AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusions: ಚಿತ್ರದಲ್ಲಿ ಅಡಗಿರುವ ಹಾವನ್ನು ಪತ್ತೆ ಹಚ್ಚಲು ನಿಮ್ಮಿಂದ ಸಾಧ್ಯವೇ?

ಈ ಕೆಳಗಿನ ಚಿತ್ರದಲ್ಲಿ ಸಾಕಷ್ಟು ಒಣ ಕಸ ಕಡ್ಡಿಗಳನ್ನು ಕಾಣಬಹುದು. ಆದರೆ ಇವುಗಳ ಮಧ್ಯೆ ಎಲ್ಲಿಯೋ ಒಂದು ಬದಿಯಲ್ಲಿ ಹಾವೊಂದು ಅಡಗಿದೆ. ಹಾವು ಎಲ್ಲಿದೆ ಎಂದು ಪತ್ತೆ ಹಚ್ಚುವುದೇ ನಿಮ್ಮ ಕೆಲಸ. ಕಸ ಕಡ್ಡಿಗಳ ಬಣ್ಣ ಹಾಗೂ ಹಾವಿನ ಬಣ್ಣ ಒಂದೇ ಆಗಿರುವುದರಿಂದ ಹಾವು ಎಲ್ಲಿದೆ ಎಂದು ಕಂಡುಹಿಡಿಯುವುದು ಅಷ್ಟು ಸುಲಭವಲ್ಲ.

Optical Illusions: ಚಿತ್ರದಲ್ಲಿ ಅಡಗಿರುವ ಹಾವನ್ನು  ಪತ್ತೆ ಹಚ್ಚಲು ನಿಮ್ಮಿಂದ ಸಾಧ್ಯವೇ?
ಚಿತ್ರದಲ್ಲಿ ಅಡಗಿರುವ ಹಾವನ್ನು ಪತ್ತೆ ಹಚ್ಚಿ
Follow us
ಅಕ್ಷತಾ ವರ್ಕಾಡಿ
|

Updated on: Jun 29, 2024 | 9:59 AM

ಆಪ್ಟಿಕಲ್ ಇಲ್ಯೂಷನ್ ಫೋಟೋಗಳು ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿವೆ. ಇದೀಗ ವೈರಲ್​​​ ಆಗಿರುವ ಫೋಟೋದಲ್ಲಿ ನೀವು ಅಡಗಿರುವ ಹಾವನ್ನು ಪತ್ತೆ ಹಚ್ಚಬೇಕಿದೆ. ಆದರೆ ಕೇವಲ 30 ಸೆಕೆಂಡುಗಳಲ್ಲಿ ಹಾವು ಎಲ್ಲಿದೆ ಎಂಬುದನ್ನು ನೀವು ಕಂಡುಹಿಡಿಯಬೇಕು. ಕಸ ಕಡ್ಡಿಗಳ ಬಣ್ಣ ಹಾಗೂ ಹಾವಿನ ಬಣ್ಣ ಒಂದೇ ಆಗಿರುವುದರಿಂದ ಹಾವು ಎಲ್ಲಿದೆ ಎಂದು ಕಂಡುಹಿಡಿಯುವುದು ಅಷ್ಟು ಸುಲಭವಲ್ಲ. ಸವಾಲು ಸ್ವೀಕರಿಸಲು ನೀವು ಸಿದ್ಧರಿದ್ದೀರಾ? ಹಾಗಿದ್ರೆ ಕೇವಲ ಕೆಲವೇ ಸೆಕೆಂಡುಗಳಲ್ಲಿ ಅಡಗಿರುವ ಹಾವನ್ನು ಪತ್ತೆ ಹಚ್ಚಿ.

ಮೇಲಿನ ಫೋಟೋದಲ್ಲಿ ಸಾಕಷ್ಟು ಒಣ ಕಸ ಕಡ್ಡಿಗಳನ್ನು ಕಾಣಬಹುದು. ಆದರೆ ಇವುಗಳ ಮಧ್ಯೆ ಎಲ್ಲಿಯೋ ಒಂದು ಬದಿಯಲ್ಲಿ ಹಾವೊಂದು ಅಡಗಿದೆ. ಹಾವು ಎಲ್ಲಿದೆ ಎಂದು ಪತ್ತೆ ಹಚ್ಚುವುದೇ ನಿಮ್ಮ ಕೆಲಸ. ನಿಮ್ಮಿಂದ ಹಾವು ಎಲ್ಲಿದೆ ಎಂದು ಪತ್ತೆ ಹಚ್ಚಲು ಸಾಧ್ಯವೇ ಎಂದು ಪ್ರಯತ್ನಿಸಿ. ಮೇಲಿನ ಚಿತ್ರವನ್ನು ಕೆಲ ಹೊತ್ತಿನ ವರೆಗೆ ಸರಿಯಾಗಿ ಗಮನಿಸಿದರೆ ಮಾತ್ರ ಹಾವು ಇರುವ ಜಾಗವನ್ನು ಪತ್ತೆ ಹಚ್ಚಲು ಸಾಧ್ಯ.

ಇದನ್ನೂ ಓದಿ: ಕಲ್ಲು ಗಾಳಿಯಲ್ಲಿ ತೇಲುತ್ತಿರುವಂತೆ ಕಾಣುತ್ತಿದೆಯೇ? ಆದರೆ ಹಾಗಿಲ್ಲ ಸರಿಯಾಗಿ ಗಮನಿಸಿ

ನಿಮಗೆ ಇನ್ನೂ ಹಾವನ್ನು ಕಂಡುಹಿಡಿಯಲು ಕಷ್ಟವಾಗುತ್ತಿದೆಯೇ? ಎಷ್ಟೇ ಪ್ರಯತ್ನಿಸಿದರೂ ಕಾಣಿಸುತ್ತಿಲ್ಲವೇ? ಹಾಗಿದ್ರೆ ಈ ಕೆಳಗಿನ ಪೋಟೋ ನೋಡಿ. ಫೋಟೋದಲ್ಲಿ ಹಾವು ಎಲ್ಲಿದೆ ಎಂದು ಗುರುತಿಸಲಾಗಿದೆ.

ಅಂದಹಾಗೆ, ಇಂದಿನ ಸವಾಲಿನ ಆಟ ನಿಮಗೆ ಹೇಗಾನಿಸಿತು, ನಿಮಗೆ ಇಷ್ಟವಾಯಿತೆ? ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ. ಕಣ್ಣುಗಳನ್ನು ಮೂರ್ಖರನ್ನಾಗಿಸುವ ಈ ಆಪ್ಟಿಕಲ್ ಭ್ರಮೆ ಫೋಟೋವನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ