AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಜಸ್ಟ್ 30 ಸೆಕೆಂಡುಗಳಲ್ಲಿ ಬೆಟ್ಟದ ಮೇಲೆ ಅಡಗಿರುವ ಕುರಿಯನ್ನು ಗುರುತಿಸಬಲ್ಲಿರಾ

ಇಲ್ಯೂಷನ್ ಚಿತ್ರಗಳೇ ಹಾಗೆ, ನಿಮ್ಮ ಕಣ್ಣನ್ನು ಒಂದು ಕ್ಷಣ ಮೋಸಗೊಳಿಸುತ್ತವೆ. ಕೆಲವರು ಬಿಡುವು ಸಿಕ್ಕಾಗಲ್ಲೆಲ್ಲಾ ಈ ಆಪ್ಟಿಕಲ್‌ ಇಲ್ಯೂಷನ್ ಚಿತ್ರಗಳನ್ನು ಬಿಡಿಸುತ್ತಾರೆ. ಈ ಒಗಟಿನ ಚಿತ್ರಗಳು ಟೈಮ್ ಪಾಸ್ ಮಾತ್ರವಲ್ಲ, ಮೆದುಳಿಗೆ ಕೆಲಸ ನೀಡುತ್ತದೆ. ಇದೀಗ ಅಂತಹದ್ದೇ ಕಠಿಣ ಸವಾಲಿನ ಫೋಟೋವೊಂದು ವೈರಲ್‌ ಆಗಿದೆ. ಈ ಚಿತ್ರದಲ್ಲಿರುವ ಕುರಿಯನ್ನು ಕಂಡು ಹಿಡಿಯುವ ಸವಾಲು ಇಲ್ಲಿದೆ. ಈ ಒಗಟು ಬಿಡಿಸಲು ಸಾಧ್ಯವೇ ಎಂದು ನೋಡಿ.

Optical Illusion: ಜಸ್ಟ್ 30 ಸೆಕೆಂಡುಗಳಲ್ಲಿ ಬೆಟ್ಟದ ಮೇಲೆ ಅಡಗಿರುವ ಕುರಿಯನ್ನು ಗುರುತಿಸಬಲ್ಲಿರಾ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Reddit
ಸಾಯಿನಂದಾ
|

Updated on: Apr 19, 2026 | 4:44 PM

Share

ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಒಗಟಿನ ಚಿತ್ರಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ನೀವು ಈಗಾಗಲೇ ಇಂತಹ ಟ್ರಿಕ್ಕಿ ಒಗಟುಗಳನ್ನು ಬಿಡಿಸಲು ಪ್ರಯತ್ನಿಸಿದ್ದೀರಬಹುದು. ಆದರೆ ಈ ಒಗಟಿನ ಚಿತ್ರಗಳು ತಲೆಗೆ ಹುಳ ಬಿಡುತ್ತವೆ. ಹೀಗಾಗಿ ಕೆಲವೇ ಕೆಲವು ಜನರಿಗೆ ಇಂತಹ ಒಗಟುಗಳನ್ನು ಬಿಡಿಸಲು ಸಾಧ್ಯವಾಗುತ್ತದೆ. ಇದೀಗ ಫೋಟೋವೊಂದು ವೈರಲ್‌ ಆಗಿದ್ದು, ಬೆಟ್ಟದ ಮೇಲೆ ಅಡಗಿರುವ ಕುರಿಯನ್ನು ಕಂಡುಹಿಡಿಯಬೇಕು. ಈ ಒಗಟು ಬಿಡಿಸಲು ಇರುವ ಸಮಯಾವಕಾಶ 10 ರಿಂದ 30 ಸೆಕೆಂಡುಗಳು ಮಾತ್ರ. ನೀವು ಜಾಣರೆಂದು ಈ ಒಗಟು ಬಿಡಿಸಿ ಪರೀಕ್ಷಿಸಿಕೊಳ್ಳಿ.

ಈ ಚಿತ್ರವು ಏನು ಹೇಳುತ್ತದೆ?

FindTheSpiner ಹೆಸರಿನ ರೆಡ್ಡಿಟ್ ಖಾತೆಯಲ್ಲಿ ಇಲ್ಯೂಷನ್ ಚಿತ್ರ ಹಂಚಿಕೊಳ್ಳಲಾಗಿದೆ. ಈ ಇಲ್ಯೂಷನ್ ಚಿತ್ರದಲ್ಲಿ ಬಂಡೆ ಕಲ್ಲುಗಳಿಂದ ಕೂಡಿದ ದೈತ್ಯಾಕಾರದ ಬೆಟ್ಟವನ್ನು ಕಾಣಬಹುದು. ಕಡಿದಾದ ಹಾಗೂ ಒರಟಾದ ಬೆಟ್ಟದ ಇಳಿಜಾರನ್ನು ಹೊಂದಿದೆ. ದೊಡ್ಡ ದೊಡ್ಡ ಬಂಡೆ ಕಲ್ಲುಗಳಿಂದ ಕೂಡಿದೆ. ಇಲ್ಲಿ ಸಣ್ಣ ಹಚ್ಚ ಹಸಿರಿನ ಸಸ್ಯಗಳನ್ನು ಕಾಣಬಹುದು. ಈ ಬೆಟ್ಟದ ಮೇಲೆ ಅಡಗಿ ಕುಳಿತಿರುವ ದೊಡ್ಡ ಕೊಂಬಿನ ಪ್ರಾಣಿಯನ್ನು ಕಂಡುಹಿಡಿಯಲು ಕಷ್ಟಕರ. 30 ಸೆಕೆಂಡುಗಳೊಳಗೆ ಈ ಒಗಟು ಬಿಡಿಸಿ. ನೀವು ಈ ಸವಾಲನ್ನು ಸ್ವೀಕರಿಸಲು ರೆಡಿ ಇದ್ದೀರಾ.

ವೈರಲ್ ಪೋಸ್ಟ್ ಇಲ್ಲಿದೆ

Find the Bighorn Sheep by u/chalon9 in FindTheSniper

ಇದನ್ನೂ ಓದಿ: ಜಸ್ಟ್‌ 10 ಸೆಕೆಂಡುಗಳಲ್ಲಿ ಚಿತ್ರದಲ್ಲಿ ಎಷ್ಟು ಘೇಂಡಾಮೃಗಗಳಿವೆ ಗುರುತಿಸಿ ನೋಡೋಣ

ದೊಡ್ಡ ಕೊಂಬಿನ ಕುರಿ ಗುರುತಿಸಲು ಸಾಧ್ಯವಾಯಿತೇ?

ಈ ಚಿತ್ರವು ಒರಟಾದ ಇಳಿಜಾರಿನ ಬೆಟ್ಟವನ್ನು ಕಾಣಬಹುದು. ಬಂಡೆಗಳು ಪ್ರತಿಯೊಂದು ಭಾಗವನ್ನು ಆಕ್ರಮಿಸಿಕೊಂಡಿವೆ. ಬಂಡೆಗಳ ಬಣ್ಣವು ಕುರಿಗಳ ನೈಸರ್ಗಿಕ ಬಣ್ಣದೊಂದಿಗೆ ಚೆನ್ನಾಗಿ ಬೆರೆಯುತ್ತದೆ. ಇದು ಆಪ್ಟಿಕಲ್ ಭ್ರಮೆಯನ್ನು ಆರಂಭದಲ್ಲಿ ಕಾಣಿಸಿಕೊಳ್ಳುವುದಕ್ಕಿಂತ ಹೆಚ್ಚು ಕಷ್ಟಕರವಾಗಿಸುತ್ತದೆ. ನಿಮಗೆ ದೊಡ್ಡ ಕೊಂಬಿನ ಕುರಿಯನ್ನು ಕಂಡು ಹಿಡಿಯಲು ನಿಮಗೆ ಸಾಧ್ಯವಾಗದೇ ಇರಬಹುದು. ಈ ಕೆಳಗಿನ ಚಿತ್ರದಲ್ಲಿ ಕುರಿ ಎಲ್ಲಿದೆ ಎಂದು ಗುರುತಿಸಿದ್ದೇವೆ.

Optical Illusion Answer

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಟೇಕ್ ಆಫ್ ಆಗುವಷ್ಟರಲ್ಲೇ ಪ್ರಯಾಣಿಕ ಅಸ್ವಸ್ಥ: ಮಾನವೀಯತೆಗೆ ಸಾಕ್ಷಿಯಾದ ಫ್ಲ
ಟೇಕ್ ಆಫ್ ಆಗುವಷ್ಟರಲ್ಲೇ ಪ್ರಯಾಣಿಕ ಅಸ್ವಸ್ಥ: ಮಾನವೀಯತೆಗೆ ಸಾಕ್ಷಿಯಾದ ಫ್ಲ
ಸುಟ್ಟಘಟ್ಟ ಗ್ರಾಮದ ತೋಟದಲ್ಲಿ ಪ್ರತ್ಯಕ್ಷವಾಯಿತು ಕಾಡಾನೆಗಳ ಹಿಂಡು!
ಸುಟ್ಟಘಟ್ಟ ಗ್ರಾಮದ ತೋಟದಲ್ಲಿ ಪ್ರತ್ಯಕ್ಷವಾಯಿತು ಕಾಡಾನೆಗಳ ಹಿಂಡು!
ಸಚಿವ ಜಮೀರ್‌ ಅಹ್ಮದ್‌ JDS ಕಡೆಗೆ? ಸ್ಪಷ್ಟನೆ ಕೊಟ್ಟ ಕುಮಾರಸ್ವಾಮಿ
ಸಚಿವ ಜಮೀರ್‌ ಅಹ್ಮದ್‌ JDS ಕಡೆಗೆ? ಸ್ಪಷ್ಟನೆ ಕೊಟ್ಟ ಕುಮಾರಸ್ವಾಮಿ
ಮೇ 5ರ ನಂತರ ರಾಜಕೀಯದಲ್ಲಿ ಏನೇನಾಗುತ್ತೆ ನೀವೇ ನೋಡಿ: HDK ಹೊಸ ಬಾಂಬ್
ಮೇ 5ರ ನಂತರ ರಾಜಕೀಯದಲ್ಲಿ ಏನೇನಾಗುತ್ತೆ ನೀವೇ ನೋಡಿ: HDK ಹೊಸ ಬಾಂಬ್
ಇರಾನ್ ರಾಯಭಾರಿ ಬಳಿ ವಿವರಣೆ ಕೇಳಿದ ಭಾರತ
ಇರಾನ್ ರಾಯಭಾರಿ ಬಳಿ ವಿವರಣೆ ಕೇಳಿದ ಭಾರತ
ಸಿಲಿಂಡರ್ ಸ್ಫೋಟಕ್ಕೆ ಮನೆ ಧಗಧಗ, 3 ಲಕ್ಷ ನಗದು ಸೇರಿ ಚಿನ್ನಾಭರಣ ಭಸ್ಮ!
ಸಿಲಿಂಡರ್ ಸ್ಫೋಟಕ್ಕೆ ಮನೆ ಧಗಧಗ, 3 ಲಕ್ಷ ನಗದು ಸೇರಿ ಚಿನ್ನಾಭರಣ ಭಸ್ಮ!
ಒಂದೇ ಫ್ರೇಮ್‌ನಲ್ಲಿ ಹೆಂಡತಿ, ನಾಯಿ-ಬೆಕ್ಕು, ಪೊಲೀಸ್-ಕಳ್ಳ
ಒಂದೇ ಫ್ರೇಮ್‌ನಲ್ಲಿ ಹೆಂಡತಿ, ನಾಯಿ-ಬೆಕ್ಕು, ಪೊಲೀಸ್-ಕಳ್ಳ
ಲಕ್ಷ ಲಕ್ಷ ಖರ್ಚು ಮಾಡಿ ಬೆಳೆದ ಗುಲಾಬಿ ಈರುಳ್ಳಿಯನ್ನು ಕೇಳೋರೆ ಇಲ್ಲ!
ಲಕ್ಷ ಲಕ್ಷ ಖರ್ಚು ಮಾಡಿ ಬೆಳೆದ ಗುಲಾಬಿ ಈರುಳ್ಳಿಯನ್ನು ಕೇಳೋರೆ ಇಲ್ಲ!
CSK ಫ್ಯಾನ್ಸ್​ನ ಸೈಲೆಂಟ್ ಮಾಡಿದ್ದೇವೆ... ಕಾವ್ಯ ಮಾರನ್ ವಿಡಿಯೋ ವೈರಲ್
CSK ಫ್ಯಾನ್ಸ್​ನ ಸೈಲೆಂಟ್ ಮಾಡಿದ್ದೇವೆ... ಕಾವ್ಯ ಮಾರನ್ ವಿಡಿಯೋ ವೈರಲ್
ಬೆಳ್ಳಂ ಬೆಳಿಗ್ಗೆ ರೌಡಿಶೀಟರ್‌ಗಳ ಬೆವರಿಳಿಸಿದ ಕೆಜಿಎಫ್​​ ಪೊಲೀಸರು
ಬೆಳ್ಳಂ ಬೆಳಿಗ್ಗೆ ರೌಡಿಶೀಟರ್‌ಗಳ ಬೆವರಿಳಿಸಿದ ಕೆಜಿಎಫ್​​ ಪೊಲೀಸರು