AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಇಲ್ಲಿರುವ ಅಷ್ಟೂ ಗುಲಾಬಿಗಳ ಪೈಕಿ 1 ಮಾತ್ರ ಡಿಫರೆಂಟ್​; 10 ಸೆಕೆಂಡ್​​​​ನಲ್ಲಿ ಗುರುತಿಸಬಲ್ಲಿರಾ?

ನಿಮ್ಮ ಕಣ್ಣಿಗೆ ಮತ್ತು ಮೆದುಳಿಗೆ ಕೆಲಸ ನೀಡುವ ಈ ಸವಾಲಿನ ಚಿತ್ರದಲ್ಲಿ ಅಷ್ಟೂ ಗುಲಾಬಿಗಳ ಪೈಕಿ 1 ಮಾತ್ರ ವಿಭಿನ್ನವಾಗಿರುವುದನ್ನು ಗುರುತಿಸಬೇಕಿದೆ. ನೀವು ಈ ಚಿತ್ರವನ್ನು ಸರಿಯಾಗಿ ಗಮನಿಸಿದರೆ ವಿಭಿನ್ನವಾಗಿರುವ ಗುಲಾಬಿಯನ್ನು ಪತ್ತೆ ಹಚ್ಚಬಹುದು. ಎಷ್ಟೇ ಹುಡುಕಿದರೂ ವಿಭಿನ್ನ ಗುಲಾಬಿ ಪತ್ತೆಯಾಗಿಲ್ಲವೆಂದಾದರೆ ಉತ್ತರವನ್ನು ಈ ಲೇಖನದ ಅಂತ್ಯದಲ್ಲಿ ತಿಳಿದುಕೊಳ್ಳಿ.

Optical Illusion: ಇಲ್ಲಿರುವ  ಅಷ್ಟೂ ಗುಲಾಬಿಗಳ ಪೈಕಿ 1 ಮಾತ್ರ ಡಿಫರೆಂಟ್​; 10 ಸೆಕೆಂಡ್​​​​ನಲ್ಲಿ ಗುರುತಿಸಬಲ್ಲಿರಾ?
Find the odd rose
ಅಕ್ಷತಾ ವರ್ಕಾಡಿ
|

Updated on: Jan 07, 2024 | 3:01 PM

Share

ಆರೋಗ್ಯಕರ ದೇಹಕ್ಕೆ ವ್ಯಾಯಾಮ ಎಷ್ಟು ಅವಶ್ಯವೋ, ಅದೇ ರೀತಿ ಆರೋಗ್ಯಕರ ಮನಸ್ಸಿಗೂ ವ್ಯಾಯಾಮ ಬಹಳ ಮುಖ್ಯ. ನಿಮ್ಮ ಮೆದುಳನ್ನು ಚುರುಕುಗೊಳಿಸಲು ಬಯಸಿದರೆ ಈ ಸವಾಲಿನ ಚಿತ್ರದಲ್ಲಿ ಅಷ್ಟೂ ಗುಲಾಬಿಗಳ ಪೈಕಿ ವಿಭಿನ್ನವಾಗಿರುವ ಈ ಗುಲಾಬಿಯನ್ನು ಗುರುತಿಸಿ.  ಹದ್ದಿನ ಕಣ್ಣು ನಿಮ್ಮದಾಗಿದ್ದರೆ ಕೇವಲ 10 ಸೆಕೆಂಡುಗಳಲ್ಲಿ ನೀವು ಗುಲಾಬಿಯನ್ನು ಪತ್ತೆ ಹಚ್ಚುವಿರಿ.

ಇಂದಿನ ಆಪ್ಟಿಕಲ್ ಇಲ್ಯೂಷನ್ ಸವಾಲಿನಲ್ಲಿ ನೀವು ಅಷ್ಟೂ ಗುಲಾಬಿಗಳ ಮಧ್ಯೆ ವಿಭಿನ್ನವಾಗಿರುವ ಗುಲಾಬಿಯೊಂದನ್ನು ಹುಡುಕಬೇಕಿದೆ. ಈ ಮೇಲಿನ ಚಿತ್ರವನ್ನು ನೀವು ಸರಿಯಾಗಿ ಗಮನಿಸದರೆ ನಿಮಗೆ ಆ ಒಂದು ಕಾಣಬಹುದು. ಇಂದಿನ ಆಪ್ಟಿಕಲ್ ಇಲ್ಯೂಷನ್ ಸವಾಲು ಕಷ್ಟಕರವಾಗಿದ್ದು, ಶೇ.2ರಷ್ಟು ಮಂದಿ ಮಾತ್ರ ಉತ್ತರವನ್ನು ಕಂಡು ಹಿಡಿಯಲು ಸಾಧ್ಯ.

ಇದನ್ನೂ ಓದಿ: ಕೇವಲ 15 ಸೆಕೆಂಡುಗಳಲ್ಲಿ ಕಾಡಿನೊಳಗೆ ಅಡಗಿರುವ ಜಿಂಕೆಯನ್ನು ಗುರುತಿಸಿ

ಚಿತ್ರವನ್ನು ಎಷ್ಟೇ ಗಮನಿಸಿದರೂ ವಿಭಿನ್ನವಾಗಿರುವುದು ಗುರುತಿಸಲು ಸಾಧ್ಯವಿಲ್ಲವೆಂದಾದರೆ ಲೇಖನದ ಕೊನೆಯಲ್ಲಿ ಉತ್ತರ ಫೋಟೋವನ್ನು ನೋಡಬಹುದು. ವಿಭಿನ್ನವಾಗಿ ಕಾಣುವ ಗುಲಾಬಿ ಎಲ್ಲಿದೆ ಎಂಬುದನ್ನು ಸೂಚಿಸಲು ನಾವು ಅದನ್ನು ಕೆಂಪು ಬಣ್ಣದ ವೃತ್ತದಲ್ಲಿ ಗುರುತಿಸಿದ್ದೇವೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್