AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ದಟ್ಟವಾದ ಕಾನನದಲ್ಲಿ ಅಡಗಿ ಕುಳಿತಿರುವ ಚಿರತೆಯನ್ನು ಗುರುತಿಸಬಲ್ಲಿರಾ

ನಿಮ್ಮ ಏಕಾಗ್ರತೆಯನ್ನು ಪರೀಕ್ಷಿಸಲು ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಸಹಾಯ ಮಾಡುತ್ತದೆ. ಸೋಷಿಯಲ್‌ ಮೀಡಿಯಾದಲ್ಲಿ ಕಣ್ಣಾಯಿಸಿದ್ದಲ್ಲೆಲಾ ಈ ಒಗಟಿನ ಚಿತ್ರಗಳು ಕಾಣ ಸಿಗುತ್ತವೆ. ನೀವು ಈಗಾಗಲೇ ಇಂತಹ ಒಗಟಿನ ಚಿತ್ರಗಳನ್ನು ಬಿಡಿಸಿದ್ದೀರಬಹುದು. ಇದೀಗ ವೈರಲ್ ಆಗಿರುವ ಚಿತ್ರದಲ್ಲಿ ಅಡಗಿ ಕುಳಿತಿರುವ ಚಿರತೆಯನ್ನು ಕಂಡು ಹಿಡಿಯಲು ಸಾಧ್ಯವೇ ಎಂದು ನೋಡಿ.

Optical Illusion: ದಟ್ಟವಾದ ಕಾನನದಲ್ಲಿ ಅಡಗಿ ಕುಳಿತಿರುವ ಚಿರತೆಯನ್ನು ಗುರುತಿಸಬಲ್ಲಿರಾ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media
ಸಾಯಿನಂದಾ
|

Updated on: Feb 10, 2026 | 10:49 AM

Share

ಒಗಟುಗಳೇ ಹಾಗೆ, ಹೇಳಿದಷ್ಟು ಸುಲಭದಲ್ಲಿ ಬಿಡಿಸಲು ಸಾಧ್ಯವಾಗಲ್ಲ. ಆದರೆ ನೀವು ಇಂತಹ ಟ್ರಿಕ್ಕಿ ಒಗಟುಗಳನ್ನು ಬಿಡಿಸುವ ಮೂಲಕ ನಿಮ್ಮ ಮೆದುಳಿನ ಸಾಮರ್ಥ್ಯ ಹೆಚ್ಚಿಸಿಕೊಳ್ಳಬಹುದು. ಈ ಆಪ್ಟಿಕಲ್‌ ಇಲ್ಯೂಷನ್ (Optical Illusion) ಚಿತ್ರದಲ್ಲಿ ಹಚ್ಚ ಹಸಿರಿನಿಂದ ಕೂಡಿದ ಕಾನನದ ನಡುವೆ ಅಡಗಿರುವ ಚಿರತೆಯನ್ನು ಕಂಡು ಹಿಡಿಯುವುದೇ ನಿಮ್ಮ ಮುಂದಿನ ಸವಾಲು. ಮೂವತ್ತು ಸೆಕೆಂಡುಗಳಲ್ಲಿ ಈ ಒಗಟನ್ನು ಬಿಡಿಸಿ ಜಾಣರು ಎನಿಸಿಕೊಳ್ಳಲು ಇದು ಒಳ್ಳೆಯ ಸಮಯ. ಇದೀಗ ನಿಮ್ಮ ಸಮಯ ಆರಂಭವಾಗುತ್ತದೆ.

ಈ ಚಿತ್ರದಲ್ಲಿ ಏನು ಕಾಣಿಸಿತು?

Optical Illusion Photo

ಇಲ್ಯೂಷನ್ ಚಿತ್ರಗಳನ್ನು ಬಿಡಿಸಲು ನೀವು ರೆಡಿ ಇದ್ರೆ, ಈ ಚಿತ್ರದತ್ತ ಕಣ್ಣು ಹಾಯಿಸಿ. ಹಚ್ಚ ಹಸಿರಿನಿಂದ ಕೂಡಿದ ದಟ್ಟ ಕಾನನದ ನಡುವೆ ಚಿರತೆಯೊಂದು ಕಾಣದಂತೆ ಮರೆಯಾಗಿದೆ. ಮೂವತ್ತು ಸೆಕೆಂಡುಗಳೊಳಗೆ ಈ ಕಾಡು ಪ್ರಾಣಿಯನ್ನು ಕಂಡು ಹಿಡಿಯಬೇಕು. ನೀವು ಈ ಸವಾಲು ಸ್ವೀಕರಿಸಲು ರೆಡಿ ಇದ್ದೀರಾ.

ಇದನ್ನೂ ಓದಿ: ಆನೆಗಳ ಹಿಂಡಿನ ನಡುವೆ ಇರುವ ಘೇಂಡಾಮೃಗವನ್ನು ಕಂಡು ಹಿಡಿಯಬಲ್ಲಿರಾ

ಚಿರತೆ ನಿಮ್ಮ ಕಣ್ಣಿಗೆ ಬಿದ್ದಿತೇ?

ನಿಮ್ಮ ಕಣ್ಣನ್ನು ಮೋಸಗೊಳಿಸುವ ಈ ಒಗಟನ್ನು ಬಿಡಿಸಲು ಸಾಧ್ಯವಾಗಿಲ್ಲವೇ, ಹೆಚ್ಚು ತಲೆ ಕೆಡಿಸಿಕೊಳ್ಳಬೇಡಿ. ನಾವು ಹೇಳುವಂತೆ ನೀವು ಮಾಡಿ, ಈ ಆಪ್ಟಿಕಲ್ ಭ್ರಮೆಯನ್ನು ಪರಿಹರಿಸಲು ಮೊದಲಿಗೆ ಫೋಟೋವನ್ನು ಭಾಗಗಳಾಗಿ ವಿಂಗಡಿಸಿಕೊಂಡು ಪ್ರತಿಯೊಂದು ಭಾಗವನ್ನು ಸೂಕ್ಷ್ಮವಾಗಿ ನೋಡಿ. ನಿಮ್ಮ ಕಣ್ಣಿಗೆ ಚಿರತೆ ಕಾಣಿಸುತ್ತದೆ. ಈ ಕೆಳಗಿನ ಚಿತ್ರದಲ್ಲಿ ಚಿರತೆಯನ್ನು ಎಲ್ಲಿದೆ ಎಂದು ಗುರುತಿಸಿದ್ದೇವೆ.

Optical Illusion Answer

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್