AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ‘b’ಗಳ ಮಧ್ಯದಲ್ಲಿ ಅಡಗಿರುವ ‘h’ನ್ನು ಸೆಕೆಂಡುಗಳಲ್ಲಿ ಗುರುತಿಸಬಲ್ಲಿರಾ?

ನೀವು ಈ ಚಿತ್ರವನ್ನು ಸರಿಯಾಗಿ ಗಮನಿಸಿದರೆ 'b'ಗಳ ಮಧ್ಯದಲ್ಲಿ ಅಡಗಿರುವ 'h' ಅಕ್ಷರವನ್ನು ಪತ್ತೆಹಚ್ಚಬಹುದು. ಎಷ್ಟೇ ಹುಡುಕಿದರೂ ನಿಮಗೆ 'h' ಅಕ್ಷರವನ್ನು ಗೋಚರವಾಗುತ್ತಿಲ್ಲವೆಂದಾದರೆ ಉತ್ತರವನ್ನು ಈ ಲೇಖನದ ಅಂತ್ಯದಲ್ಲಿ ತಿಳಿದುಕೊಳ್ಳಿ.

Optical Illusion: 'b'ಗಳ ಮಧ್ಯದಲ್ಲಿ ಅಡಗಿರುವ 'h'ನ್ನು ಸೆಕೆಂಡುಗಳಲ್ಲಿ ಗುರುತಿಸಬಲ್ಲಿರಾ?
Optical Illusion
ಅಕ್ಷತಾ ವರ್ಕಾಡಿ
|

Updated on: Jan 12, 2024 | 4:45 PM

Share

ಹದ್ದಿನ ಕಣ್ಣು ನಿಮ್ಮದಾಗಿದ್ದರೆ ಕೆಲವೇ ಸೆಕೆಂಡುಗಳಲ್ಲಿ ‘h’ ಅಕ್ಷರವನ್ನು ಪತ್ತೆಹಚ್ಚಬಹುದು. ನಿಮ್ಮ ಕಣ್ಣಿಗೆ ಮತ್ತು ಮೆದುಳಿಗೆ ಕೆಲಸ ನೀಡುವ ಈ ಸವಾಲಿನ ಚಿತ್ರದಲ್ಲಿ ನೀವು ‘h’ ಅಕ್ಷರವನ್ನು ಹುಡುಕುವುದು ತುಂಬಾ ಸುಲಭ. ಈ ಆಟ ನಿಮ್ಮ ದೃಷ್ಟಿ ಸಾಮರ್ಥ್ಯಕ್ಕೆ ದೊಡ್ಡ ಸವಾಲು. ಜೊತೆಗೆ ಫೋಕಸ್ ಮಟ್ಟವನ್ನು ಪರೀಕ್ಷಿಸುತ್ತದೆ.ಇದು ಬುದ್ಧಿಮತ್ತೆಯ ಮಟ್ಟವನ್ನು ನಿರ್ಣಯಿಸಲು ಸಹ ಸಹಾಯ ಮಾಡುತ್ತದೆ. ನೀವು ಚಾಲೆಂಜ್ ತೆಗೆದುಕೊಳ್ಳಲು ಸಿದ್ಧರಿದ್ದೀರಾ? ಹಾಗಿದ್ದರೆ ಕೇವಲ 5 ಸೆಕೆಂಡುಗಳಲ್ಲಿ ಚಿತ್ರದಲ್ಲಿರುವ ‘h’ ಅಕ್ಷರವನ್ನು ಕಂಡುಹಿಡಿಯಿರಿ.

ಚಿತ್ರದಲ್ಲಿ ಸಾಕಷ್ಟು ಬೋಲ್ಡ್​​​ ‘b’ ಅಕ್ಷರಗಳು ಎದ್ದು ಕಾಣುತ್ತಿದೆ. ಆದರೆ ಇಷ್ಟೆಲ್ಲಾ ‘b’ ಅಕ್ಷರಗಳ ನಡುವೆ ಒಂದೇ ಒಂದು ‘h’ ಅಕ್ಷರ ಅಡಗಿದೆ. ಚಿತ್ರದ ಮೇಲಿಂದ ಸಾಲಾಗಿ ನೋಡುತ್ತಾ ಬಂದರೆ ನೀವು ಸುಲಭವಾಗಿ ಅಡಗಿರುವ ‘h’ ಅಕ್ಷರವನ್ನು ಪತ್ತೆ ಹಚ್ಚಬಹುದು. ಎಷ್ಟೇ ಎಷ್ಟೇ ಹುಡುಕಿದರೂ ‘h’ ಅಕ್ಷರವನ್ನು ಗೋಚರವಾಗುತ್ತಿಲ್ಲವೆಂದಾದರೆ ಕೆಳಗಿನ ಚಿತ್ರದಲ್ಲಿ ಕೆಂಪು ವೃತ್ತದಲ್ಲಿ ‘h’ ಅಕ್ಷರವನ್ನು ಗುರುತಿಸಲಾಗಿದೆ.

ಇದನ್ನೂ ಓದಿ: ಕೇವಲ 15 ಸೆಕೆಂಡುಗಳಲ್ಲಿ ಕಾಡಿನೊಳಗೆ ಅಡಗಿರುವ ಜಿಂಕೆಯನ್ನು ಗುರುತಿಸಿ

ಉತ್ತರ ಇಲ್ಲಿದೆ: 

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್