Optical Illusion: ‘BUT’ ನಡುವೆ ಅಡಗಿರುವ ‘OUT’ ಸೆಕೆಂಡುಗಳಲ್ಲಿ ಪತ್ತೆ ಹಚ್ಚಿ

ಚಿತ್ರದಲ್ಲಿ ಸಂಪೂರ್ಣವಾಗಿ 'BUT' ತುಂಬಿರುವುದನ್ನು ಕಾಣಬಹುದು. ಆದರೆ ಅವುಗಳ ಮಧ್ಯೆ ಒಂದೇ ಒಂದು 'OUT' ಅಡಗಿದೆ. ಎಷ್ಟೇ ಹುಡುಕಿದರೂ ನಿಮಗೆ 'OUT' ಪತ್ತೆ ಹಚ್ಚಲು ಸಾಧ್ಯವಿಲ್ಲವೆಂದಾದರೆ ಲೇಖನದ ಕೊನೆಯಲ್ಲಿ ಕೆಂಪು ಬಣ್ಣದಲ್ಲಿ 'OUT' ಅನ್ನು ಗುರುತಿಸಲಾಗಿದೆ.

Optical Illusion: 'BUT' ನಡುವೆ ಅಡಗಿರುವ 'OUT' ಸೆಕೆಂಡುಗಳಲ್ಲಿ ಪತ್ತೆ ಹಚ್ಚಿ
Follow us
ಅಕ್ಷತಾ ವರ್ಕಾಡಿ
|

Updated on: Oct 01, 2024 | 4:26 PM

ಆಪ್ಟಿಕಲ್ ಇಲ್ಯೂಷನ್​​ಗೆ ಸಂಬಂಧಿಸಿದ ಸಾಕಷ್ಟು ಫೋಟೋಗಳು ಸೋಶಿಯಲ್​​ ಮೀಡಿಯಾಗಳಲ್ಲಿ ವೈರಲ್​​ ಆಗುತ್ತಿರುತ್ತವೆ. ಇದೀಗ ಅಂತದ್ದೇ ಮತ್ತೊಂದು ಫೋಟೋ ಹರಿದಾಡುತ್ತಿದ್ದು, ಇದರಲ್ಲಿ ನೀವು ‘BUT’ ನಡುವೆ ಅಡಗಿರುವ ‘OUT’ ಅನ್ನು ಸೆಕೆಂಡುಗಳಲ್ಲಿ ಪತ್ತೆ ಹಚ್ಚಬೇಕಿದೆ.

ಆಪ್ಟಿಕಲ್ ಇಲ್ಯೂಷನ್​​ನಂತಹ ಸವಾಲಿನ ಆಟಗಳು ನಿಮ್ಮ ಕಣ್ಣುಗಳ ತೀಕ್ಷ್ಣತೆ ಮತ್ತು ನಿಮ್ಮ ಆಲೋಚನಾ ಸಾಮರ್ಥ್ಯದ ಮೇಲೆ ಕೇಂದ್ರೀಕರಿಸಲು ಸಹಾಯ ಮಾಡುತ್ತದೆ. ಸವಾಲು ಸ್ವೀಕರಿಸಲು ಸಿದ್ಧರಿದ್ದೀರಾ? ಹಾಗಿದ್ರೆ ಕೇವಲ ಏಳರಿಂದ ಎಂಟು ಸೆಕೆಂಡುಗಳ ಒಳಗೆ ‘BUT’ ನಡುವೆ ಅಡಗಿರುವ ‘OUT’ ಅನ್ನು ಪತ್ತೆ ಹಚ್ಚಿ.

ಈ ಸವಾಲು ನಿಮಗೆ ಕಷ್ಟಕರವಾಗಿದ್ದರೆ ಮತ್ತು ಸಮಯ ಮಿತಿಯೊಳಗೆ ‘OUT’ ಅನ್ನು ಗುರುತಿಸಲು ಸಾಧ್ಯವಾಗದಿದ್ದರೆ, ಚಿಂತಿಸಬೇಡಿ. ಯಾಕೆಂದರೆ ಈ ಕೆಳಗೆ ನೀಡಲಾದ ಚಿತ್ರದಲ್ಲಿ ‘BUT’ ನಡುವೆ ಅಡಗಿರುವ ‘OUT’ ಎಲ್ಲಿದೆ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: Photo Puzzle: ಹದ್ದಿನ ಕಣ್ಣು ನಿಮ್ಮದಾಗಿದ್ದರಷ್ಟೇ 8ರ ಮಧ್ಯೆ ಅಡಗಿರುವ 3ರನ್ನು ಪತ್ತೆ ಹಚ್ಚಲು ಸಾಧ್ಯ

ಅಂದಹಾಗೆ, ಈ ಸವಾಲಿನ ಆಟ ನಿಮಗೆ ಹೇಗಾನಿಸಿತು, ಇಷ್ಟವಾಯಿತೆ? ಕಾಮೆಂಟ್ ಮೂಲಕ ತಿಳಿಸಿ. ಕಣ್ಣುಗಳನ್ನು ಮೂರ್ಖರನ್ನಾಗಿಸುವ ಈ ಆಟವನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಂಡು ಉತ್ತರವನ್ನು ಸೆಕೆಂಡುಗಳಲ್ಲಿ ಪತ್ತೆ ಹಚ್ಚಲು ಹೇಳಿ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ