Optical Illusion: ಚಿತ್ರದಲ್ಲಿ 264 ಎಲ್ಲಿದೆ ಎಂದು ಕಂಡು ಹುಡುಕಲು ಸಾಧ್ಯವೇ?

ಚಿತ್ರದಲ್ಲಿ ಅಡಗಿರುವ ಸಂಖ್ಯೆ 264 ಎಲ್ಲಿದೆ ಎಂದು ಪತ್ತೆ ಹಚ್ಚುವುದು ನಿಮ್ಮ ಕೆಲಸ. ಆದರೆ ನೀವು ಕೇವಲ 10 ಸೆಕೆಂಡುಗಳ ಒಳಗೆ ಉತ್ತರವನ್ನು ಹುಡುಕಬೇಕಿದೆ. ಎಷ್ಟೇ ಹುಡುಕಿದರೂ ಸಿಗುತ್ತಿಲ್ಲವೆಂದಾದರೆ ಚಿಂತಿಸಬೇಕಿಲ್ಲ ಲೇಖನದ ಕೊನೆಯಲ್ಲಿ 264 ಎಲ್ಲಿದೆ ಎಂಬುದನ್ನು ಗುರುತಿಸಲಾಗಿದೆ.

Optical Illusion: ಚಿತ್ರದಲ್ಲಿ 264 ಎಲ್ಲಿದೆ ಎಂದು ಕಂಡು ಹುಡುಕಲು ಸಾಧ್ಯವೇ?
Follow us
ಅಕ್ಷತಾ ವರ್ಕಾಡಿ
|

Updated on: Aug 25, 2024 | 5:35 PM

ಆಪ್ಟಿಕಲ್ ಇಲ್ಯೂಷನ್ ಬಗ್ಗೆ ಹೆಚ್ಚಿನ ಪರಿಚಯ ಅಗತ್ಯವಿಲ್ಲ. ಇತ್ತೀಚಿನ ದಿನಗಳಲ್ಲಿ ಇವು ಬಹಳ ಜನಪ್ರಿಯವಾಗುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಚಾರಗಳಲ್ಲಿ ಇದೂ ಒಂದು. ನೆಟಿಜನ್‌ಗರು ಆಪ್ಟಿಕಲ್ ಇಲ್ಯೂಷನ್‌ಗಳನ್ನು ಆಡಲು ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ. ಈ ಸವಾಲಿನ ಆಟ ನಿಮ್ಮ ದೃಷ್ಟಿ ಸಾಮಾರ್ಥ್ಯ ಮತ್ತು ಮೆದುಳನ್ನು ಚುರುಕುಗೊಳಿಸುತ್ತದೆ.

ಮೇಲಿನ ಚಿತ್ರದಲ್ಲಿ ಎಲ್ಲಾ 254 ಸಂಖ್ಯೆಗಳು ಕಾಣಿಸುತ್ತಿದೆ. ಅದರೆ ಇದರ ಮಧ್ಯದಲ್ಲಿ ಒಂದೇ ಒಂದು ಸಂಖ್ಯೆ 264 ಅಡಗಿದೆ. ಚಿತ್ರದಲ್ಲಿ ಅಡಗಿರುವ ಸಂಖ್ಯೆ 264 ಎಲ್ಲಿದೆ ಎಂದು ಪತ್ತೆಡ ಹಚ್ಚುವುದು ನಿಮ್ಮ ಕೆಲಸ. ಆದರೆ ನೀವು ಕೇವಲ 10 ಸೆಕೆಂಡುಗಳ ಒಳಗೆ ಉತ್ತರವನ್ನು ಹುಡುಕಬೇಕಿದೆ.

ಸೂಕ್ಷ್ಮವಾಗಿ ಗಮನಿಸಿದರೆ ಖಂಡಿತ ಉತ್ತರ ಸಿಗುತ್ತದೆ. ಈ ಸವಾಲಿನ ಆಟವನ್ನು ನಿಯಮಿತವಾಗಿ ಆಡುವುದರಿಂದ ನಿಮ್ಮ ಆಲೋಚನಾ ಮಟ್ಟ ಮತ್ತು ಏಕಾಗ್ರತೆ ಹೆಚ್ಚಾಗುತ್ತದೆ. ಇವುಗಳನ್ನು ಆಡುವುದರಿಂದ ಒತ್ತಡ ಮತ್ತು ಆತಂಕ ನಿವಾರಣೆಯಾಗುತ್ತವೆ.

ಇದನ್ನೂ ಓದಿ: Optical Illusion: 590ರ ನಡುವೆ ಅಡಗಿರುವ ನಂಬರ್​​ 580 ಹುಡುಕಲು ಸಾಧ್ಯವೇ?

ಹುಡುಕಿ ಹುಡುಕಿ ಸಾಕಾಯಿತು 264 ಎಲ್ಲಿದೆ ಎಂದು ತಿಳಿಯುತ್ತಿಲ್ಲವೆಂದಾದರೆ ಚಿಂತಿಸಬೇಕಿಲ್ಲ. ಈ ಕೆಳಗೆ ನೀಡಲಾದ ಚಿತ್ರದಲ್ಲಿ ಅಡಗಿರುವ 264 ಎಲ್ಲಿದೆ ಎಂಬುದನ್ನು ಗುರುತಿಸಲಾಗಿದೆ. ಕೆಳಗೆ ನೀಡಲಾದ ಚಿತ್ರದಲ್ಲಿ ಉತ್ತರವನ್ನು ಕಂಡುಕೊಳ್ಳಿ.

ಅಂದಹಾಗೆ, ಈ ಸವಾಲಿನ ಆಟ ನಿಮಗೆ ಹೇಗಾನಿಸಿತು, ಇಷ್ಟವಾಯಿತೆ? ಕಾಮೆಂಟ್ ಮೂಲಕ ತಿಳಿಸಿ. ಕಣ್ಣುಗಳನ್ನು ಮೂರ್ಖರನ್ನಾಗಿಸುವ ಈ ಆಟವನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ