AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಈ ಚಿತ್ರದಲ್ಲಿದೆ ಕಲರ್ ಫುಲ್ ಕಪ್, 9 ಸೆಕೆಂಡುಗಳಲ್ಲಿ ಗುರುತಿಸಿದ್ರೆ ನೀವು ಬುದ್ಧಿವಂತರು

ನಿಮ್ಮ ಮೆದುಳು ಎಷ್ಟು ಚುರುಕುತನದಿಂದ ಕೂಡಿದೆ ಪರೀಕ್ಷಿಸಿಕೊಳ್ಳಲು ಮುಂದಾಗಿದ್ದೀರಾ. ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ನಿಮ್ಮ ಬುದ್ಧಿವಂತಿಕೆ ಪರೀಕ್ಷಿಸಲು ಸಹಾಯಕವಾಗಿದೆ. ಕಣ್ಣಿನ ತೀಕ್ಷ್ಣತೆಗೆ ಸವಾಲೊಡ್ಡುವ ಒಗಟಿನ ಆಟಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ಚಿತ್ರದಲ್ಲಿ ಜಾಣತನದಿಂದ ಮರೆಮಾಡಲಾಗಿರುವ ಟೀ ಕಪ್ ಕಂಡು ಹಿಡಿಯುವ ಸವಾಲು ನೀಡಲಾಗಿದೆ. ಈ ಒಗಟು ಬಿಡಿಸಲು ಸಾಧ್ಯವೇ ಎಂದು ನೋಡಿ.

Optical Illusion: ಈ ಚಿತ್ರದಲ್ಲಿದೆ ಕಲರ್ ಫುಲ್ ಕಪ್, 9 ಸೆಕೆಂಡುಗಳಲ್ಲಿ ಗುರುತಿಸಿದ್ರೆ ನೀವು ಬುದ್ಧಿವಂತರು
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media
ಸಾಯಿನಂದಾ
|

Updated on: Dec 17, 2025 | 10:28 AM

Share

ಬುದ್ಧಿವಂತಿಕೆ, ಕಣ್ಣಿನ ಚುರುಕುತನ ಎಷ್ಟಿದೆ ಎಂದು ಪರೀಕ್ಷಿಸಬಹುದಾದ ಒಗಟಿನ ಚಿತ್ರಗಳನ್ನು ಬಿಡಿಸುತ್ತಿದ್ದರೆ ಸಮಯ ಕಳೆದದ್ದೇ ತಿಳಿಯಲ್ಲ. ಜನರನ್ನು ದಾರಿ ತಪ್ಪಿಸುವ ಚಿತ್ರಗಳೇ ಈ ಆಪ್ಟಿಕಲ್ ಇಲ್ಯೂಷನ್. ಈ ಚಿತ್ರಗಳು ಸಾಮಾನ್ಯ ಚಿತ್ರಗಳಂತೆ ಕಾಣಿಸಬಹುದು, ಆದರೆ ಇದು ಟ್ರಿಕ್ಕಿ ಒಗಟಿನ ಆಟವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಇಂತಹ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು (Optical Illusion) ವೈರಲ್ ಆಗುತ್ತಿರುತ್ತವೆ. ನೀವು ಈ ಹಿಂದೆ ಇಂತಹ ಒಗಟನ್ನು ಬಿಡಿಸಲು ವಿಫಲವಾಗಿದ್ದೀರಬಹುದು. ಆದರೆ ಇಲ್ಯೂಷನ್ ಚಿತ್ರದಲ್ಲಿರುವ ಕಪ್ ಕಂಡು ಹಿಡಿಯುವ ಸವಾಲು ನೀಡಲಾಗಿದೆ. ಈ ಒಗಟು ಬಿಡಿಸಲು ಇರುವ ಸಮಯಾವಕಾಶ 9 ಸೆಕೆಂಡುಗಳು ಮಾತ್ರ.

ಈ ಚಿತ್ರದಲ್ಲಿ ಏನು ಹೇಳುತ್ತದೆ?

Optical Illusion Photo

ಈ ನಿರ್ದಿಷ್ಟ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವನ್ನು ನೀವು ಮೊದಲು ನೋಡಿದಾಗ ನಿಮ್ಮ ಕಣ್ಣಿಗೆ ಸಾಮಾನ್ಯ ಚಿತ್ರದಂತೆ ಕಾಣಿಸುತ್ತದೆ. ಇಲ್ಲಿ ಕ್ರಿಸ್ಮಸ್ ಟ್ರೀಯನ್ನು ನೋಡಬಹುದು. ಈ ಟ್ರೀ ಹತ್ತಿರದಲ್ಲಿ ಇಬ್ಬರು ಮಕ್ಕಳು ನಾಯಿಮರಿಯನ್ನು ಹಿಡಿದುಕೊಂಡು ನಿಂತಿದ್ದಾರೆ. ಈ ಇಬ್ಬರು ಮಕ್ಕಳ ನಡುವೆ ಒಂದು ಕಪ್ ಇರಿಸಲಾಗಿದೆ. ಈ ಚಿತ್ರದಲ್ಲಿ ನೀವು ಕಪ್ ಅನ್ನು ಗುರುತಿಸಿದರೆ, ನಿಮ್ಮ ಐಕ್ಯೂ ಲೆವೆಲ್ ಅದ್ಭುತವಾಗಿದೆ ಎಂದರ್ಥ.

ಇದನ್ನೂ ಓದಿ: ಜಸ್ಟ್ 10 ಸೆಕೆಂಡುಗಳಲ್ಲಿ ಈ ಕಾಡಿನಲ್ಲಿ ಅಡಗಿರುವ ಬೆಕ್ಕನ್ನು ಹುಡುಕಿ

ಕಪ್ ಗುರುತಿಸಲು ನಿಮ್ಮಿಂದ ಸಾಧ್ಯವಾಯಿತೇ?

Optical Illusion Answer

ಈ ಒಗಟಿನ ಚಿತ್ರಗಳುನಿಮ್ಮ ಕಣ್ಣನು ಮೋಸಗೊಳಿಸಿ, ನಿಮ್ಮನ್ನು ಭ್ರಮೆಯಲ್ಲಿ ಸಿಲುಕಿಸುತ್ತದೆ. ಈ ಚಿತ್ರವು ನಿಮ್ಮನ್ನು ಭ್ರಮೆಯಲ್ಲಿ ಸಿಲುಕಿಸಿದ್ದೀರಬಹುದು. ಆದರೆಇಲ್ಲಿ ಜಾಣತನದಲ್ಲಿ ಮರೆಮಾಡಲಾಗಿರುವ ಕಪ್ ಹುಡುಕಲು ಸಾಧ್ಯವಾಗಿಲ್ಲವೇ, ಹೆಚ್ಚು ಚಿಂತಿಸಬೇಡಿ. ಈ ಮೇಲಿನ ಚಿತ್ರದಲ್ಲಿ ಕಪ್ ಎಲ್ಲಿದೆ ಎಂದು ನಾವು ಗುರುತಿಸಿದ್ದೇವೆ. ನಿಮ್ಮ ಕಣ್ಣಿಗೆ ಕೆಂಪು ಬಣ್ಣದ ಕಪ್ ಕಂಡಿತು ಎಂದು ಭಾವಿಸುತ್ತೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್