AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಈ ಚಿತ್ರದಲ್ಲಿ ಅಡಗಿರುವ ಜಿಂಕೆಯನ್ನು ಕಂಡುಹಿಡಿಯಿರಿ

ಕೆಲವರಿಗೆ ಒಗಟುಗಳನ್ನು ಬಿಡಿಸುವುದು ತುಂಬಾನೇ ಖುಷಿ ಕೊಡುತ್ತದೆ. ಸಮಯ ಸಿಕ್ಕಾಗಲೆಲ್ಲಾ ಇಂತಹ ಒಗಟುಗಳನ್ನು ಬಿಡಿಸುವುದರಲ್ಲಿ ಸಮಯ ಕಳೆಯುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಕೂಡ ಈ ಆಪ್ಟಿಕಲ್‌ ಇಲ್ಯೂಷನ್‌ ಹಾಗೂ ಬ್ರೈನ್ ಟೀಸರ್‌ನಂತಹ ಒಗಟಿನ ಚಿತ್ರಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಆದರೆ ಇಲ್ಲೊಂದು ಆಪ್ಟಿಕಲ್‌ ಇಲ್ಯೂಷನ್‌ ಫೋಟೋ ವೈರಲ್‌ ಆಗಿದ್ದು, ಈ ಚಿತ್ರದಲ್ಲಿ ಅಡಗಿರುವ ಜಿಂಕೆಯನ್ನು ಕಂಡು ಹಿಡಿಯುವ ಸವಾಲು ನೀಡಲಾಗಿದೆ. ಈ ಒಗಟು ಬಿಡಿಸಲು ನೀವು ಪ್ರಯತ್ನಿಸಿ.

Optical Illusion: ಈ ಚಿತ್ರದಲ್ಲಿ ಅಡಗಿರುವ ಜಿಂಕೆಯನ್ನು ಕಂಡುಹಿಡಿಯಿರಿ
ಆಪ್ಟಿಕಲ್‌ ಇಲ್ಯೂಷನ್‌
ಸಾಯಿನಂದಾ
|

Updated on: Oct 12, 2025 | 10:42 AM

Share

ಸಾಮಾಜಿಕ ಜಾಲತಾಣದಲ್ಲಿ ಕಣ್ಣು ಮತ್ತು ಮೆದುಳಿಗೆ ಸವಾಲೊಡ್ಡುವ ಕುತೂಹಲಕಾರಿ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು ಆಗಾಗ ಹರಿದಾಡುವುದಿದೆ. ಇದರಲ್ಲಿ ಕೆಲವು ಚಿತ್ರಗಳು ನಿಮ್ಮ ಯೋಚನಾ ಸಾಮರ್ಥ್ಯವನ್ನು ಪರೀಕ್ಷಿಸುವಂತಿದ್ದರೆ, ಇನ್ನು ಕೆಲವು ಚಿತ್ರಗಳು ವ್ಯಕ್ತಿತ್ವವನ್ನು ಬಹಿರಂಗ ಪಡಿಸುತ್ತದೆ. ಆದರೆ ಈ ಒಗಟಿನ (puzzles) ಚಿತ್ರಗಳನ್ನು ಬಿಡಿಸಲು ಕೆಲವರು ತುಂಬಾನೇ ಸಮಯ ತೆಗೆದುಕೊಳ್ಳುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಉತ್ತರ ಕಂಡು ಹಿಡಿಯಲು ಆಗುವುದೇ ಇಲ್ಲ. ಇದೀಗ ಅಂತಹದ್ದೇ ಒಗಟಿನ ಚಿತ್ರ ವೈರಲ್ ಆಗಿದ್ದು, ಈ ಚಿತ್ರದಲ್ಲಿ ಜಿಂಕೆಯೊಂದು ಅಡಗಿದೆ.ಈ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿ ಇದರಲ್ಲಿ ಅಡಗಿರುವ ಪ್ರಾಣಿಗಳನ್ನು ಪತ್ತೆ ಹಚ್ಚಿ.

ಈ ಚಿತ್ರದಲ್ಲಿ ಏನಿದೆ?

ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವನ್ನು ಮೊದಲು ನೋಡಿದಾಗ ನಿಮ್ಮನ್ನು ದಿಗ್ಭ್ರಮೆಗೊಳಿಸುತ್ತವೆ. ಈ ಚಿತ್ರವನ್ನು ಗಮನಿಸಿದಾಗ ಶಾಂತಿಯುತ ಅರಣ್ಯವು ನಿಮ್ಮ ಕಣ್ಣಿಗೆ ಕಾಣಿಸುತ್ತದೆ. ಇಲ್ಲಿ ಎತ್ತರದ ಮರಗಳನ್ನು ನೀವು ಕಾಣಬಹುದು. ಆದರೆ ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ಜಿಂಕೆಯನ್ನು ಮರೆಮಾಡಲಾಗಿದೆ. ನೀವು ಈ ಪ್ರಾಣಿಯನ್ನು ಆದಷ್ಟು ಬೇಗನೇ ಕಂಡು ಹಿಡಿಯಿರಿ.

ವೈರಲ್‌ ಪೋಸ್ಟ್‌ ಇಲ್ಲಿದೆ ನೋಡಿ

Find the sweet lil deer byu/teamemilygilmore inFindTheSniper

ಇದನ್ನೂ ಓದಿ
Image
ಬುದ್ಧಿವಂತರಿಗೊಂದು ಸವಾಲ್;‌ ಈ ಚಿತ್ರದಲ್ಲಿ ಅಡಗಿರುವ ಮೀನನ್ನು ಗುರುತಿಸಿ
Image
ಈ ಚಿತ್ರದಲ್ಲಿ ಅಡಗಿರುವ ಹಾವನ್ನು 10 ಸೆಕೆಂಡುಗಳಲ್ಲಿ ಕಂಡುಹಿಡಿಯಿರಿ
Image
ಈ ಚಿತ್ರದಲ್ಲಿ ಅಡಗಿರುವ ಗೂಬೆಯನ್ನು ಕಂಡು ಹಿಡಿದ್ರೆ ನೀವು ಜಾಣರು ಎಂದರ್ಥ
Image
ಈ ಚಿತ್ರದಲ್ಲಿ ಅಣಬೆಗಳ ನಡುವೆ ಅಡಗಿರುವ ಇಲಿಯನ್ನು ಕಂಡುಹಿಡಿಯಿರಿ

ಇದನ್ನೂ ಓದಿ: Optical Illusion:ಬುದ್ಧಿವಂತರಿಗೊಂದು ಸವಾಲ್;‌ ಈ ಚಿತ್ರದಲ್ಲಿ ಅಡಗಿರುವ ಮೀನನ್ನು ಗುರುತಿಸಿ

ನಿಮ್ಮ ಕಣ್ಣಿಗೆ ಜಿಂಕೆ ಕಂಡಿತೇ?

ಎಷ್ಟೇ ಪ್ರಯತ್ನಿಸಿದರೂ ಈ ಚಿತ್ರದಲ್ಲಿ ಅಡಗಿರುವ ಪ್ರಾಣಿಯನ್ನು ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲವೇ. ಈ ಚಿತ್ರವನ್ನು ಸರಿಯಾಗಿ ಗಮನಿಸಿದರೆ ನೆರಳುಗಳತ್ತ ಕಣ್ಣು ಹಾಯಿಸಿ. ನೈಸರ್ಗಿಕ ವಿನ್ಯಾಸಗಳು ಮತ್ತು ಸೂರ್ಯನ ಕಿರಣವು ಜಿಂಕೆಯನ್ನು ಮರೆಮಾಡುತ್ತದೆ ನಿಮ್ಮ ಕಣ್ಣನ್ನು ಮೋಸಗೊಳಿಸುತ್ತದೆ. ನಿಮಗೆ ಪ್ರಾಣಿಯನ್ನು ಗುರುತಿಸಲು ನಿಮಗೆ ಸ್ವಲ್ಪ ಕಷ್ಟವಾಗುವುದು ಸಹಜ. ಸಮಯ ತೆಗೆದುಕೊಂಡು ಜಿಂಕೆ ಎಲ್ಲಿದೆ ಎಂದು ಹೇಳಲು ಪ್ರಯತ್ನಿಸಿ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ