AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical illusion: ಜಸ್ಟ್ 15 ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿರುವ ಪೇರಳೆ ಹಣ್ಣನ್ನು ಗುರುತಿಸಿ

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಸೇರಿದಂತೆ ಮೆದುಳಿಗೆ ಕೆಲಸ ನೀಡುವ ಟ್ರಿಕ್ಕಿ ಚಿತ್ರಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುತ್ತವೆ. ಅವುಗಳಲ್ಲಿ ಕೆಲವು ಸವಾಲುಗಳು ತುಂಬಾ ಸುಲಭವಾಗಿದ್ದರೆ, ಇನ್ನೂ ಕೆಲವು ಸವಾಲುಗಳು ತುಂಬಾನೇ ಕಠಿಣದಾಯಕವಾಗಿರುತ್ತದೆ. ಇದೀಗ ಅಂತಹದ್ದೇ ಸವಾಲಿನ ಫೋಟೋವೊಂದು ವೈರಲ್‌ ಆಗಿದ್ದು, ಈ ಚಿತ್ರದಲ್ಲಿ ಪೇರಳೆ ಹಣ್ಣು ಎಲ್ಲಿದೆ ಎಂದು ಹೇಳಬೇಕು. ಈ ಚಿತ್ರ ನಿಮ್ಮ ತಾಳ್ಮೆಯನ್ನು ಪರೀಕ್ಷಿಸುತ್ತವೆ, ಹೀಗಾಗಿ 15 ಸೆಕೆಂಡುಗಳಲ್ಲಿ ಉತ್ತರ ಕಂಡುಹಿಡಿಯಲು ಪ್ರಯತ್ನಿಸಿ.

Optical illusion: ಜಸ್ಟ್ 15 ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿರುವ ಪೇರಳೆ ಹಣ್ಣನ್ನು ಗುರುತಿಸಿ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media
ಸಾಯಿನಂದಾ
|

Updated on:Nov 11, 2025 | 2:56 PM

Share

ಒಗಟು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಮೆದುಳಿಗೆ ಕೆಲಸ ನೀಡುವಂತಹ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಹಾಗೂ ಬ್ರೈನ್ ಟೀಸರ್ ಸೇರಿದಂತೆ ಟ್ರಿಕ್ಕಿ ಚಿತ್ರಗಳನ್ನು ಬಿಡಿಸುವಲ್ಲಿ ಅನೇಕರು ಸೋಲುತ್ತಾರೆ. ಆದರೆ ಇದಕ್ಕೆ ಉತ್ತರ ಕಂಡುಕೊಂಡ ಬಳಿಕ ಆಗುವ ಖುಷಿಯೇ ಬೇರೆ. ನೀವು ಇಂತಹ ಹಲವಾರು ಒಗಟಿನ ಚಟುವಟಿಕೆಗಳನ್ನು ಇಷ್ಟ ಪಡುತ್ತೀರಿ ಅಲ್ವಾ. ಇದೀಗ ಇಲ್ಲೊಂದು ನಿಮಗೆ ಸವಾಲು ಇದೆ. ಈ ಒಗಟಿನ ಚಿತ್ರದಲ್ಲಿ ಪೇರಳೆ ಹಣ್ಣನ್ನು(pear fruit) ಜಾಣತನದಿಂದ ಮರೆ ಮಾಡಲಾಗಿದೆ. ಆದರೆ ಈ ಹಣ್ಣನ್ನು ಹದಿನೈದು ಸೆಕೆಂಡುಗಳಲ್ಲಿ ಪತ್ತೆ ಹಚ್ಚಲು ಸಾಧ್ಯವೇ.

ಈ ಒಗಟು ಬಿಡಿಸಲು ನೀವು ರೆಡಿ ಇದ್ದೀರಾ?

ಆಪ್ಟಿಕಲ್‌ ಇಲ್ಯೂಷನ್‌ನಂತಹ ಒಗಟಿನ ಚಟುವಟಿಕೆಗಳು ನಮ್ಮನ್ನು ತಲೆ ಕೆಡಿಸಿಕೊಳ್ಳುವಂತೆ ಮಾಡುತ್ತವೆ. ಮೋಸಗೊಳಿಸುವ ಚಿತ್ರಗಳಲ್ಲಿ ಅಡಗಿರುವ ವಸ್ತುಗಳು ನಮ್ಮ ಕಣ್ಣ ಮುಂದೆಯೇ ಇರುತ್ತವೆ, ಆದರೆ ನಾವು ಅವುಗಳನ್ನು ನೋಡಲು ಸಾಧ್ಯವಿಲ್ಲ. ಇಂತಹ ಟ್ರಿಕ್ಕಿಯಾಗಿರುವಂತಹ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ಮೃಗಾಲಯದಲ್ಲಿ ಜಿರಾಫೆಗಳು ಮಲಗಿದ್ದು, ಪ್ರವಾಸಿಗರು ಈ ಪ್ರಾಣಿಗಳನ್ನು ನೋಡುತ್ತಾ ನಿಂತಿದ್ದಾರೆ. ಅಲ್ಲೇ ಇರುವ ಮರದ ಮೇಲೆ ಗಿಳಿಯೊಂದು ಕುಳಿತಿದೆ. ಆದರೆ ಈ ಚಿತ್ರದಲ್ಲಿರುವ ಪೇರಳೆ ಹಣ್ಣನ್ನು ಗುರುತಿಸುವ ಸವಾಲನ್ನು ನೀಡಲಾಗಿದೆ. ಈ ಒಗಟು ಬಿಡಿಸಲು ಸಮಯದ ಮಿತಿಯಿದ್ದು, ಹದಿನೈದು ಸೆಕೆಂಡುಗಳ ಒಳಗೆ ಈ ಒಗಟು ಬಿಡಿಸಿ.

ಈ ಸವಾಲನ್ನು ಸ್ವೀಕರಿಸಲು ಸಿದ್ಧರಿದ್ದೀರಾ?

ಈ ಚಿತ್ರದಲ್ಲಿದಲ್ಲಿ ಅಡಗಿರುವ ಪೇರಳೆ ಹಣ್ಣನ್ನು ಕಂಡು ಹಿಡಿಯಲು ತೀಕ್ಷ್ಣ ದೃಷ್ಟಿ ಮತ್ತು ಉತ್ತಮ ವೀಕ್ಷಣಾ ಕೌಶಲ್ಯ ಹೊಂದಿರಬೇಕು. ಇದು ಈ ಮೆದುಳಿನ ಕಸರತ್ತು ನೀಡುವ ಕಾರಣ ಜಾಣತನದಿಂದ ಮರೆಮಾಡಲಾಗಿರುವ ಪೇರಳೆ ಹಣ್ಣನ್ನು ಹುಡುಕಲು ಸಿದ್ಧರಾಗಿ. ನೀವು ಸವಾಲು ಈ ಸ್ವೀಕರಿಸಲು ರೆಡಿ ಇದ್ದರೆ ನಿಮ್ಮ ಸಮಯ ಇದೀಗ ಆರಂಭವಾಗುತ್ತದೆ.

ಇದನ್ನೂ ಓದಿ:ಈ ಚಿತ್ರದಲ್ಲಿ ಮರೆಮಾಡಿರುವ ಮನೆಯ ಮುದ್ದಿನ ಶ್ವಾನವನ್ನು ಹುಡುಕಿ

ನೀವು ಪೇರಳೆ ಹಣ್ಣನ್ನು ಗುರುತಿಸಲು ಸಾಧ್ಯವಾಯಿತೇ?

ಎಷ್ಟೇ ಕಣ್ಣು ಬಿಟ್ಟು ನೋಡಿದರೂ ಪೇರಳೆ ಹಣ್ಣು ನಿಮ್ಮ ಕಣ್ಣಿಗೆ ಕಾಣಿಸುತ್ತಿಲ್ಲವೇ. ನಾವು ನೀಡುವ ಸಣ್ಣ ಸುಳಿವು ಕೂಡ ದೃಷ್ಟಿ ಸಾಮರ್ಥ್ಯ ಎಷ್ಟಿದೆ ಎಂದು ಪರೀಕ್ಷಿಸಲು ಅಡ್ಡಿಯಾಗುತ್ತದೆ. ಹೀಗಾಗಿ ಸಾಧ್ಯವಾದಷ್ಟು ಈ ಹಣ್ಣನ್ನು ಹುಡುಕಲು ರೆಡಿಯಾಗಿ. ನಿಮ್ಮ ಸಮಯ ಮೀರಿದ್ದರೆ ಚಿಂತಿಸ ಬೇಡಿ. ಈ ಕೆಳಗಿನ ಚಿತ್ರದಲ್ಲಿ ಪೇರಳೆ ಹಣ್ಣು ಎಲ್ಲಿದೆ ಎಂದು ಹಳದಿ ಬಣ್ಣದಲ್ಲಿ ಗುರುತಿಸಿದ್ದೇವೆ. ಈಗಲಾದರೂ ಪೇರಳೆ ಹಣ್ಣನ್ನು ನೋಡಿದ್ದೀರಿ ಎಂದು ಭಾವಿಸುತ್ತೇವೆ.

Optical Illusion Answer

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:55 pm, Tue, 11 November 25

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ