AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಹುಲ್ಲಿನ ನಡುವೆ ಅಡಗಿರುವ ಕಪ್ಪೆಯನ್ನು ಕಂಡುಹಿಡಿಯಿರಿ

ಪ್ರತಿನಿತ್ಯ ಸೋಷಿಯಲ್‌ ಮೀಡಿಯಾದಲ್ಲಿ ಮೆದುಳಿಗೆ ಕೆಲಸ ನೀಡುವ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ವೈರಲ್‌ ಆಗುತ್ತಿರುತ್ತವೆ. ಆದರೆ ಈ ಒಗಟಿನ ಚಿತ್ರ ಬಿಡಿಸುವುದು ಅಷ್ಟು ಸುಲಭವಲ್ಲ. ಕೆಲವರು ಇಂತಹ ಒಗಟುಗಳನ್ನು ಬಿಡಿಸಲು ಹೆಚ್ಚು ಸಮಯ ತೆಗೆದುಕೊಳ್ಳುತ್ತಾರೆ. ಆದರೆ ಇದೀಗ ವೈರಲ್ ಆಗಿರುವ ಚಿತ್ರದಲ್ಲಿ ಸಣ್ಣ ಕಪ್ಪೆಯೊಂದು ಅಡಗಿದೆ. ಈ ಕಪ್ಪೆಯನ್ನು ಹುಡುಕುವ ಸವಾಲು ನಿಮ್ಮ ಮುಂದಿದೆ. ಈ ಒಗಟನ್ನು ಬಿಡಿಸಲು ಸಾಧ್ಯವೇ ಎಂದು ಒಮ್ಮೆ ನೋಡಿ.

Optical Illusion: ಹುಲ್ಲಿನ ನಡುವೆ ಅಡಗಿರುವ ಕಪ್ಪೆಯನ್ನು ಕಂಡುಹಿಡಿಯಿರಿ
ಆಪ್ಟಿಕಲ್‌ ಇಲ್ಯೂಷನ್‌ Image Credit source: Reddit
ಸಾಯಿನಂದಾ
|

Updated on: Oct 01, 2025 | 2:38 PM

Share

ಕೆಲವೊಮ್ಮೆ ನೀವು ನಿಮ್ಮನ್ನು ಹಾಗೂ ನಿಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸಿಕೊಳ್ಳಬೇಕಾಗುತ್ತದೆ. ಹೀಗಾದಾಗ ಈ ಆಪ್ಟಿಕಲ್‌ ಇಲ್ಯೂಷನ್‌ (optical illusion) ಚಿತ್ರಗಳು ನಿಮ್ಮ ಸಹಾಯಕ್ಕೆ ಬರುತ್ತದೆ. ಈ ಚಿತ್ರಗಳಲ್ಲಿ ಕೆಲವೊಂದು ಹೆಚ್ಚು ಸವಾಲು ಇದ್ದು ಬಿಟ್ಟರೆ ಸಮಯ ಕಳೆಯದ್ದು ತಿಳಿಯುವುದೇ ಇಲ್ಲ. ಇದು ನಿಮ್ಮ ಬುದ್ಧಿ ಹಾಗೂ ದೃಷ್ಟಿ ತೀಕ್ಷ್ಣತೆ ಎಷ್ಟಿದೆ ಎಂದು ತಿಳಿಸುತ್ತದೆ. ಆದರೆ ಈ ಕೆಲವು ಒಗಟುಗಳನ್ನು ಸ್ವಲ್ಪ ಟ್ರಿಕ್ಕಿಯಾಗಿ ಕಂಡರೂ ಬಿಡಿಸುವುದರಲ್ಲಿರುವ ಖುಷಿನೇ ಬೇರೆ. ಇದೀಗ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವೊಂದು ವೈರಲ್‌ ಆಗಿದೆ. ಹಸಿರಾದ ಹುಲ್ಲು ಹಾಗೂ ಎಲೆಯ ನಡುವೆ ಕಪ್ಪೆಯೊಂದು ಅಡಗಿದ್ದು, ಅದನ್ನು ನೀವು ಕಂಡು ಹಿಡಿಯಬೇಕು. ಆದರೆ ಈ ಒಗಟು ಬಿಡಿಸಲು ನಿರ್ದಿಷ್ಟ ಸಮಯಾವಕಾಶವಿಲ್ಲ.

ಈ ಚಿತ್ರದಲ್ಲಿ ಏನಿದೆ?

No_Feed_9708 ಎಂಬ ಹೆಸರಿನ ಬಳಕೆದಾರರು ಹಸಿರಾದ ಹುಲ್ಲು, ಪೊದೆ ಹಾಗೂ ಎಲೆಗಳನ್ನು ಒಳಗೊಂಡಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಚಿತ್ರವನ್ನು ನೀವು ನೋಡಿದಾಗ ಇದು ಪ್ರಕೃತಿಯ ನೋಟವನ್ನು ಒದಗಿಸುತ್ತದೆ. ಹಸಿರಾದ ಹುಲ್ಲು ಹಾಗೂ ಎಲೆಗಳ ಮೇಲೆ ಕಪ್ಪೆಯೊಂದನ್ನು ಮರೆಮಾಡಲಾಗಿದೆ. ಹೀಗಾಗಿ ಈ ಸಣ್ಣ ಗಾತ್ರದ ಕಪ್ಪೆಯನ್ನು ಹುಡುಕುವ ಸವಾಲು ನೀಡಲಾಗಿದೆ.

ನೀವು ಈ ಸವಾಲು ಸ್ವೀಕರಿಸಲು ಸಿದ್ಧವಿದ್ದೀರಾ?

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಭ್ರಮೆಯನ್ನುಂಟು ಮಾಡಬಹುದು. ಮೊದಲ ನೋಟದಲ್ಲೇ ನಿಮ್ಮ ಕಣ್ಣನ್ನು ಮೋಸಗೊಳಿಸಬಹುದು. ಆದರೆ ಈ ಚಿತ್ರದಲ್ಲಿ ಮರೆಮಾಡಲಾಗಿರುವ ಕಪ್ಪೆಯನ್ನು ಹುಡುಕಲು ಕಾಲಮಿತಿ ಇಲ್ಲದಿದ್ದರೂ, ಇದು ಟ್ರಿಕ್ಕಿಯಾಗಿದ್ದು ಒಗಟು ಬಿಡಿಸುವುದು ಕಷ್ಟಸಾಧ್ಯ. ಆದರೆ ಈ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿ ಎಲೆಗಳು ಹುಲ್ಲಿನತ್ತ ಹೆಚ್ಚು ಗಮನಹರಿಸಿ. ನೆರಳಿನಂತಹ ಸಣ್ಣ ಸುಳಿವು ಕೂಡ ಒಗಟು ಬಿಡಿಸಲು ಸಹಾಯ ಮಾಡುತ್ತದೆ. ಸಣ್ಣ ಉಭಯವಾಸಿ ಜೀವಿಯಾಗಿದ್ದು, ಮೊದಲ ನೋಟದಲ್ಲೇ ಇದು ನಿಮ್ಮ ಕಣ್ಣಿಂದ ತಪ್ಪಿಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ
Image
ಈ ಕಾಡಿನಲ್ಲಿ ಅಡಗಿರುವ ಜಿಂಕೆಯನ್ನು ಕಂಡು ಹಿಡಿಯಿರಿ
Image
ಈ ಚಿತ್ರದಲ್ಲಿ ಅಡಗಿರುವ ಹಸಿರು ಬಣ್ಣದ ಕಪ್ಪೆಯನ್ನು ಕಂಡು ಹಿಡಿಯಿರಿ
Image
ಈ ಚಿತ್ರದಲ್ಲಿ ಅಡಗಿರುವ ಹಲ್ಲಿಯನ್ನು ಹುಡುಕಿ
Image
ಈ ಚಿತ್ರದಲ್ಲಿ ಅಡಗಿರುವ ಕರಡಿಯನ್ನು ಗುರುತಿಸಿ ಜಾಣರು ಎನಿಸಿಕೊಳ್ಳಿ

ಇದನ್ನೂ ಓದಿ:Optical Illusion: ಈ ಕಾಡಿನಲ್ಲಿ ಅಡಗಿರುವ ಜಿಂಕೆಯನ್ನು ಕಂಡು ಹಿಡಿಯಿರಿ

ನಿಮ್ಮ ಕಣ್ಣಿಗೆ ಸಣ್ಣ ಗಾತ್ರದ ಕಪ್ಪೆ ಕಂಡಿತೇ?

Optical Illusion Answer

ಈ ಭ್ರಮೆ ಉಂಟು ಮಾಡುವ ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ಅಡಗಿರುವ ಕಪ್ಪೆಯನ್ನು ಕಂಡುಹಿಡಿಯುವಲ್ಲಿ ಸೋತಿದ್ದೀರಾ. ಹೆಚ್ಚು ತಲೆ ಕೆಡಿಸಿಕೊಳ್ಳಬೇಡಿ. ಸಣ್ಣ ಕಪ್ಪೆ ಎಲ್ಲಿದೆ ಎಂದು ಕೆಂಪು ಬಣ್ಣದಲ್ಲಿ ಗುರುತಿಸಿದ್ದೇವೆ. ಈ ಮೇಲಿನ ಚಿತ್ರವನ್ನು ಗಮನಿಸಿದರೆ ಈ ಉಭಯವಾಸಿ ಜೀವಿ ನಿಮ್ಮ ಕಣ್ಣಿಗೆ ಬೀಳುತ್ತದೆ.

ಇನ್ನಷ್ಟು ವೈರಲ್‌ ಸುದ್ದಿಗಳನ್ನು ಓದಲು ಇಲ್ಲಿ ಕಿಕ್ಲ್‌ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ