AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಈ ಚಿತ್ರದಲ್ಲಿರುವ ಅನ್ಯಗ್ರಹ ಜೀವಿಯನ್ನು 15 ಸೆಕೆಂಡುಗಳಲ್ಲಿ ಗುರುತಿಸಬಲ್ಲಿರಾ

ನೀವು ಬುದ್ಧಿವಂತರೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸಲು ಇದೊಂದು ಪರೀಕ್ಷೆ ಸಹಾಯ ಮಾಡುತ್ತದೆ. ಸದ್ಯಕ್ಕೆ ವೈರಲ್ ಆಗಿರುವ ಇಲ್ಯೂಷನ್ ಚಿತ್ರದಲ್ಲಿರುವ ಅನ್ಯಗ್ರಹ ಜೀವಿಯನ್ನು ಪತ್ತೆ ಹಚ್ಚುವ ಸವಾಲು ನೀಡಲಾಗಿದೆ. ಕಣ್ಣು ಅಗಲಿಸಿ ಚಿತ್ರ ನೋಡಿ, ಇದಕ್ಕೆ ಸರಿಯಾದ ಉತ್ತರ ಹೇಳಲು ಸಾಧ್ಯವಾದರೆ, ನೀವು ಬುದ್ಧಿವಂತರು ಎನ್ನುವುದು ಖಚಿತವಾಗುತ್ತದೆ.

Optical Illusion: ಈ ಚಿತ್ರದಲ್ಲಿರುವ ಅನ್ಯಗ್ರಹ ಜೀವಿಯನ್ನು 15 ಸೆಕೆಂಡುಗಳಲ್ಲಿ ಗುರುತಿಸಬಲ್ಲಿರಾ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media
ಸಾಯಿನಂದಾ
|

Updated on: Jan 19, 2026 | 10:34 AM

Share

ಒಗಟುಗಳನ್ನು ಬಿಡಿಸುವುದೆಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಈ ಒಗಟಿನ ಚಿತ್ರಗಳನ್ನು ಬಿಡಿಸುತ್ತಾ ಕುಳಿತರೆ ಸಮಯ ಕಳೆದದ್ದೇ ತಿಳಿಯಲ್ಲ. ಮೆದುಳಿಗೆ ಕೆಲಸ ನೀಡುವಂತಹ ಅನೇಕ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು ಪ್ರತಿನಿತ್ಯ ವೈರಲ್‌ ಆಗುವುದನ್ನು ನೀವು ನೋಡಿರುತ್ತೀರಿ. ಇದೀಗ ಇಲ್ಲೊಂದು ಅಂತಹದ್ದೇ ಒಗಟಿನ ಚಿತ್ರವೊಂದು ವೈರಲ್‌ ಆಗಿದ್ದು, ಇದರಲ್ಲಿ ಇರುವ ಅನ್ಯಗ್ರಹ ಜೀವಿಯನ್ನು ಹದಿನೈದು ಸೆಕೆಂಡುಗಳೊಳಗೆ ಪತ್ತೆ ಹಚ್ಚಬೇಕು. ನಿಮ್ಮ ಬುದ್ಧಿವಂತಿಕೆಗೆ ಸವಾಲೆಸುಗುವ ಈ ಒಗಟಿನ ಚಿತ್ರ ಬಿಡಿಸಲು ನೀವು ರೆಡಿ ಇದ್ರೆ ಈಗಲೇ ನಿಮ್ಮ ಸಮಯ ಆರಂಭವಾಗುತ್ತದೆ.

ಈ ಭ್ರಮೆಯ ಚಿತ್ರದಲ್ಲಿ ನಿಮಗೆ ಕಾಣಿಸಿದ್ದೇನು?

Optical Illusion

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ನೀವು ಮದುವೆಯ ಸುಂದರ ಕ್ಷಣಗಳನ್ನು ನೋಡುತ್ತೀರಿ. ಇಬ್ಬರೂ ಮದುವೆಯಾಗುತ್ತಿದ್ದು, ಉಳಿದ ಮೂವರು ಈ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ. ಈ ಐವರಲ್ಲಿ ಒಬ್ಬರು ಮಾತ್ರ ಏಲಿಯನ್. ಈ ಅನ್ಯಗ್ರಹ ಜೀವಿ ಯಾರೆಂದು ನೀವು ಕಂಡು ಹಿಡಿಯಬೇಕು. ಈ ಒಗಟು ಬಿಡಿಸಲು ನಿಮಗೆ ಇರುವ ಸಮಯವಕಾಶ 15 ಸೆಕೆಂಡುಗಳು ಮಾತ್ರ.

ಇದನ್ನೂ ಓದಿ: ಜೀಬ್ರಾಗಳ ನಡುವೆ ಅಡಗಿರುವ ಸಿಂಹವನ್ನು ನೀವು ಗುರುತಿಸಬಲ್ಲಿರಾ

ಅನ್ಯಗ್ರಹ ಜೀವಿಯನ್ನು ಕಂಡು ಹಿಡಿಯಲು ಸಾಧ್ಯವಾಯಿತೇ?

ಒಗಟುಗಳನ್ನು ಬಿಡಿಸುವಲ್ಲಿ ಅನುಭವಿಗಳಾಗಿದ್ದರೂ ಈ ಟ್ರಿಕ್ಕಿ ಚಿತ್ರ ನೋಡಿದಾಗ ಒಂದು ಕ್ಷಣ ಗೊಂದಲಕ್ಕೆ ಒಳಗಾಗುತ್ತಾರೆ. ಈ ಚಿತ್ರದಲ್ಲಿರುವ ಐವರಲ್ಲಿ ಏಲಿಯನ್ ಯಾರೆಂದು ಕಂಡು ಹಿಡಿಯುವಲ್ಲಿ ಸಾಧ್ಯವಾಗಿದ್ದರೆ ನಿಮಗೆ ಅಭಿನಂದನೆಗಳು. ವಿಫಲರಾಗಿದ್ದೀರಿ ಎಂದಾದರೆ, ಚಿಂತಿಸಬೇಡಿ.ಈ ಐವರಲ್ಲಿ ವಧುವಿನ ಕೈಗಳನ್ನು ನೋಡಿ. ಅವಳಿಗೆ ಮೂರು ಕೈಗಳಿವೆ. ಅಂದರೆ ಅವಳು ಏಲಿಯನ್ ಆಗಿದ್ದು, ಉತ್ತರ ಸಿಕ್ಕಿತು ಎಂದು ಭಾವಿಸುತ್ತೇವೆ.

Optical Illusion Answer

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ