AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಈ ಚಿತ್ರದಲ್ಲಿರುವ ಚುಕ್ಕೆಗಳಿಲ್ಲದ ಶ್ವಾನವನ್ನು ಜಸ್ಟ್ 5 ಸೆಕೆಂಡುಗಳಲ್ಲಿ ಗುರುತಿಸಬಲ್ಲಿರಾ

ಒಗಟಿನ ಚಿತ್ರಗಳನ್ನು ಬಿಡಿಸುವುದು ಹೇಳುವಷ್ಟು ಸುಲಭವಲ್ಲ. ಮೆದುಳಿಗೆ ಕಸರತ್ತು ನೀಡುವ ಆಟಗಳಾಗಿದ್ದು, ಈ ಒಗಟುಗಳನ್ನು ಪರಿಹರಿಸುವುದು ನೀವು ನಿಮ್ಮ ನಿಜ ಜೀವನದ ಸಮಸ್ಯೆಗಳನ್ನು ಹೇಗೆ ಬಗೆಹರಿಸುತ್ತೀರಿ ಎನ್ನುವುದನ್ನು ಸೂಚಿಸುತ್ತದೆ. ಇಂತಹ ಟ್ರಿಕ್ಕಿ ಒಗಟಿನ ಚಿತ್ರಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ವೈರಲ್ ಆಗಿರುವ ಈ ಚಿತ್ರದಲ್ಲಿ ಚುಕ್ಕೆಗಳಿಲ್ಲದ ಶ್ವಾನ ಎಲ್ಲಿದೆ ಎಂದು ಗುರುತಿಸುವುದೇ ಸವಾಲು. ನೀವು ಜಾಣರಾಗಿದ್ರೆ ಈ ಒಗಟು ಬಿಡಿಸಲು ಸಾಧ್ಯವೇ ಎಂದು ಒಮ್ಮೆ ಪ್ರಯತ್ನಿಸಿ ನೋಡಿ.

Optical Illusion: ಈ ಚಿತ್ರದಲ್ಲಿರುವ ಚುಕ್ಕೆಗಳಿಲ್ಲದ ಶ್ವಾನವನ್ನು  ಜಸ್ಟ್ 5 ಸೆಕೆಂಡುಗಳಲ್ಲಿ ಗುರುತಿಸಬಲ್ಲಿರಾ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media
ಸಾಯಿನಂದಾ
|

Updated on:Mar 08, 2026 | 3:52 PM

Share

ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಒಗಟಿನ ಚಿತ್ರಗಳೇ ಹಾಗೆ, ಗೊಂದಲಕ್ಕೀಡು ಮಾಡುವುದು ಸಹಜ. ಕೆಲವೊಮ್ಮೆ ಈ ಒಗಟಿನ ಚಿತ್ರಗಳು ತಲೆಗೆ ಹುಳ ಬಿಡುತ್ತವೆ. ಆದರೆ, ಕೆಲವರು ಕ್ಷರ್ಣಾಧದಲ್ಲಿ ಒಗಟು ಬಿಡಿಸಿ ಉತ್ತರ ಕಂಡು ಕೊಳ್ಳುತ್ತಾರೆ. ಇನ್ನು ಕೆಲವರಿಗೆ ಎಷ್ಟೇ ಪ್ರಯತ್ನ ಪಟ್ಟರೂ ಒಗಟು ಬಿಡಿಸಲು ಸಾಧ್ಯವಾಗಲ್ಲ. ನಿಮಗೂ ಇದೇ ರೀತಿ ಆಗಿರಬಹುದು. ಇದೀಗ ಇಂತಹದ್ದೇ ಕಠಿಣ ಸವಾಲಿನ ಚಿತ್ರದಲ್ಲಿ ಚುಕ್ಕೆಗಳಿಲ್ಲದ ಶ್ವಾನವೊಂದಿದೆ. ನೀವು ಈ ನಿಷ್ಠಾವಂತ ಪ್ರಾಣಿಯನ್ನು ಐದು ಸೆಕೆಂಡುಗಳಲ್ಲಿ ಕಂಡು ಹಿಡಿಯಬೇಕು.

ಈ ಚಿತ್ರದಲ್ಲಿ ನಿಮಗೆ ಏನು ಕಾಣಿಸಿತು?

ಈ ಇಲ್ಯೂಷನ್ ಚಿತ್ರ ನಿಮ್ಮ ಕಣ್ಣನ್ನು ಮೋಸಗೊಳಿಸುತ್ತದೆ. ಈ ಚಿತ್ರವು ಅದೇ ರೀತಿಯಾಗಿದ್ದು, ಈ ಚಿತ್ರದಲ್ಲಿ ಸಾಲಾಗಿ ಬಿಳಿ ನಾಯಿಗಳಿವೆ. ಎಲ್ಲಾ ನಾಯಿಗಳ ಮೇಲೂ ಚುಕ್ಕೆಗಳಿವೆ. ಈ ಚಿತ್ರದಲ್ಲಿ ಚುಕ್ಕೆಗಳಿಲ್ಲದ ಶ್ವಾನವನ್ನು ಕಂಡುಹಿಡಿಯುವುದು. ನೀವು 5 ಸೆಕೆಂಡುಗಳ ಒಳಗೆ ನಿಷ್ಠಾವಂತ ಪ್ರಾಣಿಯನ್ನು ಹುಡುಕಲು ಸಾಧ್ಯವಾದರೆ ನೀವು ಅತೀ ಬುದ್ಧಿವಂತರು ಎಂದರ್ಥ.

ಇದನ್ನೂ ಓದಿ: ಗುಲಾಬಿ ಹೂವುಗಳ ಮೇಲಿರುವ ಬಣ್ಣದ ಚಿಟ್ಟೆಯನ್ನು ಹುಡುಕಲು ಸಾಧ್ಯವೇ?

ನಿಷ್ಠಾವಂತ ಪ್ರಾಣಿ ನಿಮ್ಮ ಕಣ್ಣಿಗೆ ಕಂಡಿತೇ?

ಇದು ಟ್ರಿಕ್ಕಿ ಒಗಟಿನ ಚಿತ್ರವಾಗಿರುವುದರಿಂದ ಚುಕ್ಕೆಗಳಿಲ್ಲದ ಶ್ವಾನವನ್ನು ಕಂಡು ಹಿಡಿಯುವುದು ಕಷ್ಟ. ನೀವು ಈ ಒಗಟನ್ನು ಬಿಡಿಸುವಲ್ಲಿ ವಿಫಲರಾಗಿದ್ದೀರಬಹುದು. ಹೆಚ್ಚು ಚಿಂತಿಸಬೇಡಿ. ಈ ಕೆಳಗಿನ ಫೋಟೋವನ್ನು ನೋಡಿ. ಶ್ವಾನ ಎಲ್ಲಿದೆ ಎಂದು ನಿಮಗೆ ತಿಳಿಯುತ್ತದೆ.

Optical Illusion Answer

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:55 pm, Sun, 8 March 26

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!