AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಹದ್ದಿನ ಕಣ್ಣು ನಿಮ್ಮದಾಗಿದ್ದರೆ ಕೇವಲ 10 ಸೆಕೆಂಡುಗಳಲ್ಲಿ ಫುಟ್ಬಾಲ್ ಪತ್ತೆ ಹಚ್ಚಿ

ನೀವು ಚಿತ್ರವನ್ನು ಸರಿಯಾಗಿ ಗಮನಿಸಿದರೆ ಜನ ಮತ್ತು ವಾಹನದಟ್ಟನೆಯ ನಡುವೆ ಕೇವಲ 10 ಸೆಕೆಂಡುಗಳಲ್ಲಿ ಫುಟ್ಬಾಲ್​​​ ಕಂಡು ಹುಡುಕಬಹುದು. ನೀವು ಕಂಡು ಹುಡುಕುವಲ್ಲಿ ವಿಫಲವಾದರೆ ಈ ಲೇಖನದ ಅಂತ್ಯದಲ್ಲಿ ಸರಿಯಾದ ಉತ್ತರ ನೀಡಲಾಗಿದೆ.

Optical Illusion: ಹದ್ದಿನ ಕಣ್ಣು ನಿಮ್ಮದಾಗಿದ್ದರೆ ಕೇವಲ 10 ಸೆಕೆಂಡುಗಳಲ್ಲಿ ಫುಟ್ಬಾಲ್  ಪತ್ತೆ ಹಚ್ಚಿ
Optical IllusionImage Credit source: Webuyanycar
ಅಕ್ಷತಾ ವರ್ಕಾಡಿ
|

Updated on: Dec 30, 2023 | 3:08 PM

Share

ನಿಮ್ಮ ಮೆದುಳನ್ನು ಚುರುಕುಗೊಳಿಸುವ ಆಪ್ಟಿಕಲ್ ಇಲ್ಯೂಷನ್ ಸವಾಲಿನ ಆಟದಲ್ಲಿ ಇಂದು ನೀವು ಕಂಡುಹುಡುಕಬೇಕಿರುವುದು ಒಂದು ಫುಟ್ಬಾಲ್​​​. ಆದರೆ ಈ ಚಿತ್ರದಲ್ಲಿ ಫುಟ್ಬಾಲ್​​​ ಪತ್ತೆ ಹಚ್ಚುವುದು ಅಷ್ಟು ಸುಲಭವಲ್ಲ. ಆದರೆ ಈ ಚಿತ್ರವನ್ನು ನೀವೂ ಸರಿಯಾಗಿ ಗಮನಿಸದರೆ ಜನ ಮತ್ತು ವಾಹನದಟ್ಟನೆಯ ನಡುವೆ ಕೇವಲ 10 ಸೆಕೆಂಡುಗಳಲ್ಲಿ ಫುಟ್ಬಾಲ್​​​ ಕಂಡು ಹುಡುಕಬಹುದು. ಹದ್ದಿನ ಕಣ್ಣು ನಿಮ್ಮದಾಗಿದ್ದರೆ ಕೇವಲ 10 ಸೆಕೆಂಡುಗಳಲ್ಲಿ ನೀವು ಪತ್ತೆಹಚ್ಚಬಹುದು.  ನೀವು ಕಂಡು ಹುಡುಕುವಲ್ಲಿ ವಿಫಲವಾದರೆ ಈ ಲೇಖನದ ಅಂತ್ಯದಲ್ಲಿ ಸರಿಯಾದ ಉತ್ತರ ನೀಡಲಾಗಿದೆ.

ಚಿತ್ರವನ್ನು ಸರಿಯಾಗಿ ಗಮನಿಸಿ: 

ಇದನ್ನೂ ಓದಿ: ಈ ಚಿತ್ರದಲ್ಲಿ ಕಾಣೆಯಾಗಿರುವ ನಾಯಿ ಮರಿಯನ್ನು ಗುರುತಿಸಬಲ್ಲಿರಾ?

ಈ ಚಿತ್ರದಲ್ಲಿ ರಸ್ತೆಯಲ್ಲಿ ಸಾಕಷ್ಟು ವಾಹನಗಳು ನಿಂತಿರುವುದನ್ನು ಕಾಣಬಹುದು. ಜೊತೆಗೆ ರಸ್ತೆ ಬದಿಗಳಲ್ಲಿಯೂ ಜನದಟ್ಟನೆಯನ್ನು ಕಾಣಬಹುದು. ಆದರೆ ಇಷ್ಟೆಲ್ಲಾ ದಟ್ಟನೆಯ ನಡುವೆ ಒಂದು ಫುಟ್ಬಾಲ್​​ ಕೂಡ ಇದೆ. ಆದರೆ ಸೂಕ್ಷ್ಮವಾಗಿ ಗಮನಿಸಬೇಕಿದೆ.

ಎಷ್ಟೇ ಹುಡುಕಿದರೂ ಇನ್ನೂ ನಿಮಗೆ ಫುಟ್ಬಾಲ್​​ ಹುಡುಕಲು ಸಾಧ್ಯವಾಗದಿದ್ದರೆ ನೀವು ಚಿಂತಿಸಬೇಕಿಲ್ಲ. ಕೆಳಗೆ ನೀಡಿರುವ ಚಿತ್ರದಲ್ಲಿ ಫುಟ್ಬಾಲ್ ಎಲ್ಲಿದೆ ಎಂದು ಕಪ್ಪು ಬಣ್ಣದ ವೃತ್ತಾಕಾರದಲ್ಲಿ ಮಾರ್ಕ್ ಮಾಡಲಾಗಿದೆ. ಹೋಮ್​​ ಎಂದು ಬರೆದಿರುವ ಬೋರ್ಡ್​​​ನ ಹಿಂದೆ ನೋಡಿ.

ಉತ್ತರ ಇಲ್ಲಿದೆ:

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

ಬೀದಿನಾಯಿಯನ್ನು ಗುಂಡಿಕ್ಕಿ ಕೊಂದ ನ್ಯಾಯಮೂರ್ತಿ ಮನೆಯ ಭದ್ರತಾ ಸಿಬ್ಬಂದಿ
ಬೀದಿನಾಯಿಯನ್ನು ಗುಂಡಿಕ್ಕಿ ಕೊಂದ ನ್ಯಾಯಮೂರ್ತಿ ಮನೆಯ ಭದ್ರತಾ ಸಿಬ್ಬಂದಿ
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ