AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಈ ಚಿತ್ರದಲ್ಲಿ ಮರೆ ಮಾಡಲಾಗಿರುವ ಬಾಳೆಹಣ್ಣನ್ನು ಗುರುತಿಸಬಲ್ಲಿರಾ

ನಿಮ್ಮ ಬುದ್ಧಿವಂತಿಕೆ ಪರೀಕ್ಷಿಸಿಕೊಳ್ಳಬೇಕೇ.. ಹಾಗಾದ್ರೆ ನೀವು ಆಫ್ಟಿಕಲ್ ಇಲ್ಯೂಷನ್ ಚಿತ್ರದತ್ತ ಒಮ್ಮೆ ಕಣ್ಣಾಯಿಸಿ. ಆದರೆ ಈ ಚಿತ್ರವು ಒಂದು ಕ್ಷಣ ನಿಮ್ಮನ್ನು ಭ್ರಮೆಯಲ್ಲಿ ಸಿಲುಕಿಸಬಹುದು. ಆದರೆ ವೈರಲ್ ಆಗಿರುವ ಈ ಇಲ್ಯೂಷನ್‌ ಚಿತ್ರದಲ್ಲಿ ಬಾಳೆಹಣ್ಣು ಎಲ್ಲಿದೆ ಎಂದು ಪತ್ತೆ ಹಚ್ಚಬೇಕು. ಈ ಒಗಟು ಬಿಡಿಸಲು ನಿಮ್ಮಿಂದ ಸಾಧ್ಯವೇ ಎಂದು ಒಮ್ಮೆ ನೋಡಿ.

Optical Illusion: ಈ ಚಿತ್ರದಲ್ಲಿ ಮರೆ ಮಾಡಲಾಗಿರುವ ಬಾಳೆಹಣ್ಣನ್ನು ಗುರುತಿಸಬಲ್ಲಿರಾ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: adevarul.ro
ಸಾಯಿನಂದಾ
|

Updated on:Mar 28, 2026 | 12:19 PM

Share

ಮನಸ್ಸು ಹಾಗೂ ಮೈಂಡ್ ಎರಡನ್ನು ರಿಲ್ಯಾಕ್ಸ್ ಆಗಿಸಲು ಕೆಲವರು ತಮ್ಮ ಇಷ್ಟದ ಹವ್ಯಾಸದತ್ತ ಮುಖ ಮಾಡುತ್ತಾರೆ. ಆದರೆ, ಈ ಆಪ್ಟಿಕಲ್‌ ಇಲ್ಯೂಷನ್‌ನಂತಹ (Optical Illusion) ಒಗಟಿನ ಚಿತ್ರಗಳು ನಿಮ್ಮ ಮೈಂಡ್ ರಿಲ್ಯಾಕ್ಸ್ ಆಗಿಸುತ್ತದೆ. ಅಷ್ಟೇ ಅಲ್ಲದೇ, ಈ ಮೂಲಕ ನಿಮ್ಮ ದೃಷ್ಟಿ ಸಾಮರ್ಥ್ಯ ಎಷ್ಟಿದೆ ಎಂದು ಪರೀಕ್ಷಿಸಿಕೊಳ್ಳಬಹುದು. ಇದೀಗ ಮೆದುಳಿನ ಸಾಮರ್ಥ್ಯಕ್ಕೆ ಸವಾಲೊಡ್ಡುವ ಒಗಟಿನ ಚಿತ್ರವೊಂದು ವೈರಲ್ ಆಗಿದೆ. ಈ ಚಿತ್ರದಲ್ಲಿ ಬಾಳೆ ಹಣ್ಣು ಎಲ್ಲಿದೆ ಎಂದು ಕಂಡು ಹಿಡಿಯುವುದೇ ಇಲ್ಲಿರುವ ಸವಾಲು. 9 ಸೆಕೆಂಡುಗಳೊಳಗೆ ಈ ಗುಪ್ತ ವಸ್ತುವನ್ನು ಕಂಡು ಹಿಡಿಯಬೇಕು.

ಈ ಚಿತ್ರದಲ್ಲಿ ಏನಿದೆ?

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಚಿತ್ರದಲ್ಲಿ ರಸ್ತೆ ದುರಸ್ತಿ ಕೆಲಸ ಆಗುತ್ತಿರುವುದನ್ನು ಕಾಣಬಹುದು. ಹೀಗಾಗಿ ರಸ್ತೆ ತುಂಬಾ ಜೆಸಿಬಿಗಳು ಮತ್ತು ಲೋಡರ್‌ಗಳಿವೆ. ಇದೆಲ್ಲದರ ನಡುವೆ ಬಾಳೆಹಣ್ಣು ಕೂಡ ಇದೆ. ನೀವು ಕಣ್ಣು ಬಿಟ್ಟು ಈ ಚಿತ್ರ ನೋಡಿದ್ರೆ ಬಾಳೆ ಹಣ್ಣು ನಿಮ್ಮ ಕಣ್ಣಿಗೆ ಕಾಣಿಸುತ್ತದೆ. ಈ ಸವಾಲು ಸ್ವೀಕರಿಸಲು ನೀವು ರೆಡಿ ಇದ್ದೀರಾ.

ಇದನ್ನೂ ಓದಿ: ಬುದ್ಧಿವಂತರಿಗೊಂದು ಸವಾಲ್;‌ ಈ ಚಿತ್ರದಲ್ಲಿರುವ ಕರಡಿಯನ್ನು10 ಸೆಕೆಂಡುಗಳಲ್ಲಿ ಗುರುತಿಸಿ

ಬಾಳೆಹಣ್ಣನ್ನು ಗುರುತಿಸಲು ಸಾಧ್ಯವಾಯಿತೇ?

ಕಣ್ಣು ಅಗಲಿಸಿ ನೋಡಿದರೂ ಬಾಳೆಹಣ್ಣು ನಿಮ್ಮ ಕಣ್ಣಿಗೆ ಕಾಣಿಸಿಲ್ಲವೇ. ನೂರರಲ್ಲಿ ಹತ್ತು ಜನರಿಗೆ ಮಾತ್ರ ಈ ಗುಪ್ತ ವಸ್ತುವನ್ನು ಕಂಡು ಹಿಡಿಯಲು ಸಾಧ್ಯ. ನಿಮಗೂ ಟ್ರಿಕ್ಕಿ ಒಗಟು ಬಿಡಿಸಲು ಸಾಧ್ಯವಾಗಿಲ್ಲ ಎಂದಾದರೆ ನಾವೇ ಉತ್ತರ ಹೇಳುತ್ತೇವೆ. ಈ ಕೆಳಗಿನ ಚಿತ್ರದಲ್ಲಿ ಬಾಳೆ ಹಣ್ಣು ಎಲ್ಲಿದೆ ಎಂದು ಗುರುತಿಸಿದ್ದೇವೆ ನೋಡಿ.

Optical Illusion Answer

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:18 pm, Sat, 28 March 26

Follow Us
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಹೆಚ್.ಕೆ. ಪಾಟೀಲ್ ಪತ್ರ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ JDS ವ್ಯಂಗ್ಯ
ಹೆಚ್.ಕೆ. ಪಾಟೀಲ್ ಪತ್ರ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ JDS ವ್ಯಂಗ್ಯ
ಬಿಗ್ ಬಾಸ್ ಮನೆಯಲ್ಲಿ ವೈಲೆಂಟ್ ಆದ ಜಗ್ಗಿ; ತೀವ್ರ ಸ್ವರೂಪ ಪಡೆದ ಜಗಳ
ಬಿಗ್ ಬಾಸ್ ಮನೆಯಲ್ಲಿ ವೈಲೆಂಟ್ ಆದ ಜಗ್ಗಿ; ತೀವ್ರ ಸ್ವರೂಪ ಪಡೆದ ಜಗಳ
ಕಸ್ತೂರಿರಂಗನ್ ಯೋಜನೆ ಜನರಪರವಾದದ್ದು: ಉಪನ್ಯಾಸಕ ಡಾ. ಎಲ್. ಕೆ ಶ್ರೀಪತಿ
ಕಸ್ತೂರಿರಂಗನ್ ಯೋಜನೆ ಜನರಪರವಾದದ್ದು: ಉಪನ್ಯಾಸಕ ಡಾ. ಎಲ್. ಕೆ ಶ್ರೀಪತಿ