AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಹಚ್ಚ ಹಸಿರಿನ ಮರದಲ್ಲಿ ಅಡಗಿ ಕುಳಿತಿರುವ ಹಮ್ಮಿಂಗ್ ಬರ್ಡ್‌ನ್ನು ಕಂಡು ಹಿಡಿಯುವಿರಾ

ಪ್ರತಿನಿತ್ಯ ಸೋಷಿಯಲ್‌ ಮೀಡಿಯಾದಲ್ಲಿ ಮೆದುಳಿಗೆ ಕೆಲಸ ನೀಡುವ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ವೈರಲ್‌ ಆಗುತ್ತಿರುತ್ತವೆ. ಈ ಒಗಟಿನ ಚಿತ್ರಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಇದೀಗ ವೈರಲ್ ಆಗಿರುವ ಚಿತ್ರದಲ್ಲಿ ರೆಂಬೆ ಕೊಂಬೆಗಳ ನಡುವೆ ಅಡಗಿ ಕುಳಿತಿರುವ ಹಮ್ಮಿಂಗ್ ಬರ್ಡ್‌ನ್ನು ಕಂಡುಹಿಡಿಯುವ ಸವಾಲು ಇಲ್ಲಿದೆ. ಈ ಒಗಟು ಬಿಡಿಸಿ ನಿಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸಿಕೊಳ್ಳಿ.

Optical Illusion: ಹಚ್ಚ ಹಸಿರಿನ ಮರದಲ್ಲಿ ಅಡಗಿ ಕುಳಿತಿರುವ ಹಮ್ಮಿಂಗ್ ಬರ್ಡ್‌ನ್ನು ಕಂಡು ಹಿಡಿಯುವಿರಾ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media
ಸಾಯಿನಂದಾ
|

Updated on: Feb 15, 2026 | 2:13 PM

Share

ಆಪ್ಟಿಕಲ್‌ ಇಲ್ಯೂಷನ್‌ (optical illusion) ಹಾಗೂ ಬ್ರೈನ್ ಟೀಸರ್ ಚಿತ್ರಗಳು ನಿಮ್ಮನ್ನು ಗೊಂದಲಕ್ಕೀಡು ಮಾಡಬಹುದು. ಆದರೆ ನಿಮ್ಮ ಬುದ್ಧಿವಂತಿಕೆ ಎಷ್ಟಿದೆ ಎಂದು ಪರೀಕ್ಷಿಸಿಕೊಳ್ಳುವುದು ಅತ್ಯಗತ್ಯ. ಹೀಗಾಗಿ ಹೆಚ್ಚಿನವರು ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳತ್ತ ಗಮನ ಹರಿಸುತ್ತಾರೆ. ಈ ಚಿತ್ರಗಳಲ್ಲಿ ಕೆಲವೊಂದು ಟ್ರಿಕ್ಕಿಯಾಗಿದ್ದು, ಬಿಡಿಸಲು ಸಾಧ್ಯವಾಗದೇ ಇರಬಹುದು. ಇದೀಗ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವೊಂದು ವೈರಲ್‌ ಆಗಿದೆ. ಹಚ್ಚ ಹಸಿರಿನಿಂದ ಕೂಡಿದ ಕೊಂಬೆಗಳಲ್ಲಿ ಹಮ್ಮಿಂಗ್ ಬರ್ಡ್‌ವೊಂದು ಅಡಗಿ ಕುಳಿತಿದೆ. ಹತ್ತು ಸೆಕೆಂಡುಗಳಲ್ಲಿ ಈ ಪಕ್ಷಿಯನ್ನು ಹುಡುಕಲು ಸಾಧ್ಯವೇ ಎಂದು ನೋಡಿ.

ಈ ಚಿತ್ರ ನೋಡಿದಾಗ ಏನು ಕಾಣಿಸಿತು?

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ಚಿತ್ರವು ನಿಮ್ಮ ಮೆದುಳಿಗೆ ಕೆಲಸ ನೀಡಿದೆ. ಈ ಫೋಟೋದಲ್ಲಿ ಹಚ್ಚ ಹಸಿರಿನಿಂದ ಕೂಡಿದ ಮರವನ್ನು ಕಾಣಬಹುದು. ಇದು ಸಂಪೂರ್ಣವಾಗಿ ಎಲೆಗಳು ಹಾಗೂ ಕೊಂಬೆಗಳಿಂದ ಆವೃತವಾಗಿದೆ. ಈ ಮರದ ಮೇಲೆ ಹಮ್ಮಿಂಗ್ ಬರ್ಡ್ ಕೂಡ ಇದೆ. 10 ಸೆಕೆಂಡುಗಳಲ್ಲಿ ಈ ಪಕ್ಷಿಯನ್ನು ಗುರುತಿಸುವ ಚಾಲೆಂಜ್ ನಿಮ್ಮ ಮುಂದಿದೆ.

ಇದನ್ನೂ ಓದಿ: ಅಡುಗೆ ಮನೆಯಲ್ಲಿ ಅಡಗಿ ಕುಳಿತಿರುವ ಕಳ್ಳ ಬೆಕ್ಕನ್ನು ಗುರುತಿಸುವಿರಾ

ಹಮ್ಮಿಂಗ್ ಬರ್ಡ್ ನಿಮ್ಮ ಕಣ್ಣಿಗೆ ಕಾಣಿಸಿತೇ?

ಭ್ರಮೆಯನ್ನು ಉಂಟು ಮಾಡುವ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವನ್ನು ನೀವು ನೋಡಿದ್ದೀರಿ. ಆದರೆ ಇದರಲ್ಲಿರುವ ಹಮ್ಮಿಂಗ್ ಬರ್ಡ್ ನಿಮ್ಮ ಕಣ್ಣಿಗೆ ಕಾಣಿಸಿಲ್ಲವೇ, ಹೆಚ್ಚು ತಲೆ ಕೆಡಿಸಿಕೊಳ್ಳಬೇಡಿ. ನೀವು ಕೆಳಗಿನ ಫೋಟೋವನ್ನು ನೋಡಿ.. ಮರದ ಮೇಲಿರುವ ಹಮ್ಮಿಂಗ್ ಬರ್ಡ್ ನಿಮ್ಮ ಕಣ್ಣಿಗೆ ಕಾಣಿಸುತ್ತದೆ.

Optical Illusion Answer

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ