Optical Illusion: ನಿಮ್ಮ ಕಣ್ಣಿಗೊಂದು ಸವಾಲ್; ಈ ಎರಡು ಚಿತ್ರಗಳಲ್ಲಿನ ವ್ಯತ್ಯಾಸ ಗುರುತಿಸಬಲ್ಲಿರಾ

ಇತ್ತೀಚೆಗಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ ಹಾಗೂ ಬ್ರೈನ್ ಟೀಸರ್‌ನಂತಹ ಒಗಟಿನ ಚಿತ್ರಗಳು ವೈರಲ್ ಆಗುತ್ತಿರುತ್ತವೆ. ಇದೀಗ ಅಂತಹ ಚಿತ್ರವೊಂದು ವೈರಲ್ ಆಗಿದ್ದು, ಈ ಚಿತ್ರಗಳಲ್ಲಿನ ಮೂರು ವ್ಯತ್ಯಾಸಗಳನ್ನು ನೀವು ಗುರುತಿಸಬೇಕು. ಈ ಇಲ್ಯೂಷನ್ ಆಧಾರಿತ ಒಗಟಿನ ಚಿತ್ರ ಬಿಡಿಸಲು ನಿಮ್ಮಿಂದ ಸಾಧ್ಯವೇ ಎಂದು ಒಮ್ಮೆ ಪ್ರಯತ್ನಿಸಿ ನೋಡಿ.

Optical Illusion: ನಿಮ್ಮ ಕಣ್ಣಿಗೊಂದು ಸವಾಲ್; ಈ ಎರಡು ಚಿತ್ರಗಳಲ್ಲಿನ ವ್ಯತ್ಯಾಸ ಗುರುತಿಸಬಲ್ಲಿರಾ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರ
Image Credit source: Social Media

Updated on: Feb 19, 2026 | 4:18 PM

ಆಪ್ಟಿಕಲ್‌ ಇಲ್ಯೂಷನ್‌ನಂತಹ (optical illusion) ಒಗಟಿನ ಆಟಗಳೆಂದರೆ ಎಲ್ಲರಿಗೂ ಇಷ್ಟನೇ. ಹೀಗಾಗಿ ಕೆಲವರು ಬಿಡುವು ಸಿಕ್ಕಾಗ ಒಗಟನ್ನು ಬಿಡಿಸುತ್ತಾ ಮನಸ್ಸು ಮಾಡುತ್ತಾರೆ. ವೈರಲ್ ಆಗಿರುವ ಈ ಚಿತ್ರವು ನಿಮ್ಮ ದೃಷ್ಟಿ ಹಾಗೂ ಬುದ್ಧಿಗೆ ಸವಾಲು ಎಸೆಯುವುದಂತು ಖಂಡಿತ. ಈ ಎರಡು ಚಿತ್ರಗಳ ನಡುವಿನ ಮೂರು ವ್ಯತ್ಯಾಸಗಳನ್ನು ಕಂಡು ಹಿಡಿದ್ರೆ ನೀವು ಬುದ್ಧಿವಂತರು ಎನ್ನುವುದು ಖಚಿತವಾಗುತ್ತದೆ. ನಿಮಗೆ ಈ ಒಗಟು ಬಿಡಿಸಲು 30 ಸೆಕೆಂಡುಗಳು ಇವೆ.

ಈ ಚಿತ್ರ ನೋಡಿದಾಗ ನಿಮಗೆ ಏನು ಕಾಣಿಸಿತು?

ಈ ಆಪ್ಟಿಕಲ್‌ ಇಲ್ಯೂಷನ್‌ನಂತಹ ಒಗಟಿನ ಚಿತ್ರಗಳು ಟ್ರಿಕ್ಕಿಯಾಗಿರುವಂತೆ ಕಾಣುತ್ತದೆ. ಪುಟ್ಟ ಹುಡುಗನು ಚೆಂಡಿನೊಂದಿಗೆ ಆಟವಾಡುತ್ತಿದ್ದಾನೆ. ಅಲ್ಲೇ ಪಕ್ಕದಲ್ಲಿ ನಾಯಿಯೂ ಇರುವುದನ್ನು ಕಾಣಬಹುದು. ಇಲ್ಲಿರುವ ಎರಡೂ ಚಿತ್ರಗಳು ದೃಶ್ಯ ಒಂದೇ ರೀತಿ ಇದೆ. ಆದರೆ ನೀವು ಈ ಎರಡು ಚಿತ್ರಗಳಲ್ಲಿ ಮೂರು ಸಣ್ಣ ವ್ಯತ್ಯಾಸಗಳಿವೆ. ನೀವು ಎಚ್ಚರಿಕೆಯಿಂದ ನೋಡಿದರೆ, ಎರಡು ಚಿತ್ರಗಳ ನಡುವಿನ ವ್ಯತ್ಯಾಸಗಳು ನಿಮಗೆ ಗೋಚರಿಸುತ್ತವೆ.

ಇದನ್ನೂ ಓದಿ: ಈ ಚಿತ್ರದಲ್ಲಿ ಅಡಗಿರುವ ಮೂವರು ವ್ಯಕ್ತಿಗಳ ಮುಖಗಳನ್ನು ಪತ್ತೆ ಹಚ್ಚಿ

ಈ ಚಿತ್ರಗಳಲ್ಲಿನ ವ್ಯತ್ಯಾಸಗಳನ್ನು ಗುರುತಿಸಲು ಸಾಧ್ಯವಾಯಿತೇ?

ಈ ಚಿತ್ರದತ್ತ ಕಣ್ಣುಹಾಯಿಸಿದರೂ ಈ ಎರಡು ಚಿತ್ರಗಳ ನಡುವಿನ ವ್ಯತ್ಯಾಸಗಳನ್ನು ಗುರುತಿಸಲು ಸಾಧ್ಯವಾಗಲಿಲ್ಲವೇ. ಹೌದು, ನೂರರಲ್ಲಿ ಹತ್ತು ಜನರಿಗೆ ಮಾತ್ರ ಇಂತಹ ವ್ಯತ್ಯಾಸಗಳನ್ನು ಸುಲಭವಾಗಿ ಕಂಡುಹಿಡಿಯುತ್ತಾರೆ. ಆದರೆ ಈ ಕೆಳಗಿನ ಚಿತ್ರಗಳಲ್ಲಿ ಆ ಮೂರು ವ್ಯತ್ಯಾಸಗಳನ್ನು ಗುರುತಿಸಿದ್ದೇವೆ.

ಇನ್ನಷ್ಟು ವೈರಲ್‌ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

 

Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
Follow Us