Optical Illusion: 590ರ ನಡುವೆ ಅಡಗಿರುವ ನಂಬರ್​​ 580 ಹುಡುಕಲು ಸಾಧ್ಯವೇ?

ಇಂದಿನ​​​ ಸವಾಲಿನ ಆಟದಲ್ಲಿ ನೀವು 590ರ ನಡುವೆ ಅಡಗಿರುವ ನಂಬರ್​​ 580 ನ್ನು ಹುಡುಕಬೇಕಿದೆ. ಎಷ್ಟೇ ಹುಡುಕಿದರೂ ಸಂಖ್ಯೆ 580 ಎಲ್ಲಿದೆ ಎಂದು ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲವೆಂದಾದರೆ ಲೇಖನದ ಕೊನೆಯಲ್ಲಿ ಸಂಖ್ಯೆ 580 ಇರುವ ಜಾಗವನ್ನು ಗುರುತಿಸಲಾಗಿದೆ.

Optical Illusion: 590ರ ನಡುವೆ ಅಡಗಿರುವ ನಂಬರ್​​ 580 ಹುಡುಕಲು ಸಾಧ್ಯವೇ?
Follow us
ಅಕ್ಷತಾ ವರ್ಕಾಡಿ
|

Updated on:Aug 07, 2024 | 3:29 PM

ಇಂದಿನ ಆಪ್ಟಿಕಲ್​ ಇಲ್ಯೂಷನ್​​​ ಸವಾಲಿನ ಆಟದಲ್ಲಿ ನೀವು 590ರ ನಡುವೆ ಅಡಗಿರುವ ನಂಬರ್​​ 580 ನ್ನು ಹುಡುಕಬೇಕಿದೆ. ಆದರೆ ಅಷ್ಟು ಸಂಖ್ಯೆಗಳ ಮಧ್ಯೆ ಅಡಗಿರುವ ಸಂಖ್ಯೆ 580 ಅನ್ನು ಹುಡುಕುವುದು ಸುಲಭವಲ್ಲ. ಆದರೆ ನಿಮ್ಮ ಕಣ್ಣಿಗೆ ಹಾಗೂ ಮೆದುಳಿನ ಕೆಲಸ ನೀಡುವ ಈ ಸವಾಲಿನ ಆಟದಲ್ಲಿ ನೀವು 7 ಸೆಕೆಂಡುಗಳ ಒಳಗೆ ಉತ್ತರವನ್ನು ಹುಡುಕಬೇಕಿದೆ. ಸವಾಲು ಸ್ವೀಕರಿಸಲು ಸಿದ್ಧರಿದ್ದೀರಾ? ಹಾಗಿದ್ರೆ ನಂಬರ್​​ 580 ನ್ನು ಬೇಗ ಹುಡುಕಿ.

ಆಪ್ಟಿಕಲ್​ ಇಲ್ಯೂಷನ್​​​ ಸವಾಲಿನ ಆಟ ನಿಮ್ಮ ದೃಷ್ಟಿ ಸಾಮರ್ಥ್ಯವನ್ನು ಸುಧಾರಿಸುತ್ತದೆ ಹಾಗೂ ನಿಮ್ಮ ಮೆದುಳನ್ನು ಚುರುಕುಗೊಳಿಸುವಲ್ಲಿ ಸಹಾಯಕವಾಗಿದೆ ಎಂದು ಅಧ್ಯಯನಗಳು ಸೂಚಿಸಿವೆ. ಇದೀಗ ಮೇಲೆ ನೀಡಲಾಗಿರುವ ಚಿತ್ರವನ್ನು ಕೆಲ ಸೆಕೆಂಡುಗಳ ವರೆಗೆ ಸರಿಯಾಗಿ ಗಮನಿಸಿ. ಚಿತ್ರವನ್ನು ಮೇಲಿಂದ ಕೆಳಗೆ ಸರಿಯಾಗಿ ಗಮನಿಸುತ್ತಾ ಬಂದರೆ ನಿಮಗೆ ಸಂಖ್ಯೆ 580ನ್ನು ಸುಲಭವಾಗಿ ಕಂಡು ಹುಡುಕಬಹುದು.

ಇದನ್ನೂ ಓದಿ: 966 ಎಲ್ಲಿದೆ ಎಂದು ಕಂಡುಹಿಡಿಯಲು ಸಾಧ್ಯವೇ?

ಎಷ್ಟೇ ಹುಡುಕಿದರೂ ಸಂಖ್ಯೆ 580 ಎಲ್ಲಿದೆ ಎಂದು ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲವೇ? ಹಾಗಿದ್ರೆ ಚಿಂತಿಸಬೇಕಿಲ್ಲ. ಕೆಳಗಿನ ಚಿತ್ರದಲ್ಲಿ ಸಂಖ್ಯೆ 580 ಇರುವ ಜಾಗವನ್ನು ಗುರುತಿಸಲಾಗಿದೆ.

ಅಂದಹಾಗೆ, ಈ ಸವಾಲಿನ ಆಟ ನಿಮಗೆ ಹೇಗಾನಿಸಿತು, ಇಷ್ಟವಾಯಿತೆ? ಕಾಮೆಂಟ್ ಮೂಲಕ ತಿಳಿಸಿ. ಕಣ್ಣುಗಳನ್ನು ಮೂರ್ಖರನ್ನಾಗಿಸುವ ಈ ಆಪ್ಟಿಕಲ್ ಭ್ರಮೆ ಫೋಟೋವನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:29 pm, Wed, 7 August 24

ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
Daily horoscope: ಈ ರಾಶಿಯವರು ಇಂದು ಕೆಲಸಗಳಲ್ಲಿ ಯಶಸ್ಸು ಕಾಣುವರು
Daily horoscope: ಈ ರಾಶಿಯವರು ಇಂದು ಕೆಲಸಗಳಲ್ಲಿ ಯಶಸ್ಸು ಕಾಣುವರು
ಹ್ಯಾಟ್ರಿಕ್ ಅರ್ಧಶತಕ ಸಿಡಿಸಿದ ಗ್ಲೆನ್ ಮ್ಯಾಕ್ಸ್‌ವೆಲ್..!
ಹ್ಯಾಟ್ರಿಕ್ ಅರ್ಧಶತಕ ಸಿಡಿಸಿದ ಗ್ಲೆನ್ ಮ್ಯಾಕ್ಸ್‌ವೆಲ್..!