AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ನಿಮ್ಮ ಕಣ್ಣಿಗೊಂದು ಸವಾಲ್; ಈ ಎರಡು ಚಿತ್ರಗಳಲ್ಲಿನ ಮೂರು ವ್ಯತ್ಯಾಸಗಳನ್ನು ಗುರುತಿಸಬಲ್ಲಿರಾ

ಆಪ್ಟಿಕಲ್‌ ಇಲ್ಯೂಷನ್‌ ಸೇರಿದಂತೆ ಒಗಟಿನ ಚಿತ್ರಗಳನ್ನು ಬಿಡಿಸುವುದಲ್ಲಿರುವ ಖುಷಿಯೇ ಬೇರೆ. ಈ ಚಿತ್ರಗಳು ನಿಮ್ಮ ದೃಷ್ಟಿ ಸಾಮರ್ಥ್ಯ ಹಾಗೂ ಬುದ್ಧಿವಂತಿಕೆಗೆ ನೂರಕ್ಕೆ ನೂರರಷ್ಟು ಸವಾಲೊಡ್ದುತ್ತವೆ. ನೀವು ಈ ಎರಡು ಇಲ್ಯೂಷನ್ ಚಿತ್ರಗಳಲ್ಲಿನ ಮೂರು ವ್ಯತ್ಯಾಸಗಳನ್ನು ಗುರುತಿಸಬಲ್ಲಿರಾ. ಈ ಟ್ರಿಕ್ಕಿ ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳಿ.

Optical Illusion: ನಿಮ್ಮ ಕಣ್ಣಿಗೊಂದು ಸವಾಲ್; ಈ ಎರಡು ಚಿತ್ರಗಳಲ್ಲಿನ ಮೂರು ವ್ಯತ್ಯಾಸಗಳನ್ನು ಗುರುತಿಸಬಲ್ಲಿರಾ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Andhrajyothy
ಸಾಯಿನಂದಾ
|

Updated on: Jun 23, 2026 | 1:19 PM

Share

ಪ್ರತಿನಿತ್ಯ ಸೋಶಿಯಲ್ ಮೀಡಿಯಾದಲ್ಲಿ ಆಪ್ಟಿಕಲ್‌ ಇಲ್ಯೂಷನ್‌ (optical illusion) ಒಗಟಿನ ಚಿತ್ರಗಳನ್ನು ಬಿಡಿಸುತ್ತ ಕುಳಿತರೆ ಸಮಯ ಕಳೆದಿದ್ದೇ ತಿಳಿಯಲ್ಲ. ಈ ಟ್ರಿಕ್ಕಿ ಒಗಟಿನ ಚಿತ್ರ ಬಿಡಿಸುವುದು ಅಷ್ಟು ಸುಲಭವಲ್ಲ. ಇದೀಗ ಸೋಶಿಯಲ್ ಮೀಡಿಯಾದಲ್ಲಿ (social media) ವೈರಲ್ ಆಗಿರುವ ಆಪ್ಟಿಕಲ್‌ ಇಲ್ಯೂಷನ್ ಚಿತ್ರಗಳತ್ತ ಒಮ್ಮೆ ಕಣ್ಣಾಯಿಸಿ. ಎರಡು ಚಿತ್ರಗಳ ನಡುವಿನ ಮೂರು ವ್ಯತ್ಯಾಸಗಳನ್ನು 35 ಸೆಕೆಂಡುಗಳ ಒಳಗೆ ಗುರುತಿಸಿದರೆ ನಿಮ್ಮ ವೀಕ್ಷಣಾ ಕೌಶಲ್ಯಕ್ಕೆ ಅತ್ಯುತ್ತಮ ಎಂದರ್ಥ.

ಈ ಚಿತ್ರ ನೋಡಿದಾಗ ನಿಮಗೆ ಏನು ಕಾಣಿಸಿತು?

ಈ ಆಪ್ಟಿಕಲ್‌ ಇಲ್ಯೂಷನ್‌ನಂತಹ ಒಗಟಿನ ಚಿತ್ರಗಳು ಟ್ರಿಕ್ಕಿಯಾಗಿರುವಂತೆ ಕಾಣುತ್ತದೆ. ಪುಟ್ಟ ಹುಡುಗನು ಸೋಫಾ ಮೇಲೆ ಮಲಗಿಕೊಂಡಿದ್ದಾನೆ. ಸಿಡಿಲಿಗೆ ಭಯ ಪಡುವಂತೆ ಈ ಪುಟ್ಟ ಹುಡುಗನ ಮುಖಭಾವವಿದೆ. ಆದರೆ ಈ ಚಿತ್ರಗಳಲ್ಲಿನ ಮೂರು ವ್ಯತ್ಯಾಸಗಳನ್ನು ಕಂಡುಹಿಡಿಯುವುದೇ ನಿಮ್ಮ ಮುಂದಿರುವ ಸವಾಲು ಆಗಿದೆ. ನೀವು 35 ಸೆಕೆಂಡುಗಳೊಳಗೆ ಈ ಒಗಟು ಬಿಡಿಸಲು ಸಾಧ್ಯವೇ ಎಂದು ಒಮ್ಮೆ ನೋಡಿ.

ಇದನ್ನೂ ಓದಿ: ನಿಮ್ಮ ಬುದ್ಧಿವಂತಿಕೆಗೊಂದು ಸವಾಲ್; ಈ ಮೂವರಲ್ಲಿ ಬಾಸ್ ಯಾರೆಂದು ಹೇಳಬಲ್ಲಿರಾ

ಮೂರು ವ್ಯತ್ಯಾಸಗಳನ್ನು ಗುರುತಿಸಲು ಸಾಧ್ಯವಾಯಿತೇ?

ಇಲ್ಯೂಷನ್ ಚಿತ್ರಗಳಲ್ಲಿನ ಮೂರು ವ್ಯತ್ಯಾಸಗಳನ್ನು ಗುರುತಿಸುವುದು ಅಷ್ಟು ಸುಲಭವಲ್ಲ. ಸಮಯದ ಮಿತಿಯಿಂದಾಗಿ ನಿಮ್ಮ ಒತ್ತಡವನ್ನು ಹೆಚ್ಚಿಸುತ್ತದೆ. ಈ ಪುಟ್ಟ ಮುಖಭಾವಗಳು, ಅವನ ಕೈಗಳ ಬಳಿ ಇರುವ ವಿವರಗಳು, ಬಟ್ಟೆಗಳ ಆಕಾರ, ಕೋಣೆ ಅಥವಾ ಹಿನ್ನೆಲೆಯಲ್ಲಿ ಇರುವ ಸಣ್ಣ ವಸ್ತುಗಳನ್ನು ಪ್ರತ್ಯೇಕವಾಗಿ ನೋಡಿದರೆ ಮಾತ್ರ ಈಚಿತ್ರಗಳಲ್ಲಿನ ಮೂರು ವ್ಯತ್ಯಾಸಗಳನ್ನು ಗುರುತಿಸಲು ಸಾಧ್ಯ. ಈ ಕೆಳಗಿನ ಚಿತ್ರದಲ್ಲಿ ಮೂರು ವ್ಯತ್ಯಾಸಗಳನ್ನು ಗುರುತಿಸಿದ್ದೇವೆ.

Optical Illusion Answr

ಇನ್ನಷ್ಟು ವೈರಲ್‌ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್