AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion:1008ರ ಮಧ್ಯೆ ಅಡಗಿರುವ 8001 ಎಲ್ಲಿದೆ ಎಂದು ಪತ್ತೆ ಹಚ್ಚಲು ಸಾಧ್ಯವೇ?

ಸವಾಲಿನ ಆಟದಲ್ಲಿ ನೀವು 1008ರ ಮಧ್ಯೆ ಅಡಗಿರುವ 8001 ಎಲ್ಲಿದೆ ಎಂದು ಪತ್ತೆ ಹಚ್ಚಬೇಕಿದೆ. ಹುಡುಕಿ ಹುಡುಕಿ ಸಾಕಾಯಿತು, 1008ರ ಮಧ್ಯೆ ಅಡಗಿರುವ 8001 ಎಲ್ಲಿದೆ ಎಂದು ತಿಳಿಯುತ್ತಿಲ್ಲವೆಂದಾದರೆ ಚಿಂತಿಸಬೇಕಿಲ್ಲ. ಲೇಖನದ ಅಂತ್ಯದಲ್ಲಿ ಅಡಗಿರುವ ಸಂಖ್ಯೆ ಎಲ್ಲಿದೆ ಎಂಬುದನ್ನು ಕೆಂಪು ಬಣ್ಣದಲ್ಲಿ ಗುರುತಿಸಲಾಗಿದೆ.

Optical Illusion:1008ರ ಮಧ್ಯೆ ಅಡಗಿರುವ  8001 ಎಲ್ಲಿದೆ ಎಂದು ಪತ್ತೆ ಹಚ್ಚಲು ಸಾಧ್ಯವೇ?
1008ರ ಮಧ್ಯೆ ಅಡಗಿರುವ 8001 ಎಲ್ಲಿದೆ ಎಂದು ಪತ್ತೆ ಹಚ್ಚಿ
ಅಕ್ಷತಾ ವರ್ಕಾಡಿ
|

Updated on:Aug 21, 2024 | 11:49 AM

Share

ಇಂದಿನ ಆಪ್ಟಿಕಲ್​​ ಇಲ್ಯೂಷನ್​​ ಸಾವಾಲಿನ ಆಟದಲ್ಲಿ ನೀವು 1008ರ ಮಧ್ಯೆ ಅಡಗಿರುವ 8001 ಎಲ್ಲಿದೆ ಎಂದು ಪತ್ತೆ ಹಚ್ಚಬೇಕಿದೆ. ನಿಮ್ಮ ಕಣ್ಣಿಗೆ ಸವಾಲು ನೀಡುವ ಈ ಆಟದಲ್ಲಿ ಆಸಕ್ತಿದಾಯಕ ವಿಷಯವೆಂದರೆ ನೀವು ಒಂದೇ ಸಂಖ್ಯೆಯನ್ನು ಕಂಡುಹಿಡಿಯಬೇಕು. ಆದರೆ ಇಲ್ಲಿ ನಿಮಗೆ ಕಂಡುಹುಡುಕಲು ನೀಡಿರುವ ಸಮಯ ಕೇವಲ 7 ಸೆಕೆಂಡುಗಳು. ಹದ್ದಿನ ಕಣ್ಣು ನಿಮ್ಮದಾಗಿದ್ದರೆ ನಿಮಗೆ 7 ಸೆಕೆಂಡುಗಳ ಅವಶ್ಯಕತೆಯಿಲ್ಲ. ಕೇವಲ 5 ಸೆಕೆಂಡುಗಳ ಒಳಗೆ ಪತ್ತೆ ಹಚ್ಚುವಿರಿ.

ಮೇಲೆ ನೀಡಲಾದ ಚಿತ್ರವನ್ನು ಸರಿಯಾಗಿ ಗಮನಿಸಿ. ಪ್ರಾರಂಭದಲ್ಲಿ ನಿಮಗೆ ಸಾಕಷ್ಟು ಗೊಂದಲ ಎನಿಸಬಹುದು. ಆದರೆ ಸರಿಯಾಗಿ ಚಿತ್ರವನ್ನು ದಿಟ್ಟಿಸಿ ನೋಡುತ್ತಾ ಬಂದರೆ 1008ರ ಮಧ್ಯೆ ಅಡಗಿರುವ ಸಂಖ್ಯೆ 8001 ಎಲ್ಲಿದೆ ಎಂದು ಕಂಡು ಹುಡುಕಲು ಸಾಧ್ಯ.

ಹುಡುಕಿ ಹುಡುಕಿ ಸಾಕಾಯಿತು ಆದ್ರೆ 1008ರ ಮಧ್ಯೆ ಅಡಗಿರುವ 8001 ಎಲ್ಲಿದೆ ಎಂದು ತಿಳಿಯುತ್ತಿಲ್ಲವೆಂದಾದರೆ ಚಿಂತಿಸಬೇಕಿಲ್ಲ. ಈ ಕೆಳಗೆ ನೀಡಲಾದ ಚಿತ್ರದಲ್ಲಿ ಅಡಗಿರುವ ಸಂಖ್ಯೆ 8001 ಎಲ್ಲಿದೆ ಎಂಬುದನ್ನು ಕೆಂಪು ಬಣ್ಣದಲ್ಲಿ ಗುರುತಿಸಲಾಗಿದೆ. ಕೆಳಗೆ ನೀಡಲಾದ ಚಿತ್ರದಲ್ಲಿ ಉತ್ತರವನ್ನು ಕಂಡುಕೊಳ್ಳಿ.

ಉತ್ತರ ಇಲ್ಲಿದೆ:

ಇದನ್ನೂ ಓದಿ: Optical Illusion: 590ರ ನಡುವೆ ಅಡಗಿರುವ ನಂಬರ್​​ 580 ಹುಡುಕಲು ಸಾಧ್ಯವೇ?

ಅಂದಹಾಗೆ, ಈ ಸವಾಲಿನ ಆಟ ನಿಮಗೆ ಹೇಗಾನಿಸಿತು, ಇಷ್ಟವಾಯಿತೆ? ಕಾಮೆಂಟ್ ಮೂಲಕ ತಿಳಿಸಿ. ಕಣ್ಣುಗಳನ್ನು ಮೂರ್ಖರನ್ನಾಗಿಸುವ ಈ ಆಪ್ಟಿಕಲ್ ಭ್ರಮೆ ಫೋಟೋವನ್ನು ಬಿಡುವಿನ ಸಮಯದಲ್ಲಿ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಂಡು ಉತ್ತರ ಕಂಡು ಹುಡುಕಲು ಹೇಳಿ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:48 am, Wed, 21 August 24

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?