆದದ್ದೇ ತಿಳಿಯಲ್ಲ. ಹೀಗಾಗಿ ಬಿಡುವು ಸಿಕ್ಕಾಗಲೆಲ್ಲಾ ಹೆಚ್ಚಿನವರು ಇಂತಹ ಒಗಟಿನ ಆಟಗಳನ್ನು ಬಿಡಿಸುವತ್ತ ಗಮನ ಹರಿಸುತ್ತಾರೆ. ನೋಡುವುದಕ್ಕೆ ಸುಲಭದಾಯಕವಾಗಿ ಕಂಡರೂ ಈ ಒಗಟಿನ ಆಟಗಳು ಟ್ರಿಕ್ಕಿಯಾಗಿರುತ್ತದೆ. ಆದರೆ ಈ ಕಾಡಿನಲ್ಲಿ ಛತ್ರಿ ಎಲ್ಲಿದೆ ಎಂಬುವುದನ್ನು ಪತ್ತೆ ಹಚ್ಚುವುದೇ ನಿಮ್ಮ ಮುಂದಿರುವ ಸವಾಲು. ಆದರೆ ನೀವು ಕೇವಲ ಏಳು ಸೆಕೆಂಡುಗಳೊಳಗೆ ಈ ಒಗಟು ಬಿಡಿಸಬೇಕು.

ಈ ಚಿತ್ರ ನೋಡಿದಾಗ ನಿಮಗೆ ಏನು ಕಾಣಿಸುತ್ತದೆ?

Optical Illusion Photo

ಈ ಇಲ್ಯೂಷನ್ ಚಿತ್ರವು ಕಠಿಣ ಸವಾಲಿನದ್ದಾಗಿದೆ. ಹಚ್ಚ ಹಸಿರಿನಿಂದ ಮರ ಗಿಡಗಳಿಂದ ಆವೃತವಾದ ಕಾಡನ್ನು ನೀವಿಲ್ಲಿ ಕಾಣಬಹುದು. ಮೂರು ಮಕ್ಕಳು ಕಾಡಿನಲ್ಲಿ ಆಟವಾಡುತ್ತಿದ್ದಾರೆ. ಇಲ್ಲಿ ವಿವಿಧ ಪ್ರಾಣಿ ಪಕ್ಷಿಗಳಿರುವುದನ್ನು ಕಾಣಬಹುದು. ಆದರೆ ಈ ಕಾಡಿನಲ್ಲಿ ಒಂದು ಛತ್ರಿಯೂ ಇದೆ. ಅದನ್ನು ನಿರ್ದಿಷ್ಟ ಸಮಯದೊಳಗೆ ಪತ್ತೆ ಹಚ್ಚಿದ್ರೆ ನಿಮ್ಮ ವೀಕ್ಷಣಾ ಸಾಮರ್ಥ್ಯ ಅತ್ಯುತ್ತಮವಾಗಿದೆ ಎಂದರ್ಥ.

ಇದನ್ನೂ ಓದಿ: ನಿಮಗೊಂದು ಸವಾಲ್; ಬಾತುಕೋಳಿಗಳ ನಡುವೆ ಅಡಗಿರುವ ಮೀನುಗಳನ್ನು ಪತ್ತೆ ಹಚ್ಚಿ

ಛತ್ರಿ ನಿಮ್ಮ ಕಣ್ಣಿಗೆ ಕಾಣಿಸಿತೇ?

ಒಗಟಿನ ಚಿತ್ರಗಳನ್ನು ಬಿಡಿಸುವುದೇ ಸವಾಲುದಾಯಕವಾಗಿದ್ದು, ಕೆಲವೇ ಜನರು ಈ ಒಗಟನ್ನು 7 ಸೆಕೆಂಡುಗಳಲ್ಲಿ ಬಿಡಿಸಲು ಸಾಧ್ಯವಾಗಿದೆ. ನೀವು ಅವರಲ್ಲಿ ನೀವು ಒಬ್ಬರಾಗಿದ್ದರೆ ನಿಮಗೆ ಅಭಿನಂದನೆಗಳು. ಆದರೆ ಛತ್ರಿ ನಿಮ್ಮ ಕಣ್ಣಿಗೆ ಬಿದ್ದಿಲ್ಲ ಎಂದಾದರೆ ಸೋತೆ ಎಂದು ತಲೆ ಕೆಡಿಸಿಕೊಳ್ಳಬೇಡಿ. ಈ ಕೆಳಗಿನ ಫೋಟೋ ನೋಡಿ.. ಕಾಡಿನಲ್ಲಿರುವ ಛತ್ರಿಯೂ ನಿಮ್ಮ ಕಣ್ಣಿಗೆ ಕಾಣಿಸುತ್ತದೆ.

Optical Illusion Answer

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:05 am, Wed, 14 January 26

ಮಿಡಲ್ ಫಿಂಗರ್ ತೋರಿಸಿ ವ್ಯಕ್ತಿಯೊಬ್ಬರಿಗೆ ಕೆಟ್ಟ ಶಬ್ದಗಳಲ್ಲಿ ಬೈದ ಟ್ರಂಪ್
ಮಿಡಲ್ ಫಿಂಗರ್ ತೋರಿಸಿ ವ್ಯಕ್ತಿಯೊಬ್ಬರಿಗೆ ಕೆಟ್ಟ ಶಬ್ದಗಳಲ್ಲಿ ಬೈದ ಟ್ರಂಪ್
ಗಿಲ್ಲಿ ಗೆಲ್ಲೋ ಸೂಚನೆ ಕೊಟ್ರಾ ಬಿಗ್ ಬಾಸ್? ಅಭಿಮಾನಿಗಳ ಮುಂದೆಯೇ ಘೋಷಣೆ
ಗಿಲ್ಲಿ ಗೆಲ್ಲೋ ಸೂಚನೆ ಕೊಟ್ರಾ ಬಿಗ್ ಬಾಸ್? ಅಭಿಮಾನಿಗಳ ಮುಂದೆಯೇ ಘೋಷಣೆ
WPLನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಹರ್ಮನ್​ಪ್ರೀತ್ ಕೌರ್
WPLನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಹರ್ಮನ್​ಪ್ರೀತ್ ಕೌರ್
ಮಹಿಳೆಯ ಮನೆಯ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ, ಗುಂಡಿನ ದಾಳಿ
ಮಹಿಳೆಯ ಮನೆಯ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ, ಗುಂಡಿನ ದಾಳಿ
ಸಂಕ್ರಾಂತಿ: ಕೆಆರ್​ ಮಾರ್ಕೆಟ್ ಸುತ್ತಮುತ್ತ ಮುಂಜಾನೆಯೇ ಭಾರಿ ಟ್ರಾಫಿಕ್ ಜಾಂ
ಸಂಕ್ರಾಂತಿ: ಕೆಆರ್​ ಮಾರ್ಕೆಟ್ ಸುತ್ತಮುತ್ತ ಮುಂಜಾನೆಯೇ ಭಾರಿ ಟ್ರಾಫಿಕ್ ಜಾಂ
ಶನಿಗ್ರಹ ಇತರ ಗ್ರಹದೊಂದಿಗೆ ಇದ್ರೆ ಯಾವ ಖಾಯಿಲೆ ಬರುತ್ತೆ ಗೊತ್ತಾ?
ಶನಿಗ್ರಹ ಇತರ ಗ್ರಹದೊಂದಿಗೆ ಇದ್ರೆ ಯಾವ ಖಾಯಿಲೆ ಬರುತ್ತೆ ಗೊತ್ತಾ?
ಇಂದು ಈ ರಾಶಿಯವರ ಖರ್ಚುಗಳಲ್ಲಿ ಇಳಿಕೆ
ಇಂದು ಈ ರಾಶಿಯವರ ಖರ್ಚುಗಳಲ್ಲಿ ಇಳಿಕೆ
ಮಕರ ಸಂಕ್ರಾಂತಿ: ಗವಿಗಂಗಾಧರೇಶ್ವರನಿಗೆ ಸೂರ್ಯರಶ್ಮಿ ಸ್ಪರ್ಷ ಎಷ್ಟು ಗಂಟೆಗೆ?
ಮಕರ ಸಂಕ್ರಾಂತಿ: ಗವಿಗಂಗಾಧರೇಶ್ವರನಿಗೆ ಸೂರ್ಯರಶ್ಮಿ ಸ್ಪರ್ಷ ಎಷ್ಟು ಗಂಟೆಗೆ?
ಪ್ರಯಾಗರಾಜ್ ಮಾಘ ಮೇಳದ ಶಿಬಿರದಲ್ಲಿ ಬೆಂಕಿ ಅವಘಡ; 15 ಡೇರೆಗಳು ಸುಟ್ಟು ಭಸ್ಮ
ಪ್ರಯಾಗರಾಜ್ ಮಾಘ ಮೇಳದ ಶಿಬಿರದಲ್ಲಿ ಬೆಂಕಿ ಅವಘಡ; 15 ಡೇರೆಗಳು ಸುಟ್ಟು ಭಸ್ಮ
ಪುದುಚೆರಿಯ ಕಾಲೇಜುಗಳಲ್ಲಿ ಇಂದೇ ಸಂಕ್ರಾಂತಿ ಸಂಭ್ರಮ
ಪುದುಚೆರಿಯ ಕಾಲೇಜುಗಳಲ್ಲಿ ಇಂದೇ ಸಂಕ್ರಾಂತಿ ಸಂಭ್ರಮ