AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ನಿಮಗೊಂದು ಚಾಲೆಂಜ್; ಈ ಚಿತ್ರದಲ್ಲಿರುವ ಸಂಖ್ಯೆಯನ್ನು ಹುಡುಕಿ ನೋಡೋಣ

ಆಪ್ಟಿಕಲ್‌ ಇಲ್ಯೂಷನ್‌ ಹಾಗೂ ಬ್ರೈನ್ ಟೀಸರ್ ನಂತಹ ಟ್ರಿಕ್ಕಿ ಒಗಟಿನ ಚಿತ್ರಗಳನ್ನು ಬಿಡಿಸುವುದರಲ್ಲಿರುವ ಖುಷಿಯೇ ಬೇರೆ. ಸೋಶಿಯಲ್ ಮೀಡಿಯಾದಲ್ಲಿ ಇಂತಹ ಸಾಕಷ್ಟು ಒಗಟಿನ ಚಿತ್ರಗಳು ವೈರಲ್ ಆಗುವುದನ್ನು ನೀವು ನೋಡಿರಬಹುದು. ನಿಮ್ಮ ವೀಕ್ಷಣಾ ಸಾಮರ್ಥ್ಯ ಎಷ್ಟಿದೆ ಎಂದು ಪರೀಕ್ಷಿಸಲು ಇದೊಂದು ಒಳ್ಳೆಯ ಸಮಯ. ಈ ಚಿತ್ರದಲ್ಲಿರುವ ಸಂಖ್ಯೆಯನ್ನು ನೀವು ಗುರುತಿಸಬೇಕು. ಈ ಒಗಟು ಬಿಡಿಸಲು ರೆಡಿ ಇದ್ದೀರಾ.

Optical Illusion: ನಿಮಗೊಂದು ಚಾಲೆಂಜ್; ಈ ಚಿತ್ರದಲ್ಲಿರುವ ಸಂಖ್ಯೆಯನ್ನು ಹುಡುಕಿ ನೋಡೋಣ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: twitter.com
ಸಾಯಿನಂದಾ
|

Updated on:Jun 16, 2026 | 11:11 AM

Share

ಕೆಲವರಿಗೆ ಒಗಟುಗಳನ್ನು ಬಿಡಿಸುವುದೆಂದರೆ ಅದೇನೋ ಕ್ರೇಜ್. ಹೀಗಾಗಿ ಬಿಡುವು ಸಿಕ್ಕಾಗಲ್ಲೆಲ್ಲಾ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಹಾಗೂ ಬ್ರೈನ್ ಟೀಸರ್ ನಂತಹ (brain teaser) ಒಗಟಿನ ಆಟಗಳನ್ನು ಬಿಡಿಸುತ್ತಾರೆ. ನಿಮ್ಮ ದೃಷ್ಟಿ ಸಾಮರ್ಥ್ಯ ಹಾಗೂ ಬುದ್ಧಿವಂತಿಕೆಯನ್ನು ಪರೀಕ್ಷಿಸಲು ಒಗಟುಗಳು ಸಹಕಾರಿಯಾಗಿದ್ದು, ಮೇಲ್ನೋಟಕ್ಕೆ ಸುಲಭವಾಗಿ ಕಂಡರೂ ಉತ್ತರ ಕಂಡುಕೊಳ್ಳೋದು ಅಷ್ಟೇ ಕಷ್ಟಕರ. ಇದೀಗ ಇಂತಹದ್ದೇ ಕಠಿಣ ಚಿತ್ರವೊಂದು ವೈರಲ್ ಆಗಿದ್ದು, ಈ ಚಿತ್ರದಲ್ಲಿರುವ ಸಂಖ್ಯೆಯನ್ನು ಹೇಳಬೇಕು. ಈ ಒಗಟು ಬಿಡಿಸಲು ಇರುವ ಸಮಯವಕಾಶ ಹತ್ತು ಸೆಕೆಂಡುಗಳು ಮಾತ್ರ. ನೀವು ಈ ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳಿ.

ಈ ಚಿತ್ರದಲ್ಲಿರುವ ಸಂಖ್ಯೆಯೆಷ್ಟು?

ಕಪ್ಪು ಬಿಳುಪಿನ ಈ ಚಿತ್ರದಲ್ಲಿ ಸಂಖ್ಯೆಯೊಂದಿದೆ. ಈ ಸಂಖ್ಯೆಯನ್ನು 10 ಸೆಕೆಂಡುಗಳಲ್ಲಿ ಹುಡುಕಿ ಹೇಳುವುದೇ ನಿಮ್ಮ ಕೆಲಸ. ನೀವು ಈ ಸವಾಲಿಗೆ ರೆಡಿ ಇದ್ದರೆ, ನಿಮ್ಮ ಸಮಯ ಈಗ ಪ್ರಾರಂಭವಾಗುತ್ತದೆ. ನೀವು ಈ ಸವಾಲನ್ನು ಸ್ವೀಕರಿಸಲು ರೆಡಿ ಇದ್ದೀರಾ ಎಂದು ನಾವು ಭಾವಿಸುತ್ತೇವೆ.

ಇದನ್ನೂ ಓದಿ: ನಿಮ್ಮದು ಹದ್ದಿನ ಕಣ್ಣಾಗಿದ್ರೆ ಈ ಚಿತ್ರದಲ್ಲಿ ಅಡಗಿರುವ ಕಳ್ಳ ಬೆಕ್ಕನ್ನು ಗುರುತಿಸಬಲ್ಲಿರಾ

ಈ ಚಿತ್ರದಲ್ಲಿರುವ ಸಂಖ್ಯೆ ನಿಮ್ಮ ಕಣ್ಣಿಗೆ ಬಿದ್ದಿತೇ?

ಎಷ್ಟೇ ಗಮನ ಹರಿಸಿದರೂ ಈ ಚಿತ್ರದಲ್ಲಿ ಅಡಗಿರುವ ಸಂಖ್ಯೆಯನ್ನು ಹುಡುಕಲು ಆಗಲಿಲ್ಲವೆಂದು ಚಿಂತಿಸುತ್ತಿದ್ದೀರಾ. ಹೆಚ್ಚು ಚಿಂತಿಸಬೇಡಿ. ಒಂದು ವೇಳೆ ಈ ಸಂಖ್ಯೆ ಗುರುತಿಸಲು ಸಾಧ್ಯವಾದರೆ ನಿಮ್ಮ ಕಣ್ಣುಗಳು ಚುರುಕಾಗಿ ಕೆಲಸ ಮಾಡುತ್ತಿವೆ ಎಂದರ್ಥ. ಈ ಕೆಳಗಿನ ಚಿತ್ರದಲ್ಲಿ ಉತ್ತರವನ್ನು ನಾವು ಕೆಂಪು ಬಣ್ಣದಲ್ಲಿ ಗುರುತಿಸಿದ್ದೇವೆ. ಈ ಚಿತ್ರದಲ್ಲಿರುವ ಸಂಖ್ಯೆ 3246.

Optical Illusion Answer

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:07 am, Tue, 16 June 26

Follow Us
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ