AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion : ಈ ಚಿತ್ರದಲ್ಲಿ ಎಷ್ಟು ಪ್ರಾಣಿಗಳಿವೆ, ನಿಮ್ಮಿಂದ ಹೇಳಲು ಸಾಧ್ಯನಾ?

ಕೆಲವರಿಗೆ ಒಗಟುಗಳನ್ನು ಬಿಡಿಸುವುದು ತುಂಬಾನೇ ಖುಷಿ ಕೊಡುತ್ತದೆ. ಸಮಯ ಸಿಕ್ಕಾಗಲೆಲ್ಲಾ ಇಂತಹ ಒಗಟುಗಳನ್ನು ಬಿಡಿಸುವುದರಲ್ಲಿ ಸಮಯ ಕಳೆಯುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಕೂಡ ಈ ಆಪ್ಟಿಕಲ್‌ ಇಲ್ಯೂಷನ್‌ ಹಾಗೂ ಬ್ರೈನ್ ಟೀಸರ್‌ನಂತಹ ಒಗಟಿನ ಚಿತ್ರಗಳು ವೈರಲ್ ಆಗುತ್ತಿರುತ್ತದೆ. ಆದರೆ ಇಲ್ಲೊಂದು ಆಪ್ಟಿಕಲ್‌ ಇಲ್ಯೂಷನ್‌ ಫೋಟೋ ವೈರಲ್‌ ಆಗಿದ್ದು, ಈ ಚಿತ್ರದಲ್ಲಿ ಅಡಗಿರುವ ಪ್ರಾಣಿಗಳನ್ನು ಕೇವಲ 21 ಸೆಕೆಂಡುಗಳಲ್ಲಿ ಕಂಡು ಹಿಡಿಯಬೇಕು. ಈ ಸವಾಲನ್ನು ನೀವು ಸ್ವೀಕರಿಸಿದ್ದೀರಾ.

Optical Illusion : ಈ ಚಿತ್ರದಲ್ಲಿ ಎಷ್ಟು ಪ್ರಾಣಿಗಳಿವೆ, ನಿಮ್ಮಿಂದ ಹೇಳಲು ಸಾಧ್ಯನಾ?
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರ
ಸಾಯಿನಂದಾ
|

Updated on: Jun 22, 2025 | 2:53 PM

Share

ಸಾಮಾಜಿಕ ಜಾಲತಾಣದಲ್ಲಿ ಕಣ್ಣು ಮತ್ತು ಮೆದುಳಿಗೆ ಸವಾಲೊಡ್ಡುವ ಕುತೂಹಲಕಾರಿ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು ಆಗಾಗ ಹರಿದಾಡುವುದಿದೆ. ಈ ಚಿತ್ರಗಳು ಕಣ್ಣು ಮತ್ತು ಮೆದುಳಿಗೆ ಕೆಲಸ ನೀಡುತ್ತದೆ. ಇದರಲ್ಲಿ ಕೆಲವು ಚಿತ್ರಗಳು ನಿಮ್ಮ ಯೋಚನಾ ಸಾಮರ್ಥ್ಯವನ್ನು ಪರೀಕ್ಷಿಸುವಂತಿದ್ದರೆ, ಇನ್ನು ಕೆಲವು ಚಿತ್ರಗಳು ವ್ಯಕ್ತಿತ್ವವನ್ನು ಬಹಿರಂಗ ಪಡಿಸುತ್ತದೆ. ಆದರೆ ಈ ಒಗಟಿನ (puzzles) ಚಿತ್ರಗಳನ್ನು ಬಿಡಿಸಲು ಕೆಲವರು ತುಂಬಾನೇ ಸಮಯ ತೆಗೆದುಕೊಳ್ಳುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಉತ್ತರ ಕಂಡು ಹಿಡಿಯಲು ಆಗುವುದೇ ಇಲ್ಲ. ಇದೀಗ ವೈರಲ್ ಆಗಿರುವ ಚಿತ್ರದಲ್ಲಿ ಮಹಿಳೆಯ ಮುಖವೊಂದಿದ್ದು, ಇದರಲ್ಲಿ ಪ್ರಾಣಿಗಳು (animals) ಅಡಗಿವೆ. ನೀವು ಈ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿ ಇದರಲ್ಲಿ ಅಡಗಿರುವ ಪ್ರಾಣಿಗಳನ್ನು ಒಂದು ನಿರ್ದಿಷ್ಟ ಸಮಯದೊಳಗೆ ಪತ್ತೆ ಹಚ್ಚಬೇಕು.

ಈ ಚಿತ್ರದಲ್ಲಿ ಏನಿದೆ?

ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವನ್ನು ಮೊದಲು ನೋಡಿದಾಗ ನಿಮ್ಮನ್ನು ದಿಗ್ಭ್ರಮೆಗೊಳಿಸುತ್ತವೆ. ಈ ಚಿತ್ರವನ್ನು ಮೊದಲು ಗಮನಿಸಿದಾಗ ಮಹಿಳೆ ಮುಖ ಮಾತ್ರ ಕಾಣಿಸುತ್ತದೆ. ಆದರೆ ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ಹತ್ತು ಪ್ರಾಣಿಗಳಿವೆ, ನೀವು ಈ ಪ್ರಾಣಿಗಳನ್ನು ಇಂತಿಷ್ಟು ಸೆಕೆಂಡುಗಳಲ್ಲಿ ಹುಡುಕಬೇಕು.

ಇದನ್ನೂ ಓದಿ
Image
ಈ ಚಿತ್ರದಲ್ಲಿ ಅಡಗಿರುವ ಆನೆಯನ್ನು ನೀವು ಹುಡುಕುವುದಕ್ಕೆ ಸಾಧ್ಯ ಇದ್ಯಾ?
Image
ಈ ಚಿತ್ರದಲ್ಲಿ ಅಡಗಿರುವ ಕಪ್ಪೆಯನ್ನು ಕಂಡು ಹಿಡಿಯಲು ನಿಮ್ಮಿಂದ ಸಾಧ್ಯನಾ?
Image
ಈ ಚಿತ್ರ ನೋಡಿ ನಿಮ್ಮ ವ್ಯಕ್ತಿತ್ವ ಎಂಥದ್ದು ತಿಳಿಯಿರಿ
Image
ಈ ಕೊಳದಲ್ಲಿ ಅಡಗಿರುವ ಮೊಸಳೆಯನ್ನು ಹುಡುಕಲು ನಿಮ್ಮಿಂದ ಸಾಧ್ಯನಾ?

ಇದನ್ನೂ ಓದಿ :Optical Illusion : ಈ ಚಿತ್ರದಲ್ಲಿ ಅಡಗಿರುವ ಆನೆಯನ್ನು ನೀವು ಹುಡುಕುವುದಕ್ಕೆ ಸಾಧ್ಯ ಇದ್ಯಾ?

ಉತ್ತರ ಇಲ್ಲಿದೆ

ಎಷ್ಟೇ ಪ್ರಯತ್ನಿಸಿದರೂ ಈ ಚಿತ್ರದಲ್ಲಿ ಅಡಗಿರುವ ಪ್ರಾಣಿಯನ್ನು ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲವೇ. ಈ ಚಿತ್ರವನ್ನು ಸರಿಯಾಗಿ ಗಮನಿಸಿದರೆ ಆನೆಯ ಸೊಂಡಿಲು ಹಾಗೂ ಹುಲಿಯನ್ನು ನೀವು ಸುಲಭವಾಗಿ ಪತ್ತೆ ಹಚ್ಚುತ್ತೀರಿ. ಆದರೆ ಉಳಿದ ಪ್ರಾಣಿಯನ್ನು ಗುರುತಿಸಲು ನಿಮಗೆ ಸ್ವಲ್ಪ ಕಷ್ಟವಾಗಬಹುದು. ಹೆಚ್ಚು ತಲೆಕೆಡಿಸಿಕೊಳ್ಳಬೇಡಿ, ಉತ್ತರವನ್ನು ನಾವು ನಿಮಗೆ ಹೇಳುತ್ತೇವೆ. ಈ ಚಿತ್ರದಲ್ಲಿ ಹಂಸ, ಹಾವು, ಎರಡು ಪಾರಿವಾಳಗಳು, ಕೊಕ್ಕರೆ, ಒಂದು ದೊಡ್ಡ ಮೀನು, ಹಸು, ಒಂದು ಸಣ್ಣ ಮೀನು, ತೋಳ ಹಾಗೂ ಮೊಲ ಸೇರಿದಂತೆ ಒಟ್ಟು ಹತ್ತು ಪ್ರಾಣಿಗಳು ಅಡಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
ರೀಲ್ಸ್ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿ, ಯುವಕ ಸಾವು: ವಿಡಿಯೋ ವೈರಲ್
ರೀಲ್ಸ್ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿ, ಯುವಕ ಸಾವು: ವಿಡಿಯೋ ವೈರಲ್
ಮ್ಯಾಟ್ ಹೆನ್ರಿ ಮಾರಕ ದಾಳಿ: 20 ಎಸೆತಗಳಲ್ಲಿ 16 ಡಾಟ್ ಬಾಲ್, 2 ವಿಕೆಟ್
ಮ್ಯಾಟ್ ಹೆನ್ರಿ ಮಾರಕ ದಾಳಿ: 20 ಎಸೆತಗಳಲ್ಲಿ 16 ಡಾಟ್ ಬಾಲ್, 2 ವಿಕೆಟ್
Daily Devotional: ಅನಾರೋಗ್ಯದಿಂದ ಪಾರಾಗಲು ಏನು ಮಾಡಬೇಕು ಗೊತ್ತಾ?
Daily Devotional: ಅನಾರೋಗ್ಯದಿಂದ ಪಾರಾಗಲು ಏನು ಮಾಡಬೇಕು ಗೊತ್ತಾ?