Optical Illusion: ಕೋಳಿ ಮರಿಗಳ ನಡುವೆ ಇದೆ ಐದು ನಿಂಬೆ ಹಣ್ಣು; ಜಸ್ಟ್ 10 ಸೆಕೆಂಡುಗಳಲ್ಲಿ ಹುಡುಕಿ

ಮೆದುಳಿಗೆ ಕೆಲಸ ನೀಡುವಂತಹ ಒಗಟಿನ ಆಟಗಳನ್ನು ಬಿಡುಸುವುದೆಂದರೆ ಕೆಲವರಿಗೆ ಇಷ್ಟ. ಸೋಶಿಯಲ್ ಮೀಡಿಯಾದಲ್ಲಿ ಇಂತಹ ಸಾಕಷ್ಟು ಒಗಟಿನ ಚಿತ್ರಗಳು ವೈರಲ್ ಆಗುತ್ತಿರುತ್ತವೆ. ಇದೀಗ ಈ ಕೋಳಿ ಮರಿಗಳ ನಡುವೆ ಇರುವ ಐದು ನಿಂಬೆ ಹಣ್ಣುಗಳನ್ನು ಪತ್ತೆ ಹತ್ತುವ ಸವಾಲು ಇದೆ. ಈ ಒಗಟು ಬಿಡಿಸಲು ನೀವು ರೆಡಿ ಇದ್ದೀರಾ.

Optical Illusion: ಕೋಳಿ ಮರಿಗಳ ನಡುವೆ ಇದೆ ಐದು ನಿಂಬೆ ಹಣ್ಣು; ಜಸ್ಟ್ 10 ಸೆಕೆಂಡುಗಳಲ್ಲಿ ಹುಡುಕಿ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರ
Image Credit source: mirror.co.uk

Updated on: Jun 28, 2026 | 10:52 AM

ಇತ್ತೀಚಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಸೇರಿದಂತೆ ಇನ್ನಿತ್ತರ ಟ್ರಿಕ್ಕಿ ಒಗಟಿನ ಆಟಗಳು ಬಹಳಷ್ಟು ಜನಪ್ರಿಯವಾಗುತ್ತಿವೆ. ಕಣ್ಣು ಹಾಯಿಸಿದ್ದಲೆಲ್ಲಾ ಮೆದುಳಿಗೆ ವ್ಯಾಯಾಮ ನೀಡುವ ಈ ಆಟಗಳನ್ನು ಬಿಡಿಸುವುದು ಹೇಳಿದ್ದಷ್ಟು ಸುಲಭವಲ್ಲ. ಇದು ನಿಮ್ಮ ದೃಷ್ಟಿ ಹಾಗೂ ಬುದ್ಧಿವಂತಿಕೆಗೆ ಸವಾಲು ಎಸೆಯುವುದಲ್ಲದೇ ನಿಮ್ಮನ್ನು ಯೋಚಿಸುವಂತೆ ಮಾಡುತ್ತದೆ. ಈ ಚಿತ್ರದಲ್ಲಿ ಕೋಳಿಮರಿಗಳಿವೆ. ಅವುಗಳ ನಡುವೆ 5 ನಿಂಬೆಹಣ್ಣುಗಳಿವೆ. ನೀವು ಹತ್ತು ಸೆಕೆಂಡುಗಳಲ್ಲಿ ಈ ನಿಂಬೆ ಹಣ್ಣುಗಳನ್ನು ಗುರುತಿಸಬೇಕು.

ಈ ಚಿತ್ರದಲ್ಲಿ ನಿಮಗೆ ಏನು ಕಾಣಿಸಿತು?

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳಲ್ಲಿ ಅಡಗಿರುವ ವಸ್ತುಗಳನ್ನು ಕಂಡು ಹಿಡಿಯುವುದು ಸುಲಭವಲ್ಲ. ಈ ಚಿತ್ರವನ್ನು ಮೊದಲು ನೋಡಿದಾಗ ನಿಮ್ಮ ಕಣ್ಣಿಗೆ ಹಳದಿ ಬಣ್ಣದ ಕೋಳಿಮರಿಗಳು ಕಾಣಿಸುತ್ತವೆ. ಆದರೆ ಈ ಕೋಳಿಮರಿಗಳ ನಡುವೆ ಅಡಗಿರುವ ನಿಂಬೆಹಣ್ಣುಗಳನ್ನು ಪತ್ತೆ ಹಚ್ಚುವ ಸವಾಲು ನೀಡಲಾಗಿದೆ. ನೀವು ಹತ್ತು ಸೆಕೆಂಡುಗಳೊಳಗೆ ಈ ಒಗಟು ಬಿಡಿಸಿ ನೋಡೋಣ.

ಇದನ್ನೂ ಓದಿ: ನಿಮ್ಮ ಕಣ್ಣಿಗೊಂದು ಸವಾಲ್; ಈ ಎರಡು ಚಿತ್ರಗಳಲ್ಲಿನ ಮೂರು ವ್ಯತ್ಯಾಸಗಳನ್ನು ಗುರುತಿಸಬಲ್ಲಿರಾ

ನಿಮ್ಮ ಕಣ್ಣಿಗೆ ಕೋಳಿ ಮರಿಗಳು ಕಾಣಿಸಿತೇ?

ಟ್ರಿಕ್ಕಿ ಒಗಟುಗಳನ್ನು ಬಿಡಿಸುವುದು ಅಷ್ಟು ಸುಲಭವಲ್ಲ. ಈ ಚಿತ್ರದಲ್ಲಿ ಐದು ನಿಂಬೆ ಹಣ್ಣುಗಳಿವೆ. ಈ ಕೋಳಿಮರಿಗಳ ನಡುವೆ ಇರುವ 5 ನಿಂಬೆ ಹಣ್ಣುಗಳನ್ನು ಗುರುತಿಸಲು ಸಾಧ್ಯವಾಗಿಲ್ಲವೇ. ಬಹಳ ಎಚ್ಚರಿಕೆಯಿಂದ ನೋಡಿದರೆ ಮಾತ್ರ ನಿಂಬೆಹಣ್ಣುಗಳು ಕಣ್ಣಿಗೆ ಕಾಣಿಸುತ್ತವೆ. ಈ ಕೆಳಗಿನ ಚಿತ್ರದಲ್ಲಿ ನಿಂಬೆ ಹಣ್ಣನ್ನು ಗುರುತಿಸಿದ್ದೇವೆ. ನಿಮ್ಮ ಕಣ್ಣಿಗೆ ನಿಂಬೆ ಹಣ್ಣುಗಳು ಕಾಣಿಸಿತು ಎಂದು ಭಾವಿಸುತ್ತೇವೆ.

Optical Illusion Answer

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
Loading...
Unable to load recommendations.
Follow Us