Optical Illusions: ಚಿತ್ರದಲ್ಲಿ ಎಷ್ಟು ಪ್ರಾಣಿಗಳಿವೆ ಎಂದು ಪತ್ತೆ ಹಚ್ಚಲು ಸಾಧ್ಯವೇ?

ಇಂದಿನ ಆಪ್ಟಿಕಲ್ ಇಲ್ಯೂಷನ್ ಸವಾಲಿನ ಆಟದಲ್ಲಿ ಒಂದೇ ಚಿತ್ರದಲ್ಲಿ ಅಡಗಿರುವ 9 ಪ್ರಾಣಿಗಳನ್ನು ನೀವು ಪತ್ತೆ ಹಚ್ಚಬೇಕಿದೆ. ಒಟ್ಟು 9 ಪ್ರಾಣಿಗಳನ್ನು ಎಂದು ನಿಮ್ಮಿಂದ ಪತ್ತೆ ಹಚ್ಚಲು ಸಾಧ್ಯವಿಲ್ಲವೆಂದಾದರೆ ಈ ಲೇಖನದ ಅಂತ್ಯದಲ್ಲಿ ತಿಳಿದುಕೊಳ್ಳಿ.

Optical Illusions: ಚಿತ್ರದಲ್ಲಿ ಎಷ್ಟು ಪ್ರಾಣಿಗಳಿವೆ ಎಂದು ಪತ್ತೆ ಹಚ್ಚಲು ಸಾಧ್ಯವೇ?
Optical Illusion
Follow us
|

Updated on: Mar 23, 2024 | 5:20 PM

ಇಂದಿನ ಆಪ್ಟಿಕಲ್ ಇಲ್ಯೂಷನ್(Optical Illusions) ಸವಾಲಿನ ಆಟದಲ್ಲಿ ಒಂದೇ ಚಿತ್ರದಲ್ಲಿ ಎಷ್ಟು ಪ್ರಾಣಿಗಳು ಅಡಗಿದೆ ಎಂದು ನೀವು ಪತ್ತೆ ಹಚ್ಚಬೇಕಿದೆ. ಹದ್ದಿನ ಕಣ್ಣು ನಿಮ್ಮದಾಗಿದ್ದರೆ ನೀವು ಕೇವಲ 7 ಸೆಕೆಂಡುಗಳಲ್ಲಿ ಒಟ್ಟು ಎಷ್ಟು ಪ್ರಾಣಿಗಳಿವೆ ಎಂದು ಗುರುತಿಸಲು ಸಾಧ್ಯ. ನೀವು ಚಾಲೆಂಜ್ ಸ್ವೀಕರಿಸಲು ಸಿದ್ಧರಿದ್ದೀರಾ? ಹಾಗಿದ್ದರೆ ಪತ್ತೆ ಹಚ್ಚಿ ನೋಡೋಣ.

ಆಪ್ಟಿಕಲ್ ಇಲ್ಯೂಷನ್ ಸವಾಲಿನ ಆಟಕ್ಕೆ ವಿಶೇಷ ಪರಿಚಯ ಅಗತ್ಯವಿಲ್ಲ. ಇವು ಇತ್ತೀಚೆಗೆ ಬಹಳ ಜನಪ್ರಿಯವಾಗುತ್ತಿವೆ. ಈ ಸವಾಲಿನ ಆಟ ನಿಮ್ಮ ದೃಷ್ಟಿ ಸಾಮರ್ಥ್ಯಕ್ಕೆ ದೊಡ್ಡ ಸವಾಲು. ಜೊತೆಗೆ ಫೋಕಸ್ ಮಟ್ಟವನ್ನು ಪರೀಕ್ಷಿಸುತ್ತದೆ.ಇದು ಬುದ್ಧಿಮತ್ತೆಯ ಮಟ್ಟವನ್ನು ನಿರ್ಣಯಿಸಲು ಸಹ ಸಹಾಯ ಮಾಡುತ್ತದೆ. ಆಪ್ಟಿಕಲ್ ಇಲ್ಯೂಷನ್​​ನಂತಹ ಸವಾಲಿನ ಆಟದ ಮೂಲಕ ನಿಮ್ಮ ದೃಷ್ಟಿ ಸಾಮರ್ಥ್ಯ ಎಷ್ಟು ಚುರುಕಾಗಿದೆ ಎಂದು ಪರೀಕ್ಷಿಸಿಕೊಳ್ಳಬಹುದು.

ನೀವು ಈಗ ನೋಡುತ್ತಿರುವ ಈ ಫೋಟೋದಲ್ಲಿ ಆನೆಯೊಂದು ಕಾಣಿಸಿಕೊಂಡಿದೆ. ಈ ಆನೆಯ ಜೊತೆಗೆ 8 ಪ್ರಾಣಿಗಳು ಅಡಗಿಕೊಂಡಿವೆ.

ಕಡಿಮೆ ಸಮಯದಲ್ಲಿ ಉತ್ತರಗಳನ್ನು ಕಂಡುಕೊಂಡವರಿಗೆ ಅಭಿನಂದನೆಗಳು. ನಿಮಗೆ ಅದನ್ನು ಹುಡುಕಲಾಗದಿದ್ದರೆ, ಮತ್ತೆ ಪ್ರಯತ್ನಿಸಿ. ಎಷ್ಟು ಹುಡುಕಿದರೂ ಉತ್ತರ ಸಿಗದವರಿಗೆ ಉತ್ತರ ಇಲ್ಲಿದೆ. ಮೇಲೆ ನೀಡಿರುವ ಆಪ್ಟಿಕಲ್ ಇಲ್ಯೂಷನ್ ಆನೆ ಫೋಟೋದಲ್ಲಿ ಆನೆ ದೊಡ್ಡ ಪ್ರಾಣಿ. ಅದರಲ್ಲಿ ಕುದುರೆ, ನಾಯಿ, ಬೆಕ್ಕು ಮತ್ತು ಇಲಿಯನ್ನು ಕಾಣಬಹುದು. ಜೊತೆಗೆ ಆನೆಯ ಕಣ್ಣಲ್ಲಿ ಮೀನಿದೆ. ಸೊಂಡಿಲು ಮತ್ತು ಕಾಲಿನ ಮಧ್ಯೆ ಘೆಂಡಾಮೃಗ ಕಾಣಬಹುದು. ಇದಲ್ಲದೇ ಆನೆಯ ಸೊಂಡಿಲಿನ ತುದಿಯಲ್ಲಿ ಡಾಲ್ಫಿನ್ ಕೂಡ ಇದೆ. ಆನೆಯ ಬಾಲ ಹಾವು ಇದೆ.

ಅಂದಹಾಗೆ, ಇಂದಿನ ಸವಾಲಿನ ಆಟ ನಿಮಗೆ ಹೇಗಾನಿಸಿತು, ನಿಮಗೆ ಇಷ್ಟವಾಯಿತೆ? ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ